ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs DC ಕದನದ ಕೆಲವು ಇಂಟ್ರಸ್ಟಿಂಗ್ ಅಂಶಗಳು

Mahesh M Dhandu by Mahesh M Dhandu
April 7, 2022
in Newsbeat, Saaksha Special, ಎಸ್ ಸ್ಪೆಷಲ್
IPL 2022 LSG vs DC Highlights saaksha tv
Share on FacebookShare on TwitterShare on WhatsappShare on Telegram

LSG vs DC ಕದನದ ಕೆಲವು ಇಂಟ್ರಸ್ಟಿಂಗ್ ಅಂಶಗಳು

CSK ಮತ್ತು SRH ವಿರುದ್ಧದ ಎರಡು ಬ್ಯಾಕ್ ಟು ಬ್ಯಾಕ್ ಗೆಲುವಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ಇಂದು ಮುಂಬೈನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಇತ್ತ ಈ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿಯಲಿದೆ.

ಈ ನಡುವೆ ಈ ಪಂದ್ಯವನ್ನ ಟೀಂ ಇಂಡಿಯಾದ ನಾಯಕತ್ವದ ವಿಚಾರವಾಗಿಯೂ ನೋಡಲಾಗುತ್ತಿದೆ. ರೋಹಿತ್ ಶರ್ಮಾ ಬಳಿಕ  ಟೀಂ ಇಂಡಿಯಾದ ನಾಯಕರಾಗುವ ರೇಸ್ ನಲ್ಲಿ ಈ ಇಬ್ಬರು ಆಟಗಾರರೂ ಇದ್ದಾರೆ.

 LSG vs DC ಕಾಳಗದ ಇಂಟ್ರಸ್ಟಿಂಗ್ ಅಂಕಿಅಂಶಗಳು.

1 – ಐಪಿಎಲ್‌ನಲ್ಲಿ 1000 ರನ್ ಪೂರ್ಣಗೊಳಿಸಲು ಅಕ್ಷರ್ ಪಟೇಲ್‌ಗೆ ಇನ್ನೂ 1 ರನ್ ಅಗತ್ಯವಿದೆ.

2 – ರವಿ ಬಿಷ್ಣೋಯ್ ಐಪಿಎಲ್‌ನಲ್ಲಿ ಡೇವಿಡ್ ವಾರ್ನರ್ ಅವರನ್ನು ಎರಡು ಬಾರಿ ಔಟ್ ಮಾಡಿದ್ದಾರೆ.

ಪಂದ್ಯ : 2

ರನ್ಗಳು: 5

ಚೆಂಡುಗಳು: 4

ಔಟ್‌ : 2

5 – ಐಪಿಎಲ್‌ನಲ್ಲಿ ಡಿಸಿಗಾಗಿ 50 ಸಿಕ್ಸರ್‌ಗಳನ್ನು ಸಿಡಿಸಿದ 5 ನೇ ಆಟಗಾರನಾಗಲು ಪೃಥ್ವಿ ಶಾಗೆ ಇನ್ನೂ 3 ಸಿಕ್ಸರ್‌ಗಳ ಅಗತ್ಯವಿದೆ.

lsg-vs-dc-IPL 2022 LSG vs DC Match 15 Stats Preview  saaksha tv

ಐಪಿಎಲ್‌ನಲ್ಲಿ ಡಿಸಿ ಪರ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಆಟಗಾರರು:

ರಿಷಬ್ ಪಂತ್ -113

ಶ್ರೇಯಸ್ ಅಯ್ಯರ್ – 88

ವೀರೇಂದ್ರ ಸೆಹ್ವಾಗ್ – 85

ಡೇವಿಡ್ ವಾರ್ನರ್ – 58

ಪೃಥ್ವಿ ಶಾ / ಶಿಖರ್ ಧವನ್ – 47

ಇಂದಿನ ಪಂದ್ಯದೊಂದಿಗೆ ರವಿ ಬಿಷ್ಣೋಯ್ ಮತ್ತು ಲಲಿತ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ತಮ್ಮ 50 ನೇ ಪಂದ್ಯವನ್ನು ಆಡಲಿದ್ದಾರೆ.

ಐಪಿಎಲ್‌ನಲ್ಲಿ 5500 ರನ್‌ಗಳನ್ನು ಸಿಡಿಸಿದ ಮೊದಲ ವಿದೇಶಿ ಆಟಗಾರನಾಗಲು ಡೇವಿಡ್ ವಾರ್ನರ್‌ಗೆ ಇನ್ನೂ 51 ರನ್‌ಗಳ ಅಗತ್ಯವಿದೆ.

ರಿಷಬ್ ಪಂತ್ IPL ನಲ್ಲಿ DC ಪರ ತಮ್ಮ 87 ನೇ ಪಂದ್ಯವನ್ನು ಆಡಲಿದ್ದಾರೆ.

 IPL ನಲ್ಲಿ DC ಗಾಗಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು

ಅಮಿತ್ ಮಿಶ್ರಾ – 99

ಶ್ರೇಯಸ್ ಅಯ್ಯರ್ – 87

ರಿಷಬ್ ಪಂತ್ – 86

ವೀರೇಂದ್ರ ಸೆಹ್ವಾಗ್ – 79

ಶಿಖರ್ ಧವನ್ – 63

ಐಪಿಎಲ್‌ನಲ್ಲಿ ದೆಹಲಿ ವಿರುದ್ಧ ಕೃನಾಲ್ ಪಾಂಡ್ಯ 162.34 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

lsg-vs-dc-IPL 2022 LSG vs DC Match 15 Stats Preview

Tags: #Saaksha TVdcLSGLSG vs DC
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram