ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs GT Match | ದೋಸ್ತಿ ವಿರುದ್ಧ ಗೆಲ್ಲಲು ಹಾರ್ದಿಕ್ ಸೇನೆ ಹೇಗಿರಲಿದೆ..

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
rr-vs-gt-match-Gujarat Titans Playing 11 saaksha tv

rr-vs-gt-match-Gujarat Titans Playing 11 saaksha tv

Share on FacebookShare on TwitterShare on WhatsappShare on Telegram

LSG vs GT Match | ದೋಸ್ತಿ ವಿರುದ್ಧ ಗೆಲ್ಲಲು ಹಾರ್ದಿಕ್ ಸೇನೆ ಹೇಗಿರಲಿದೆ..

ಹಾರ್ದಿಕ್ ಪಾಂಡ್ಯ ನಾಯಕತ್ವ ಗುಜರಾತ್ ಟೈಟಾನ್ಸ್ ತಂಡ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿದೆ.

Related posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

July 16, 2026
2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026

ಈಗಾಗಲೇ 16 ಅಂಕಗಳನ್ನು ಪಡೆದಿರುವ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆಲ್ ಮೋಸ್ಟ್ ಫ್ಲೇ ಆಫ್ ಗೆ ಎಂಟ್ರಿಯಾಗಿದೆ.

ಯಾರು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ತಂಡವನ್ನು ಹಾರ್ದಿಕ್ ಪಾಂಡ್ಯ ಅವರು ಮುನ್ನಡೆಸಿದ್ದಾರೆ.

ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿರುವ ಗುಜರಾತ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ.

ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೊನೆಯ ಓವರ್ ನಲ್ಲಿ ಸೋತಿರುವ ಗುಜರಾತ್ ಟೈಟಾನ್ಸ್ ತಂಡ ಇಂದು ದೋಸ್ತಿ ವಿರುದ್ಧ ಗುದ್ದಾಟ ನಡೆಸಲು ರೆಡಿಯಾಗಿದೆ. 

ಇಂಡಿಯನ್ ಪ್ರಿಮಿಯರ್ ಲೀಗ್ 57 ನೇ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

 ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ. 

ಹಾರ್ದಿಕ್ ಬಳಗ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ. ಈ ಪೈಕಿ ಗುಜರಾತ್ ತಂಡ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮುಂಬೈ ವಿರುದ್ಧ ಪಂದ್ಯ ಸೋತರೂ ಬಹುತೇಕ ಈ ಹಿಂದಿನ 11ರ ಬಳಗವನ್ನೇ ಲಕ್ನೋ ಕಣಕ್ಕಿಳಿಸಲಿದೆ. ಹೀಗಾಗಿ ಈ ಪಂದ್ಯದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿಲ್ಲ.

ಸಂಘಟಿತ ಆಟದ ಜೊತೆ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವ ಕೂಡ ಗುಜರಾತ್ ಟೈಟಾನ್ಸ್ ತಂಡದ ಯಶಸ್ವಿನ ಸಿಕ್ರೇಟ್ ಕೂಡ ಹೌದು.

lsg-vs-gt-match-Gujarat Titans Probable XIs saaksha tv
lsg-vs-gt-match-Gujarat Titans Probable XIs saaksha tv

ಸಂಘಟಿತ ಆಟದ ಜೊತೆ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವ ಕೂಡ ಗುಜರಾತ್ ಟೈಟಾನ್ಸ್ ತಂಡದ ಯಶಸ್ವಿನ ಸಿಕ್ರೇಟ್ ಆಗಿದೆ.

ಆರಂಭಿಕರಾದ ವೃದ್ದಿಮಾನ್ ಸಾಹಾ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಬ್ಯಾಡ್ ಫಾರ್ಮ್ ನಲ್ಲಿದ್ದ ಶುಬ್ಮನ್ ಗಿಲ್ ಮುಂಬೈ ವಿರುದ್ಧದ ಪಂದ್ಯದಲ್ಲಿ ಒಳ್ಳೆ ಟಚ್ ಗೆ ಬಂದಿದ್ದಾರೆ. ಸಾಯಿ ಸುದರ್ಶನ್ ನಿರೀಕ್ಷೆಗೂ ಮೀರಿದ ಆಟವನ್ನಾಡುತ್ತಿದ್ದಾರೆ.

ನಾಯಕನ ಜವಾಬ್ದಾರಿಯನ್ನು ಅರಿತುಕೊಂಡು ಹಾರ್ದಿಕ್ ಪಾಂದ್ಯ ಆಡುತ್ತಿದ್ದಾರೆ. ಡೇವಿಡ್ ಮಿಲ್ಲರ್ ಸಮಯೋಚಿತವಾಗಿ ಬ್ಯಾಟ್ ಬೀಸುತ್ತಿದ್ದಾರೆ.  ಇನ್ನೊಂದೆಡೆ ರಶೀದ್ ಖಾನ್ ಮತ್ತು ರಾಹುಲ್ ಟೆವಾಟಿಯಾ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲಿ ಮ್ಯಾಚ್ ಫಿನಿಶರ್ ಆಗಿ ಹೊರಹೊಮ್ಮುತ್ತಿರುವುದು ತಂಡಕ್ಕೆ ವರದಾನವಾಗುತ್ತಿದೆ.

ಹಾಗೇ ಬೌಲಿಂಗ್ ನಲ್ಲಿ ಅಲ್ಝಾರಿ ಜೊಸೇಫ್, ಲೂಕಿ ಫಗ್ರ್ಯುಸನ್ ಮಾರಕವಾಗಿ ಪರಿಣಮಿಸುತ್ತಿದ್ದಾರೆ. ಮಹಮ್ಮದ್ ಶಮಿ ಕಳೆದ ಪಂದ್ಯದಲ್ಲಿ ದುಬಾರಿಯಾದ್ರೂ ಅಪಾಯಕಾರಿ ವೇಗಿ ಎಂಬುದನ್ನು ಮರೆಯುವ ಹಾಗಿಲ್ಲ.

ಈ ನಡುವೆ, ಪ್ರದೀಪ್ ಸಂಗ್ವಾನ್ ಮತ್ತು ಯಶ್ ದಯಾಲ್ ನಡುವೆ ಅಂತಿಮ 11ರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲು ಪೈಪೋಟಿ ಇದೆ.

ಒಟ್ಟಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಯಾವುದೇ ರೀತಿಯ ಒತ್ತಡವಿಲ್ಲದೆ ಆಡಲಿದೆ. ಆದ್ರೂ ಗೆಲುವನ್ನು ಎದುರು ನೋಡುತ್ತಿದೆ. ಪ್ರಯೋಗಕ್ಕೆ ಮುಂದಾಗುವ ಯಾವುದೇ ಸಾಧ್ಯತೆಗಳಿಲ್ಲ.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್

ಶುಬ್ಮನ್ ಗಿಲ್

ವೃದ್ದಿಮಾನ್ ಸಾಹಾ (ವಿಕೆಟ್ ಕೀಪರ್)

ಸಾಯಿ ಸುದರ್ಶನ್

ಹಾರ್ದಿಕ್ ಪಾಂಡ್ಯ (ನಾಯಕ)

ಡೆವಿಡ್ ಮಿಲ್ಲರ್

ರಾಹುಲ್ ಟೆವಾಟಿಯಾ

ರಶೀದ್ ಖಾನ್

ಅಲ್ಝಾರಿ ಜೊಸೇಫ್

ಪ್ರದೀಪ್ ಸಂಗ್ವಾನ್ / ಯಶ್ ದಯಾಲ್

ಲೂಕಿ ಫರ್ಗುಸನ್

ಮಹಮ್ಮದ್ ಶಮಿ lsg-vs-gt-match-Gujarat Titans Probable XIs

Tags: #Saaksha TVGujarat Titansipl 2022lsg-vs-gt
ShareTweetSendShare
Join us on:

Related Posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

by admin
July 16, 2026
0

ಗೆಟ್‍ರೆಡಿ..! ಜುಲೈ 20, 2026..! ಫಿಫಾ ವಿಶ್ವಕಪ್‍ನ ಸೂಪರ್ ಸಂಡೆಯ ಅಲ್ಟಿಮೇಟ್ ಫೈನಲ್ ಮ್ಯಾಚ್..! ಇಂತಹ ಪಂದ್ಯ ಈ ಹಿಂದೆ ಬಂದಿಲ್ಲ. ಮುಂದೆ ಬರುತ್ತೋ ಇಲ್ವೋ ಅನ್ನೋದು...

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram