ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs GT Match | ಸೇಡಿನ ಸಮರಕ್ಕೆ ಲಕ್ನೋ ತಂಡ ಸಜ್ಜು

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
ipl-2022-lsg playing 11 for today match saaksha tv

ipl-2022-lsg playing 11 for today match saaksha tv

Share on FacebookShare on TwitterShare on WhatsappShare on Telegram

LSG vs GT Match | ಸೇಡಿನ ಸಮರಕ್ಕೆ ಲಕ್ನೋ ತಂಡ ಸಜ್ಜು

ಕೆ.ಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ನೇ ಸೀಸನ್ ನ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ.

Related posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

July 15, 2026

ಹೀಗಾಗಿ ಅಂಕಪಟ್ಟಿಯಲ್ಲಿ 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿರುವ ಲಕ್ನೋ ತಂಡ, ಪ್ಲೇ ಆಫ್ಸ್ ಪ್ರವೇಶಿಸುವುದು ಪಕ್ಕಾ ಆಗಿದೆ.

ಆದ್ರೂ ಇನ್ನೋಂದು ಪಂದ್ಯ ಗೆದ್ದು ಅದನ್ನ ಅಧಿಕೃತಪಡಿಸಿಕೊಳ್ಳಲು ರಾಹುಲ್ ಬಳಗ ಪ್ಲಾನ್ ಮಾಡಿದೆ.

ಇಂದು ಲಕ್ನೋ ಸೂಪರ್ ಜೈಂಟ್ಸ್ ತಂಡ ಸೇಡಿನ ಸಮರಕ್ಕೆ ಸಜ್ಜಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಗುದ್ದಾಟ ನಡೆಸಲಿದೆ.

ಇದು ಇಂಡಿಯನ್ ಪ್ರಿಮಿಯರ್ ಲೀಗ್ 57 ನೇ ಪಂದ್ಯವಾಗಿದ್ದು, ಅಗ್ರಸ್ಥಾನಕ್ಕಾಗಿ  ಕಾಳಗವೂ ಹೌದು..  ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ. 

ಕಳೆದ ಬಾರಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದಾಗ ಲಕ್ನೋ ಐದು ವಿಕೆಟ್ ಗಳಿಂದ ಸೋಲು ಕಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಲಕ್ನೋ ಗುಜರಾತ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ. 

ಲಕ್ನೋ ಸೂಪರ್ ಜೈಂಟ್ಸ್ ತಂಡ 15ನೇ ಸೀಸನ್  ನಲ್ಲಿ  ಈವರೆಗೂ 11 ಪಂದ್ಯಗಳನ್ನಾಡಿದೆ. ಈ ಪೈಕಿ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲಿ ಸೋಲು ಕಂಡಿದೆ.

lsg-vs-gt-match-Lucknow Super Giants Probable XIs saaksha tv
lsg-vs-gt-match-Lucknow Super Giants Probable XIs saaksha tv

ಇದರೊಂದಿಗೆ ಅಂಕಪಟ್ಟಿಯಲ್ಲಿ ರಾಹುಲ್ ಬಳಗ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.  ಕಳೆದ ಪಂದ್ಯದಲ್ಲಿ   ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೆಣಸಿತ್ತು.

ಇದರಲ್ಲಿ ಲಕ್ನೋ ತಂಡ 75 ರನ್ ಗಳಿಂದ ಜಯಸಾಧಿಸಿ ರನ್ ರೇಟ್ ಆಧಾರವಾಗಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕೆಕೆಆರ್ ತಂಡದ ವಿರುದ್ಧ ಕ್ವಿಂಟನ್ ಡಿ ಕಾಕ್ 50 ರನ್, ದೀಪಕ್ ಹೂಡಾ 41 ರನ್ ಗಳಿಸಿದರು.

ಲಕ್ನೋ ಸೂಪರ್ ಜೈಂಟ್ಸ್ ತಂಡ ಬಲಿಷ್ಠವಾಗಿದೆ. ಲಕ್ನೋ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸಾಲಿಡ್ ಆಗಿದೆ.

ಆರಂಭಿಕರಾಗಿ ಬರುವ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡುತ್ತಿದ್ದಾರೆ. ಇದು ತಂಡದ ಪ್ಲಸ್ ಪಾಯಿಂಟ್ ಆಗಿದೆ. ಮಿಡಲ್ ಆರ್ಡರ್ ನಲ್ಲಿ ದೀಪಕ್ ಹೂಡಾ, ಕೃನಾಲ್ ಪಾಂಡ್ಯ ತಂಡಕ್ಕೆ ಆಧಾರವಾಗುತ್ತಿದ್ದಾರೆ.

ಕಳೆದ ಪಂದ್ಯದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ಮತ್ತಷ್ಟು ಬೂಸ್ಟ್ ನೀಡಿದೆ.  ಆಯುಷ್ ಬದೋನಿ ಮೊದಲಿನ ಟಚ್ ನಲ್ಲಿ ಕಾಣಿಸದೇ ಇದ್ದರೂ ಯಾವುದೇ ಹಂತದಲ್ಲಿ ಬ್ಲಾಸ್ ಆಗುವ ಸಾಮೃರ್ಥ್ಯ ಹೊಂದಿದ್ದಾರೆ.

ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್  ಆಲ್ ರೌಂಡರ್ ಆಟವಾಡುತ್ತಿದ್ದಾರೆ. ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ.

ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.

ಪ್ಲೇಯಿಂಗ್ ಇಲೆವೆನ್

ಕೆ.ಎಲ್.ರಾಹುಲ್

ಕ್ವಿಂಟನ್ ಡಿ ಕಾಕ್

ದೀಪಕ್ ಹೂಡಾ

ಆಯುಷ್ ಬಡೋನಿ

ಮಾರ್ಕಸ್ ಸ್ಟೋಯ್ನಿಸ್

ಜೇಸನ್ ಹೋಲ್ಡರ್

ಕೃಷ್ಣಪ್ಪ ಗೌತಮ್

ಕೃನಾಲ್ ಪಾಂಡ್ಯ

ದುಷ್ಮಂತಾ ಚಮೀರಾ

ಆವೇಶ್ ಖಾನ್

ರವಿ ಬಿಷ್ಣೋಯ್ನಿ

lsg-vs-gt-match-Lucknow Super Giants Probable XIs

Tags: #Saaksha TVipl 2022lsg-vs-gtlucknow-super-giants
ShareTweetSendShare
Join us on:

Related Posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

by Shwetha
July 15, 2026
0

ಕರ್ನಾಟಕದ ಯುವ ಸಮೂಹದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram