ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs PBKS Match | ಲಕ್ನೋ ತಂಡದ ಪ್ಲೇಯಿಂಗ್ 11

Mahesh M Dhandu by Mahesh M Dhandu
April 29, 2022
in Newsbeat, Sports, ಕ್ರೀಡೆ
lsg-vs-kkr-match-Lucknow Super Giants Beat Kolkata Knight Riders By 75 Runs saaksha tv

lsg-vs-kkr-match-Lucknow Super Giants Beat Kolkata Knight Riders By 75 Runs saaksha tv

Share on FacebookShare on TwitterShare on WhatsappShare on Telegram

LSG vs PBKS Match | ಲಕ್ನೋ ತಂಡದ ಪ್ಲೇಯಿಂಗ್ 11

ಇಂಡಿಯನ್ ಪ್ರಿಮಿಯರ್ ಲೀಗ್ ನ 42 ನೇ ಪಂದ್ಯದಲ್ಲಿ ಆಪ್ತ ಸ್ನೇಹಿತರು ಸೆಣಸಾಟ ನಡೆಸಲಿದ್ದಾರೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಮಹಾರಾಷ್ಟ್ರದ ಎಂಸಿಎ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಆವೃತ್ತಿಯಲ್ಲಿ ಉಭಯ ತಂಡಗಳು ಎರಡನೇ ಬಾರಿ ಎದುರುಬದುರು ಆಗುತ್ತಿವೆ.

ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡ  ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಲ್ಲಿದೆ.

15 ನೇ ಆವೃತ್ತಿಯಲ್ಲಿ ಲಕ್ನೋ ತಂಡ 8 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು, ಮೂರಲ್ಲಿ ಸೋಲು ಕಂಡಿದೆ.

 ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ 36 ರನ್ ಗಳಿಂದ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ರಾಹುಲ್ 103 ರನ್ ಗಳಿಸಿದ್ದರು.

LSG vs PBKS Match Lucknow Team Playing 11 saaksha tv
ipl 2022 lsg-vs-pbks-match- preview saaksha tv

 ಲಕ್ನೋ ತಂಡದಲ್ಲಿ ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ಮಿಡಲ್ ಆರ್ಡರ್ ನಲ್ಲಿ ತಂಡ ಸ್ವಲ್ಪ ಶೇಕಿ ಶೇಕಿ ಆಗಿದೆ.

ಮನೀಷ್ ಪಾಂಡ್ಯ, ದೀಪಕ್ ಹೂಡಾ, ಆಯುಷ್ ಬಡೋನಿ ಸ್ಥಿರವಾಟ ಆಡಬೇಕಿದೆ. ಓಪನರ್ ಗಳಾಗಿ ರಾಹುಲ್, ಡಿ ಕಾಕ್ ಉತ್ತಮ ಫಾರ್ಮ್ ನಲ್ಲಿದ್ದಾರೆ.

ಸ್ಟೋಯ್ನಿಸ್, ಕೃನಾಲ್, ಜೇಸನ್ ಹೋಲ್ಡರ್ ಆಲ್ ರೌಂಡರ್ ಆಟ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಬೌಲಿಂ್ ನಲ್ಲಿ ಚಮೀರಾ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ.    

ಪ್ಲೇಯಿಂಗ್ 11

ಲಕ್ನೋ ಸೂಪರ್ ಜೈಂಟ್ಸ್ ತಂಡ : ಕ್ವಿಂಟನ್ ಡಿ ಕಾಕ್ (wk), KL ರಾಹುಲ್ (c), ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್

Tags: #Saaksha TVCricketipl 2022LSGmanish pandya
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram