ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs RR Match | ಲಕ್ನೋ ವಿರುದ್ಧ ರಾಜಸ್ಥಾನ್ ಗೆ ರಾಯಲ್ ಗೆಲುವು

Mahesh M Dhandu by Mahesh M Dhandu
May 16, 2022
in Newsbeat, Sports, ಕ್ರೀಡೆ
iRR Vs GT Match Rajasthan Royals Playing XI saaksha tv

iRR Vs GT Match Rajasthan Royals Playing XI saaksha tv

Share on FacebookShare on TwitterShare on WhatsappShare on Telegram

LSG vs RR Match | ಲಕ್ನೋ ವಿರುದ್ಧ ರಾಜಸ್ಥಾನ್ ಗೆ ರಾಯಲ್ ಗೆಲುವು

 ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 24 ರನ್ ಗಳಿಂದ ಗೆಲುವು ಸಾಧಿಸಿದೆ.  

Related posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

September 22, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

September 22, 2026

ಬ್ರಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗರದಿತ 20 ಓವರ್ಗಳಲ್ಲಿ 178/6 ರನ್ಗಳ ಪೈಪೋಟಿಯ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್, ಬ್ಯಾಟ್ಸ್ಮನ್ಗಳ ವೈಫಲ್ಯದಿಂದ 20 ಓವರ್ಗಳಲ್ಲಿ 154/8 ರನ್ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 24 ರನ್ಗಳ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇನ್ನಿಂಗ್ಸ್ ಆರಂಭಿಸಿದ ಜಾಸ್ ಬಟ್ಲರ್ 2 ರನ್ ಗಳಿಸಿ ಔಟ್ ಆದರು. ನಂತರ ಜೊತೆಯಾದ ಯಶಸ್ವಿ ಜೈಸ್ವಾಲ್(41) ಹಾಗೂ ನಾಯಕ ಸಂಜೂ ಸ್ಯಾಮ್ಸನ್(32) ಜವಾಬ್ದಾರಿಯ ಆಟವಾಡಿದರು. 2ನೇ ವಿಕೆಟ್ಗೆ 64 ರನ್ಗಳ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು.

lsg-vs-rr-match-RR beat LGS saaksha tv
lsg-vs-rr-match-RR beat LGS saaksha tv

ಬಳಿಕ ಬಂದ ದೇವದತ್ ಪಡಿಕ್ಕಲ್(39) ಬಿರುಸಿನ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್(19), ನೀಶಮ್(14), ಅಶ್ವಿನ್(10*) ಹಾಗೂ ಬೋಲ್ಟ್(17*) ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ಗೆ 178 ರನ್ ಕಲೆಹಾಕಿತು.

ರಾಜಸ್ಥಾನ್ ರಾಯಲ್ಸ್ ನೀಡಿದ 179 ರನ್ಗಳ ಸ್ಪರ್ಧಾತ್ಮಕ ಸವಾಲು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್, ಉತ್ತಮ ಆರಂಭ ಪಡೆಯಲಿಲ್ಲ.  ಕ್ವಿಂಟನ್ ಡಿಕಾಕ್(7) ಹಾಗೂ ಕೆ.ಎಲ್.ರಾಹುಲ್(10) ಬಹುಬೇಗನೆ ಪೆವಿಲಿಯನ್ ಸೇರಿದರು. ಆಯುಷ್ ಬಡೋನಿ(0), ಕೃನಾಲ್ ಪಾಂಡ್ಯ(25), ಜೇಸನ್ ಹೋಲ್ಡರ್(1), ದುಶ್ಮಂತ ಚಮೀರ(0), ತಂಡಕ್ಕೆ ಆಸರೆ ಆಗಲಿಲ್ಲ. ದೀಪಕ್ ಹೂಡ(59) ಮಾರ್ಕಸ್ ಸ್ಟಾಯ್ನಿಸ್ (27) ಕೊನೆವರೆಗೂ ಹೋರಾಡಿದರು ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.

ಬಿರುಸಿನ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ಆದರೆ ಪರಿಣಾಮ ಲಕ್ನೋ ಹೋರಾಟ 154 ರನ್ಗಳಿಗೆ ಅಂತ್ಯಗೊಂಡಿತು.

 

Tags: Cricketipl 2022LSGrr
ShareTweetSendShare
Join us on:

Related Posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

by admin
September 22, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ದೇಶಕ ಸಿಂಪಲ್ ಸುನಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ

by admin
September 22, 2026
0

ಕಸ್ತೂರಿ ರಂಗನ್‌ ವರದಿ ಜಾರಿಗೆ ಕಾಲಾವಕಾಶ ಕೇಳುವ ನಿರ್ಣಯ, ಎನ್‌ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಲಹೆ ಇದು ಕೇಂದ್ರ ಸರ್ಕಾರದ ಕೈಯಲ್ಲಿ...

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram