ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕನ್ನಡದಲ್ಲಿ ಮೂಡಿಬರಲಿದೆ LTTE  ಪ್ರಭಾಕರನ್  ಕುರಿತಾದ ವೆಬ್ ಸರಣಿ

Namratha Rao by Namratha Rao
June 9, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕನ್ನಡದಲ್ಲಿ ಮೂಡಿಬರಲಿದೆ LTTE  ಪ್ರಭಾಕರನ್  ಕುರಿತಾದ ವೆಬ್ ಸರಣಿ

ಈಗಾಗಲೇ ಶ್ರೀಲಂಕನ್ ತಮಿಳರ ಹೋರಾಟ, LTTE ನಾಯಕ ವೇಲುಪಿಳ್ಳೈ ಪ್ರಭಾಕರನ್ ಕುರಿತಾದ ಸಿನಿಮಾಗಳು ವೆಬ್ ಸರಣಿಗಳು ಮೂಡಿಬಂದಿದೆ.. ಅದಕ್ಕೆ ತಾಜಾ ಉದಾಹರಣೆ ಸಮಂತಾ  ಸೇರಿದಂತೆ ದೊಡ್ಡ ದೊಡ್ಡ ತಾರೆಯರು ಅಭಿನಯಿಸಿರುವ ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿ..

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

LTTE ನಾಯಕ ವೇಲುಪಿಳ್ಳೈ ಪ್ರಬಾಕರನ್ ಕುರಿತಾಗಿ ಕನ್ನಡದಲ್ಲಿ  ವೆಬ್ ಸರಣಿ ತಯಾರಾಗಲಿದೆ.  ಹೌದು… ಹೆಚ್ಚಾಗಿ ಇಂತಹ ಜೀವನಾಧಾರಿತ ಸಿನಿಮಾಗಳನ್ನ ನಿರ್ದೇಶಿಸಿರುವ ಎಎಂಆರ್ ರಮೇಶ್,  ಈ ವೆಬ್ ಸರಣಿ ನಿರ್ಮಾಣ ಮಾಡಲಿದ್ದಾರೆ. ಜೊತೆಗೆ ಖುದ್ದು ಸಿನಿಮಾ ನಿರ್ದೇಶನ ಸಹ ಮಾಡಲಿದ್ದಾರೆ.

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #LTTEKannadaprabhakaranshrilankavelupillai prabhakaranweb series
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram