ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

M P renukacharya : 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ… 

 ಐದು ದಿನಗಳ ಬಳಿಕ ಹೊನ್ನಳ್ಳಿ ಶಾಸಕ  ಎಂ ಪಿ ರೇಣುಕಾಚಾರ್ಯ   ಸಹೋದರನ  ಪುತ್ರನ ಮೃತದೇಹ ಪತ್ತೆಯಾಗಿದೆ.    ಚಂದ್ರಶೇಖರ್ ಅವರ ಕ್ರೆಟಾ ಕಾರು   ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ 5 ದಿನಗಳ ಬಳಿಕ ಪತ್ತೆಯಾಗಿದೆ.

Naveen Kumar B C by Naveen Kumar B C
November 3, 2022
in Newsbeat, State, ರಾಜ್ಯ
M P Renukacharya
Share on FacebookShare on TwitterShare on WhatsappShare on Telegram

5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ…  ಭದ್ರ ಕಾಲುವೆಯಲ್ಲಿ ಕಾರು ಮುಳುಗಡೆ..

 ಐದು ದಿನಗಳ ಬಳಿಕ ಹೊನ್ನಳ್ಳಿ ಶಾಸಕ  ಎಂ ಪಿ ರೇಣುಕಾಚಾರ್ಯ   ಸಹೋದರನ  ಪುತ್ರನ ಮೃತದೇಹ ಪತ್ತೆಯಾಗಿದೆ.    ಚಂದ್ರಶೇಖರ್ ಅವರ ಕ್ರೆಟಾ ಕಾರು   ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ 5 ದಿನಗಳ ಬಳಿಕ ಪತ್ತೆಯಾಗಿದೆ.

ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಸೊರಟುರು ತುಂಗಭದ್ರ ಕಾಲುವೆಯ ಬಳಿ   ಕಾರು ಪತ್ತೆಯಾಗಿದ್ದು ಕಾರನ್ನ ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ.   ಕಾರಿನ ಒಳಗಡೆ  ಕೊಳತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಾರು ಪತ್ತೆಯಾದ ವಿಚಾರ ತಿಳಿದು ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಕಾರಿನ ಏರ್‌ ಬ್ಯಾಗ್‌ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಿದೆ.

m p renukacharya: The body of Renukacharya’s brother’s son was found after 5 days…

Tags: brother's sonM P Renukacharya
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram