ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಾಮುಂಡಿ ಬೆಟ್ಟ ಹತ್ತಿದ ಶೋಭಾ ಕರಂದ್ಲಾಜೆ : ಇದ್ಯಾವ ನ್ಯಾಯ ಎಂದ ಜನರು..!

admin by admin
July 17, 2020
in Cinema, Politics, ರಾಜಕೀಯ
Share on FacebookShare on TwitterShare on WhatsappShare on Telegram

ಚಾಮುಂಡಿ ಬೆಟ್ಟ ಹತ್ತಿದ ಶೋಭಾ ಕರಂದ್ಲಾಜೆ : ಇದ್ಯಾವ ನ್ಯಾಯ ಎಂದ ಜನರು.?

ಮೈಸೂರು : ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ ಅವರು ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಆದ್ರೆ ಇದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

October 17, 2026

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

October 16, 2026

ಕೊರೊನಾ ಭೀತಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಮಹಾನಗರ ಪಾಲಿಕೆ ಸದಸ್ಯರು, ಮಾಜಿ ಶಾಸಕರಿಗೂ ಬೆಟ್ಟಕ್ಕೆ ಹೋಗಲು ಅವಕಾಶ ನೀಡುತ್ತಿಲ್ಲ. ಆದ್ರೆ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಟ್ಟಕ್ಕೆ ಹೋಗಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಎಂದು ಪೊಲೀಸರ ಜೊತೆ ಜನಪ್ರತಿನಿಧಿಗಳು ಮಾತಿನ ಚಕಮಕಿ ನಡೆಸುತ್ತಿದ್ದಾರೆ. ಅಲ್ಲದೇ ಜನಪ್ರತಿನಿಧಿಗಳು ಪೊಲೀಸರ ವಿರುದ್ಧ ಕಿಡಿ ಕಾರಿದ್ದಾರೆ.

ಇನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.

Tags: chamundi hillCoronaCOVID-19karnatakam.p. Shobha Karandlajemysooru
ShareTweetSendShare
Join us on:

Related Posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

by Shwetha
October 17, 2026
0

ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈಗ ಕಾಕ್ರೋಚ್ ಜನತಾ ಪಾರ್ಟಿ ಅಂದರೆ ಸಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನಂಟು ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ...

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

by Shwetha
October 16, 2026
0

ಕನ್ನಡದ ಜನಪ್ರಿಯ ನಿರೂಪಕಿ ಆಂಕರ್ ಅನುಶ್ರೀ ಅವರು ಸುದೀರ್ಘ ವಿರಾಮದ ನಂತರ ತಮ್ಮ ಯೂಟ್ಯೂಬ್ ಚಾನಲ್ ಗೆ ಮರಳಿದ್ದಾರೆ. ಆದರೆ ಈ ಪುನರಾಗಮನವು ಅವರಿಗೆ ಶುಭ ಸುದ್ದಿಗಿಂತ...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram