ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಲಿಷ್ಠ ತಂಡವನ್ನ ಕಟ್ಟುವುದು ಕಷ್ಟ.. ಆದ್ರೆ ಬೀಳಿಸೋದು ಸುಲಭ

Mahesh M Dhandu by Mahesh M Dhandu
December 11, 2021
in Newsbeat, Sports, ಕ್ರೀಡೆ
Why did virat kohli miss Jo'burg Test saaksha tv
Share on FacebookShare on TwitterShare on WhatsappShare on Telegram

ಬಲಿಷ್ಠ ತಂಡವನ್ನ ಕಟ್ಟುವುದು ಕಷ್ಟ.. ಆದ್ರೆ ಬೀಳಿಸೋದು ಸುಲಭ madan-lal saaksha tv

ಏಕದಿನ ಕ್ರಿಕೆಟ್ ನ ನಾಯಕರಾಗಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದ ವಿರಾಟ್ ಕೊಹ್ಲಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರೋದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ವಿರಾಟ್ ಕೊಹ್ಲಿ ಅವರಿಂದ ನಾಯಕತ್ವ ಕಿತ್ತುಕೊಂಡಿರುವ ಬಗ್ಗೆ ಭಾರತ ತಂಡದ ಮಾಜಿ ನಾಯಕ ಮದನ್ ಲಾಲ್ ಅಸಮಾಧಾನ ಹೊರ ಹಾಕಿದ್ದಾರೆ. ಬಿಸಿಸಿಐ ಆಯ್ಕೆಗಾರರು ತೆಗೆದುಕೊಂಡ ಈ ನಿರ್ಧಾರವನ್ನು  ಕೊಹ್ಲಿ ವಿರೋಧಿಸಬಹುದಿತ್ತು  ಎಂದು ಮದನ್ ಲಾಲ್ ಹೇಳಿದ್ದಾರೆ.

Related posts

premada-oorali-rashmika-ram-appreciation-kannada-movie

ಪ್ರೇಮದ ಊರಲಿ’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

October 14, 2026
rudhirvana-kannada-folk-horror-movie-release-november-27-2026

ಮೈಸೂರಿನ ಪ್ರತಿಭೆಗಳ ಸಿನಿ ಪ್ರಯತ್ನಕ್ಕೆ ರಾಜವಂಶದ ಪ್ರೋತ್ಸಾಹ; ನವೆಂಬರ್ 27ರಂದು ತೆರೆಗೆ ಬರಲಿದೆ ‘ರುಧಿರ್ವನ’

October 14, 2026

“ವಿರಾಟ್ ಕೊಹ್ಲಿ ಅವರನ್ನು ಆಯ್ಕೆಗಾರರು ಯಾಕೆ ವಜಾ ಮಾಡಿದ್ದಾರೋ ನನಗೆ ತಿಳಿಯುತ್ತಿಲ್ಲ. ಟೀಂ ಇಂಡಿಯಾಗೆ ಕೊಹ್ಲಿ ಹೆಚ್ಚು ಗೆಲುವುಗಳನ್ನು ತಂದುಕೊಡುತ್ತಿದ್ದರೇ ಅವರನ್ನ ಯಾಕೆ ವಜಾ ಮಾಡಬೇಕು..? ಟಿ 20 ನಾಯಕತ್ವದಿಂದ ವಿರಾಟ್ ಏಕೆ ಕೆಳಗಿಳಿದರೋ ನಾನು ಅರ್ಥ ಮಾಡಿಕೊಳ್ಳಬಲ್ಲೆ. ಕೊಹ್ಲಿ  ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನತ್ತ ಹೆಚ್ಚು ಗಮನ ಹರಿಸಲು ಟಿ 20 ನಾಯಕತ್ವದಿಂದ ಕೆಳಗಿಳಿದರು. ಹೀಗಾಗಿ 2023ರ ಏಕದಿನ ವಿಶ್ವಕಪ್ ವರೆಗೆ ಕೊಹ್ಲಿ ನಾಯಕನಾಗಿ ಮುಂದುವರಿಯುತ್ತಾರೆ ಎಂದು ನಾನು ಭಾವಿಸಿದ್ದೆ. ಬಲಿಷ್ಠ ತಂಡವನ್ನು ಕಟ್ಟುವುದು ತುಂಬಾ ಕಷ್ಟ. ಆದರೆ ಆ ತಂಡವನ್ನು ನಾಶಪಡಿಸುವುದು ತುಂಬಾ ಸುಲಭ ಎಂದು ಆಯ್ಕೆ ಸಮಿತಿ ವಿರುದ್ಧ ಮದನ್ ಲಾಲ್ ಕಿಡಿಕಾರಿದ್ದಾರೆ.

madan-lal  saaksha tv

ಇದೇ ವೇಳೆ  ಏಕದಿನ ಮತ್ತು ಟಿ20 ಮಾದರಿಗಳಿಗೆ ಇಬ್ಬರು ವಿಭಿನ್ನ ನಾಯಕರನ್ನು ಹೊಂದಿರುವುದು ಗೊಂದಲಕ್ಕೆ ಕಾರಣವಾಗಿರುತ್ತೆ ಎಂಬ ಬಿಸಿಸಿಐ ಅಧ್ಯಕ್ಷ ಗಂಗೂಲಿ  ಹೇಳಿಕೆಗೆ ಮದನ್ ಲಾಲ್ ಟಾಂಗ್ ನೀಡಿದರು.

ಕೊಹ್ಲಿ ಟೆಸ್ಟ್ ನಾಯಕತ್ವ ವಹಿಸಿಕೊಂಡಾಗ, ಧೋನಿ ಸುಮಾರು ಎರಡು ವರ್ಷಗಳ ಕಾಲ ಏಕದಿನ ಮತ್ತು ಟಿ20 ನಾಯಕರಾಗಿದ್ದರು. ಇನ್ನು ಏಕದಿನ, ಟಿ 20 ಕ್ರಿಕೆಟ್ ಮಾದರಿಗೆ ಇಬ್ಬರು ನಾಯಕರಿದ್ದರೇ ಯಾಕೆ ಗೊಂದಲವಾಗುತ್ತೆ ಅಂತ ನನಗೆ ಅರ್ಥವಾಗುತ್ತಿಲ್ಲ. ಪ್ರತಿಯೊಬ್ಬ ನಾಯಕನೂ ತನ್ನದೇ ಆದ ಶೈಲಿಯನ್ನು ಹೊಂದಿದ್ದಾನೆ. ಇದರಲ್ಲಿ ಗೊಂದಲವೇನು. ಟೆಸ್ಟ್ ಕ್ರಿಕೆಟ್ ಮತ್ತು ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಸಾಕಷ್ಟು ವ್ಯತ್ಯಾಸವಿದೆ. ವಿರಾಟ್ ಮತ್ತು ರೋಹಿತ್ ತಮ್ಮದೇ ಆದ  ಶೈಲಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ.

Tags: #Saaksha TVCricketmadan lalrahanevirat kohli
ShareTweetSendShare
Join us on:

Related Posts

premada-oorali-rashmika-ram-appreciation-kannada-movie

ಪ್ರೇಮದ ಊರಲಿ’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

by admin
October 14, 2026
0

ಚಿತ್ರಮಂದಿರಗಳಲ್ಲಿ ಬ್ಲಾಕ್‌ಬಸ್ಟರ್ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲಿ' ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುತ್ತಾ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸಿಗೆ ಖ್ಯಾತ...

rudhirvana-kannada-folk-horror-movie-release-november-27-2026

ಮೈಸೂರಿನ ಪ್ರತಿಭೆಗಳ ಸಿನಿ ಪ್ರಯತ್ನಕ್ಕೆ ರಾಜವಂಶದ ಪ್ರೋತ್ಸಾಹ; ನವೆಂಬರ್ 27ರಂದು ತೆರೆಗೆ ಬರಲಿದೆ ‘ರುಧಿರ್ವನ’

by admin
October 14, 2026
0

ಮೈಸೂರಿನ ಪ್ರತಿಭೆಗಳ ಸಿನಿ ಪ್ರಯತ್ನಕ್ಕೆ ರಾಜವಂಶದ ಪ್ರೋತ್ಸಾಹ; ನವೆಂಬರ್ 27ರಂದು ತೆರೆಗೆ ಬರಲಿದೆ ‘ರುಧಿರ್ವನ’ ಶ್ರೀಮಾನ್ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಚಿತ್ರದ ಬಿಡುಗಡೆ ದಿನಾಂಕದ...

premada-oorali-movie-eru-peru-hrudaya-song-release-saakshattv

‘ಪ್ರೇಮದ ಊರಲಿ’ ಚಿತ್ರ ಬಿಡುಗಡೆಯಾಗಿ 3ನೇ ವಾರಕ್ಕೆ ಕಾಲಿಟ್ಟಿದ್ದರೂ ಪ್ರೇಕ್ಷಕರ ಉತ್ಸಾಹ ಹಾಗೂ ಹೌಸ್‌ಫುಲ್ ಶೋಗಳ ಸಂಖ್ಯೆ ಕಿಂಚಿತ್ತೂ ಕಡಿಮೆಯಾಗಿಲ್ಲ.

by admin
October 14, 2026
0

'ಪ್ರೇಮದ ಊರಲಿ' ಚಿತ್ರ ಬಿಡುಗಡೆಯಾಗಿ 3ನೇ ವಾರಕ್ಕೆ ಕಾಲಿಟ್ಟಿದ್ದರೂ ಪ್ರೇಕ್ಷಕರ ಉತ್ಸಾಹ ಹಾಗೂ ಹೌಸ್‌ಫುಲ್ ಶೋಗಳ ಸಂಖ್ಯೆ ಕಿಂಚಿತ್ತೂ ಕಡಿಮೆಯಾಗಿಲ್ಲ. ಬುಕ್‌ಮೈಶೋನಲ್ಲಿ ಟಿಕೆಟ್ ಸುನಾಮಿ ಆಗುತ್ತಿದ್ದು, ಪ್ರತಿ...

urvashi-aasha-malayalam-psychological-thriller-zee5-release

ಊರ್ವಶಿ ನಟನೆಯ ಸೈಕಲಾಜಿಕಲ್ ಥ್ರಿಲ್ಲರ್ ‘ಆಶಾ’ ಅಕ್ಟೋಬರ್ 16ರಿಂದ ಜೀ5ನಲ್ಲಿ ಪ್ರಸಾರ!

by admin
October 14, 2026
0

ಬೆಂಗಳೂರು: ಹಿರಿಯ ನಟಿ ಊರ್ವಶಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಮಲಯಾಳಂ ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರ 'ಆಶಾ' ಇದೀಗ ಡಿಜಿಟಲ್ ಪ್ರೀಮಿಯರ್‌ಗೆ ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ಹಾಗೂ ವಿಮರ್ಶಕರ...

lambodara-2-0-hatti-kaapi-free-filter-coffee-promotion

ಲಂಬೋದರ 2.0’ ಸಿನಿಮಾ ಪ್ರಚಾರಕ್ಕೆ ಹಟ್ಟಿ ಕಾಪಿ ಸಾಥ್: ಪ್ರೇಕ್ಷಕರಿಗೆ ಉಚಿತ ಫಿಲ್ಟರ್ ಕಾಫಿ ಸಂಭ್ರಮ!

by admin
October 14, 2026
0

‘ಬೆಂಗಳೂರು: ರಾಜಧಾನಿಯ ಗಲ್ಲಿಗಲ್ಲಿಗಳಲ್ಲಿ ಹಾಸುಹೊಕ್ಕಾಗಿರುವ ಸಿನಿಮಾ ಪ್ರೀತಿ ಮತ್ತು ಸಾಂಪ್ರದಾಯಿಕ ಫಿಲ್ಟರ್ ಕಾಫಿ ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಅಪರೂಪದ ಪ್ರಚಾರಾಂದೋಲನಕ್ಕೆ ಜನಪ್ರಿಯ ಕಾಫಿ ಬ್ರ್ಯಾಂಡ್ 'ಹಟ್ಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram