ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

6 ಭಾಷೆಗಳಲ್ಲಿ ಬರಲಿದೆ ಮಡ್ಡಿ – ಡಿಸೆಂಬರ್ 10 ಕ್ಕೆ ವಿಶ್ವಾದ್ಯಂತ ರಿಲೀಸ್..! 

Namratha Rao by Namratha Rao
November 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

6 ಭಾಷೆಗಳಲ್ಲಿ ಬರಲಿದೆ ಮಡ್ಡಿ – ಡಿಸೆಂಬರ್ 10 ಕ್ಕೆ ವಿಶ್ವಾದ್ಯಂತ ರಿಲೀಸ್..!

ಹೊಸಬರು ಪಳಗಿದ ತಂತ್ರಜ್ಱರ ಜತೆ ಸೇರಿ ಅಂತಾರಾಷ್ಟ್ರೀಯ  ಮಟ್ಟದಲ್ಲಿ ರಿಲೀಸ್ ಆಗಲು ಸಿದ್ಧವಾಗ್ತಿದೆ ಆಕ್ಷನ್ , ಥ್ರಿಲ್ಲರ್ ಸಸ್ಪೆನ್ಸ್ ಸಿನಿಮಾ ಮಡ್ಡಿ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

ಪಿಕೆ7 ಪ್ರೊಡಕ್ಷನ್ಸ್ ಹೌಸ್ ಅಡಿಯಲ್ಲಿ ಪ್ರೇಮ್ ಕೃಷ್ಣ ದಾಸ್ ನಿರ್ಮಾಣದಲ್ಲಿ ಡಾ. ಪ್ರಗ್ಬಲ್ ದಾಸ್ ನಿರ್ದೇಶನದ ಮೊದಲ ಹೆಜ್ಜೆ. ಈ ಚಿತ್ರದ ಮೊದಲ ಟೀಸರ್ ಕೆಲ ತಿಂಗಳ ಹಿಂದಷ್ಟೇ  ಬಿಡುಗಡೆ ಆಗಿದ್ದು, ಅಭೂತಪೂರ್ವ ಮೆಚ್ಚುಗೆ ಪಡೆದುಕೊಂಡಿತ್ತು.


ಈಗ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಅದೇ ರೀತಿ ಚಿತ್ರಕ್ಕೆ ಒಟಿಟಿಯಿಂದಲೂ ಬೇಡಿಕೆ ಬಂದಿದ್ದು, ಒಟಿಟಿ ತ್ಯಜಿಸಿ ಚಿತ್ರಮಂದಿರದಲ್ಲಿಯೇ ಸಿನಿಮಾ ರಿಲೀಸ್ ಮಾಡಲು ತಂಡ ನಿರ್ಧರಿಸಿದೆ.

ಈ ಚಿತ್ರದ ಕಲಾವಿದರೆಲ್ಲ ಯಾವುದೇ ಡ್ಯೂಪ್ ಬಳಸದೆ ಹಲವು ಶೈಲಿಯ ಮಡ್​ ರೇಸ್ ​ನಲ್ಲಿ ಪರಿಣಿತಿ ಪಡೆದಿದ್ದಾರೆ. ಒಟ್ಟು 13 ಕ್ಯಾಮರಾಗಳನ್ನು ಶೂಟಿಂಗ್ನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ರಾಕ್ಷಸನ್ ಸಿನಿಮಾ ಖ್ಯಾತಿಯ ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ.

ಕಳೆದ ಐದು ವರ್ಷಗಳ ಕಾಲ ಮಡ್ ರೇಸ್​ ಬಗ್ಗೆ ಅಧ್ಯಯನ ನಡೆಸಿ ಈ ಸಿನಿಮಾ ಮಾಡಿರುವ ಪ್ರಗ್ಬಲ್​, ಎರಡು ತಂಡಗಳ ನಡುವಿನ ಸ್ಪರ್ಧೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಇದರ ಜತೆಗೆ ಫ್ಯಾಮಿಲಿ ಸೆಂಟಿಮೆಂಟ್, ಭಾವನಾತ್ಮಕ ಅಂಶಗಳು ಮತ್ತು ಅಡ್ವೆಂಚರಸ್​ ತಿರುವುಗಳನ್ನೂ ಈ ಸಿನಿಮಾದಲ್ಲಿ ಮಿಶ್ರಣ ಮಾಡಿದ್ದಾರೆ.

ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಾಲಿವುಡ್ ನಟ ವಿಜಯ್ ಸೇತುಪತಿ, ಕನ್ನಡದಲ್ಲಿ ಶ್ರೀಮುರಳಿ, ಬಾಲಿವುಡ್ ನಟ ಅರ್ಜುನ್ ಕಪೂರ್ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಹಲವು ಭಾಷೆಗಳ ಟೀಸರ್​ ಅನ್ನು ಶಿವರಾಜಕುಮಾರ್, ಫಹಾದ್ ಪಾಸಿಲ್, ಉನ್ನಿ ಮುಕುಂದನ್, ಅಪರ್ಣ ಬಾಲಮುರಳಿ ಸೇರಿ ಹಲವು ಸ್ಟಾರ್ ನಟರು ಬಿಡುಗಡೆ ಮಾಡಿದ್ದರು.

ನೈಜ ಅರಣ್ಯ ಪ್ರದೇಶದಲ್ಲಿ ಇಡೀ ಸಿನಿಮಾದ ಶೂಟಿಂಗ್ ಆಗಿದ್ದು, ಸಿಂಕ್ ಸೌಂಡ್ ಟೆಕ್ನಾಲಜಿ ಬಳಸಿ ಸಿನಿಮಾ ಮೂಡಿಬಂದಿದ್ದು, ಬಹುತೇಕ ಹೊಸಬರೇ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಯುವನ್, ರಿಧಾನ್ ಕೃಷ್ಣ, ಅನುಷಾ ಸುರೇಶ್, ಅಮಿತ್ ಶಿವದಾಸ್ ನಾಯರ್, ಹರೀಶ್ ಪೆರಾಡಿ, ವಿಜಯನ್, ರೆಂಜಿ ಪೆನಿಕರ್ ತಾರಾಗಣದಲ್ಲಿದ್ದಾರೆ.

ಈ ಹಿಂದೆ ಈ ಚಿತ್ರದ ಟೀಸರ್ ಅನ್ನು ಹಲವು ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಟೀಸರ್ ಬಿಡುಗಡೆ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೀಗ ಈ ಬಹುನಿರೀಕ್ಷಿತ ಸಿನಿಮಾ ಡಿ.10ಕ್ಕೆ ಚಿತ್ರ ಬಿಡುಗಡೆ ಆಗುತ್ತಿದೆ.

ಅಭಿಮಾನಿಗಳಿಗೆ ಇಂತಹ ‘ಬೆಂಕಿ’ ಪ್ರಶ್ನೆ ಕೇಳಿದ್ಯಾಕೆ  ರಶ್ಮಿಕಾ..!

Tags: #saakshatvmaddipan india filmSandalwood
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram