ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

Madhyapradesh : ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Namratha Rao by Namratha Rao
December 11, 2022
in ಅಪರಾಧ, Crime, News, Newsbeat
rape

rape

Share on FacebookShare on TwitterShare on WhatsappShare on Telegram

Madhyapradesh : ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

13 ವರ್ಷದ ಸ್ವಂತ ಮಗಳ ಮೇಲೆ ತಂದೆಯೇ ಪದೇ ಪದೇ ಅತ್ಯಾಚಾರವೆಸಗಿರುವಂತಹ ಹೇಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.. ಪಾಪಿ ತಂದೆಗೆ ಇಂದೋರ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಘೋಷಿಸಿ 6 ಸಾವಿರ ರೂಗಳ ದಂಡ ವಿಧಿಸಿದೆ..

Related posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2026
dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

September 16, 2026

ಸರ್ಕಾರದ ವತಿಯಿಂದ ಸಂತ್ರಸ್ತ ಬಾಲಕಿಗೆ 3 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಶಿಫಾರಸು ಮಾಡಿದೆ. 2018ರ ಪ್ರಕರಣ ಉಲ್ಲೇಖಿಸಿ ವಿಶೇಷ ನ್ಯಾಯಾಧೀಶರಾದ ಸುರೇಖಾ ಮಿಶ್ರಾ ಅವರು ತೀರ್ಪು ನೀಡಿದ್ದಾರೆ.

32 ವರ್ಷದ ಆರೋಪಿ 2018ರಲ್ಲಿ ತನ್ನ ಸ್ವಂತ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಿಗಾದ್ರೂ ಹೇಳಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಪ್ರಕರಣ ಬೆಳಕಿಗೆ ಬಂದ ನಂತರ ಕೇಸ್ ದಾಖಲಿಸಿ ಪೊಲೀಸರು ಕಾಮುಕ ತಂದೆಯನ್ನು ಬಂಧಿಸಿದ್ದರು.

ಈ ಕುರಿತು ಶನಿವಾರ ನಡೆದ ವಿಚಾರಣೆ ಬಳಿಕ ಆರೋಪಿಯನ್ನು ದೋಷಿ ಎಂದು ಗುರುತಿಸಿ, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನ್ಯಾಯಾಧೀಶರಾದ ಸುರೇಖ್ ಮಿಶ್ರಾ ಅವರು ,  ಯಾವುದೇ ಹೆಣ್ಣು ಅಹಿತಕರ ಘಟನೆಗೆ ತುತ್ತಾದಾಗ ತಂದೆಯ ರಕ್ಷಣೆ ನಿರೀಕ್ಷಿಸುತ್ತಾರೆ. ಅಂತಹದ್ದರಲ್ಲಿ ತಂದೆಯಿಂದಲೇ ಇಂತಹ ಹೇಯ ಅಪರಾಧವಾದರೆ ಯಾರ ರಕ್ಷಣೆ ನಿರೀಕ್ಷಿಸಬೇಕು.

ಈ ವ್ಯಕ್ತಿ ತನ್ನ ಮಗಳಿಗೆ ಮಾತ್ರ ದ್ರೋಹ ಮಾಡಿಲ್ಲ. ಬದಲಿಗೆ ಇಡೀ ಸಮಾಜದಲ್ಲಿ ತಂದೆ ಸ್ಥಾನವನ್ನೇ ಪ್ರಶ್ನೆ ಮಾಡುವಂತಹ ಅಪರಾಧ ಮಾಡಿದ್ದಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: #saakshatvIndoremadhyapradesh
ShareTweetSendShare
Join us on:

Related Posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 16, 2026
0

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು/ಮದ್ದೂರು : ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು....

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by admin
September 16, 2026
0

ತಿರುಮಲ, : ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹಸಿರು ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ, ರಿಲಯನ್ಸ್ ಇಂಡಸ್ಟ್ರೀಸ್...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram