ಮಡಿಕೇರಿಯಲ್ಲಿ ಕೈಗೆ ಮುಖಭಂಗ : ಬಿಜೆಪಿಗೆ ಜಯ

1 min read

ಮಡಿಕೇರಿಯಲ್ಲಿ ಕೈಗೆ ಮುಖಭಂಗ : ಬಿಜೆಪಿಗೆ ಜಯ

ಮಡಿಕೇರಿ : ಮಂಜಿನ ನಗರಿ ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಕಳೆದ ಬಾರಿ ಅತಿ ಹೆಚ್ಚು ಸ್ಥಾನಗಳನ್ನ ಗಳಿಸಿದ್ದ ಕಾಂಗ್ರೆಸ್ ಈಬಾರಿ ಮಕಾಡೆ ಮಲಗಿಬಿಟ್ಟಿದೆ.

ಇಂದು ಮಡಿಕೇರಿ ನಗರಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 23 ವಾರ್ಡ್ ಗಳ ಪೈಕಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಬಾರಿ ನಗರಸಭೆಯ ಆಡಳಿತವನ್ನು ಬಿಜೆಪಿ ಪಡೆದಿದೆ.

madikeri

ಉಳಿದಂತೆ ಐದು ಸ್ಥಾನಗಳಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಒಂದು ಸ್ಥಾನ ಗಳಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಜೆಡಿಎಸ್ ಕೂಡ ಒಂದು ಸ್ಥಾನ ಗಳಿಸಿ ತೃಪ್ತಿ ಪಟ್ಟುಕೊಂಡಿದೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd