ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ನಡೆಯಲಿರುವ ಮಹಾ ಕುಂಭಮೇಳಕ್ಕೆ ಯುಪಿ ಸರ್ಕಾರ ಸಕಲ ವ್ಯವಸ್ಥೆ ಮಾಡುಕೊಳ್ಳುತ್ತಿದೆ. ಅಧಿಕಾರಿಗಳು ಮೊದಲ ಬಾರಿಗೆ ನೀರೊಳಗಿನ ಡ್ರೋನ್ ಪರೀಕ್ಷಿಸಿದರು. ಇದು ನೀರಿನೊಳಗಿನ ವಸ್ತುಗಳು/ಜನರನ್ನು ಸಹ ಪತ್ತೆ ಮಾಡುತ್ತದೆ ಮತ್ತು ಅವಘಡ ಸಂಭವಿಸಿ ಯಾರಾದರೂ ನೀರಿನಲ್ಲಿ ಮುಳುಗಿದರೆ ತಕ್ಷಣ ಅವರನ್ನು ರಕ್ಷಿಸಬಹುದು ಎಂದು ಅವರು ಹೇಳಿದರು. 12 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳದಲ್ಲಿ ಸುಮಾರು 45 ಕೋಟಿ ಭಕ್ತರು ಸೇರುವ ನಿರೀಕ್ಷೆ ಇದೆ.
Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..?
ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...








