ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕಡಿಮೆ ಶ್ರಮ ಹೆಚ್ಚು ಹಣ ಪಡೆಯುವ ಈ 3 ರಾಶಿಗೆ ಒಲಿಯಲಿದ್ದಾಳೆ ತಾಯಿ ಮಹಾಲಕ್ಷ್ಮಿ,ಜೀವನದಲ್ಲಿ ಭಾರಿ ಅದೃಷ್ಟ ನಿಮ್ಮದಾಗಲಿದೆ.

Shwetha by Shwetha
April 19, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಕಡಿಮೆ ಶ್ರಮ ಹೆಚ್ಚು ಹಣ ಪಡೆಯುವ ಈ 3 ರಾಶಿಗೆ ಒಲಿಯಲಿದ್ದಾಳೆ ತಾಯಿ ಮಹಾಲಕ್ಷ್ಮಿ,ಜೀವನದಲ್ಲಿ ಭಾರಿ ಅದೃಷ್ಟ ನಿಮ್ಮದಾಗಲಿದೆ.

ಲಕ್ಷ್ಮಿ ದೇವಿಯನ್ನ ಸಾಮಾನ್ಯವಾಗಿ ಎಲ್ಲರೂ ಕೂಡ ಪೂಜೆ ಮಾಡುತ್ತಾರೆ, ಜೀವನದಲ್ಲಿ ಒಮ್ಮೆ ನಮಗೆ ಲಕ್ಷ್ಮಿ ದೇವಿ ಒಲಿದರೆ ನಾವು ಜೀವನದಲ್ಲಿ ಏನೇ ಕೆಲಸವನ್ನ ಮಾಡಿದರು ಅದರಲ್ಲಿ ಯಶಸ್ಸನ್ನ ಸಾಧಿಸುತ್ತೇವೆ ಮತ್ತು ನಾವು ಒಮ್ಮೆ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾದರೆ ನಾವು ಏನೇ ಕೆಲಸವನ್ನ ಮಾಡಿದರು ಅದರಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಬಹುದು. ಇನ್ನು ವಿಷಯಕ್ಕೆ ಬರುವುದಾದರೆ 2020 ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಬಹಳ ಕೆಟ್ಟದಾದ ವರ್ಷ ಎಂದು ಹೇಳಬಹುದು, ಈ ವರ್ಷ ಬಹುತೇಕ ಎಲ್ಲಾ ಜನರು ಮಾಡುವ ವ್ಯವಹಾರ ಮತ್ತು ವ್ಯಾಪಾರದಲ್ಲಿ ಬಹಳ ನಷ್ಟವನ್ನ ಅನುಭವಿಸಿದರು ಎಂದು ಹೇಳಬಹುದು.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಇನ್ನು ಜ್ಯೋತಿಷ್ಯ ಶಾಸ್ತ್ರ ಹೇಳುವ ಪ್ರಕಾರ ಮುಂಬರುವ ವರ್ಷ ಅಂದರೆ 2021 ಅನ್ನುವುದು ಈ 3 ರಾಶಿಯವರಿಗೆ ಬಹಳ ಅದೃಷ್ಟದ ವರ್ಷವಾಗಿದ್ದು ಈ ರಾಶಿಯವರು ಜೀವನದಲ್ಲಿ ಬಹಳ ಎತ್ತರಕ್ಕೆ ಏರಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
Lakshmi astrology horoscope

2021 ಈ ರಾಶಿಯವರಿಗೆ ತಾಯಿ ಲಕ್ಷ್ಮಿ ದೇವಿ ದೇವಿ ಒಲಿಯಲಿದ್ದು ಈ ರಾಶಿಯವರು ಯಾವುದೇ ಕೆಲಸವನ್ನ ಮಾಡಿದರು ಅದರಲ್ಲಿ ಯಶಸ್ಸು ಅವರಿಗೆ ಸಿಗಲಿದೆ ಮತ್ತು ಹಣ ಅನ್ನುವುದು ವಿವಿಧ ಮೂಲಗಳಿಂದ ಈ ರಾಶಿಯವರಿಗೆ ಹರಿದು ಬರಲಿದೆ ಎಂದು ಹೇಳಬಹುದು. ಹಾಗಾದರೆ ಆ ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಂಡಿತ್ ಜ್ಞಾನೇಶ್ವರ್ ರಾವ್ ರವರು ಪೂರ್ತಿಯಾಗಿ ತಿಳಿಸಿ ಕೊಡುತ್ತಾರೆ ಮತ್ತು ಇದರಲ್ಲಿ ನಿಮ್ಮ ರಾಶಿಯೂ ಇದ್ದರೆ ಜೈ ಮಹಾಲಕ್ಷ್ಮಿ ಎಂದು ದೇವಿಯ ಆರಾಧನೆಯನ್ನ ಮಾಡಿ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.

ಹೌದು ಈ 3 ರಾಶಿಯವರಿಗೆ 2021 ರಲ್ಲಿ ತಾಯಿ ಲಕ್ಷ್ಮಿ ದೇವಿ ಒಲಿಯುವ ಕಾರಣ ಈ ರಾಶಿಯವರು ಮಾಡುವ ವ್ಯಾಪಾರ ಮತ್ತು ವ್ಯವಹಾರದಲ್ಲಿ ಅಪಾರವಾದ ಲಾಭ ಗಳಿಸಲಿದ್ದಾರೆ ಮತ್ತು ಅದೆಷ್ಟೋ ದಿನಗಳಿಂದ ಅರ್ಧಕ್ಕೆ ನಿಂತಿದ್ದ ನಿಮ್ಮ ಕೆಲವು ಕೆಲಸಗಳು ಪೂರ್ಣ ಆಗಲಿದ್ದು ನಿಮ್ಮ ಮನಸ್ಸಿಗೆ ಖುಷಿ ತಂದುಕೊಡಲಿದೆ. ಮನೆಯಲ್ಲಿ ಶಾಂತಿ ಅನ್ನುವುದು ನೆಲೆಸಲಿದ್ದು ಮನೆಯಲ್ಲಿ ಆದಷ್ಟು ಬೇಗ ಶುಭಕಾರ್ಯ ನಡೆಯಲಿದೆ.

2021 ರಲ್ಲಿ ಈ ರಾಶಿಯವರು ಹೊಸ ವ್ಯವಹಾರಕ್ಕೆ ಕಾಲಿಡಲಿದ್ದು ಈ ರಾಶಿಯವರು ಹೊಸ ವ್ಯವಹಾರ ಆರಂಭದಲ್ಲಿ ಕಷ್ಟ ಆದರೂ ಕೂಡ ಮುಂದಿನ ದಿನಗಳಲ್ಲಿ ಆ ವ್ಯವಹಾರದಲ್ಲಿ ಸಾಕಷ್ಟು ಲಾಭ ನಿಮ್ಮದಾಗಲಿದೆ. ಕಂಕಣ ಭಾಗ್ಯ ಕೂಡಿ ಬಂದಿದ್ದು ಮದುವೆಯನ್ನ ಮಾಡಿಕೊಳ್ಳಲು ಮುಂದಿನ ವರ್ಷದ ಬಹಳ ಸೂಕ್ತವಾದ ವರ್ಷವಾಗಿದೆ.

ಕಂಡ ಕನಸುಗಳನ್ನ ಈ ರಾಶಿಯವರು ನನಸು ಮಾಡಿಕೊಳ್ಳಲಿದ್ದಾರೆ ಮತ್ತು ದೂರ ಪ್ರಯಾಣ ಅನ್ನುವುದು ಈ ರಾಶಿಯವರಿಗೆ ಅಪಾರವಾದ ಲಾಭವನ್ನ ತಂದುಕೊಡಲಿದೆ. ಹೊಸ ವಾಹನ ಅಥವಾ ಆಸ್ತಿಯನ್ನ ನೀವು ಖರೀದಿ ಮಾಡಲಿದ್ದು ನೀವು ಶ್ರೀಮಂತರಾಗುವ ಯೋಗವಿದೆ ಎಂದು ಹೇಳಬಹುದು.

ಸಮಯವನ್ನ ಸರಿಯಾದ ರೀತಿಯಲ್ಲಿ ನೀವು ಉಪಯೋಗಿಸಿಕೊಂಡರೆ ನಿಮ್ಮಷ್ಟು ಅದೃಷ್ಟವಂತರು ಬೇರಾರು ಇಲ್ಲ ಎಂದು ಹೇಳಬಹುದು. ಪ್ರೇಮಿಗಳಿಗೆ ಮುಂದಿನ ಬಹಳ ಒಳ್ಳೆಯ ವರ್ಷವಾಗಿರಲಿದೆ, ಸಂತಾನ ಭಾಗ್ಯ ಕೂಡಿ ಬಾರದೆ ಇರುವವರಿಗೆ ಪುತ್ರ ಸಂತಾನ ಭಾಗ್ಯ ಕೂಡಿ ಬರಲಿದೆ. ಅಪ್ಪಪಕ್ಕದವರು ನಿಮ್ಮನ್ನ ನೋಡಿ ಅಸೂಹೆ ಪಡಲಿದ್ದು ಅವರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ.

ಮಕ್ಕಳ ಆರೋಗ್ಯದಲ್ಲಿ ಮತ್ತು ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ರಾಜಕೀಯ ವ್ಯಕ್ತಿಗಳು ಮುಂದೆ ಬರಲಿದ್ದಾರೆ ಮತ್ತು ಷೇರು ಮಾರುಕಟ್ಟೆ ನಿಮಗೆ ಲಾಭವನ್ನ ತಂದುಕೊಡಲಿದೆ. ಹಳೆಯ ನೆನಪು ನಿಮ್ಮನ್ನ ಕಾಡಲಿದ್ದು ಬೇಸರ ಪಡುವ ಅಗತ್ಯವಿಲ್ಲ, ಅತಿಯಾದ ಆತ್ಮವಿಶ್ವಾಸ ಒಲಿದಲ್ಲ ಮತ್ತು ಒಮ್ಮೆ ತೆಗೆದುಕೊಂಡ ನಿರ್ಧಾರವನ್ನ ಯಾವುದೇ ಕಾರಣಕ್ಕೂ ಹಿಂದಕ್ಕೆ ತೆಗೆದುಕೊಳ್ಳಬೇಡಿ. ಇನ್ನು 2021 ರಲ್ಲಿ ತಾಯಿ ಲಕ್ಷ್ಮಿ ದೇವಿ ಕೃಪೆಯಿಂದ ಅದೃಷ್ಟವನ್ನ ತಮ್ಮದಾಗಿಸಿಕೊಳ್ಳುತ್ತಿರುವ ಆ ರಾಶಿಗಳು ಯಾವುದು ಅಂದರೆ, ತುಲಾ ರಾಶಿ ಮಕರ ರಾಶಿ ಮೀನ ರಾಶಿ ಈ ರಾಶಿಗಳು ಈ ವರ್ಷದ ಅದೃಷ್ಟದ ರಾಶಿಗಳು ಎಂದು ಹೇಳಬಹುದಾಗಿದೆ.
Goddess Lakshmi

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: Godess Mahalakshmisaakshatv astrology
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram