ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಿಪಟೂರಿನಲ್ಲಿ `ಮಹಾನಾಯಕ’ ಫ್ಲೆಕ್ಸ್ ಗೆ ಸಗಣಿ ಎರಚಿದ ಕಿಡಿಗೇಡಿಗಳು!

Mahesh M Dhandu by Mahesh M Dhandu
November 24, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ತಿಪಟೂರಿನಲ್ಲಿ `ಮಹಾನಾಯಕ’ ಫ್ಲೆಕ್ಸ್ ಗೆ ಸಗಣಿ ಎರಚಿದ ಕಿಡಿಗೇಡಿಗಳು!

ತಿಪಟೂರು : ಖಾಸಗಿ ಚಾನೆಲ್ ನಲ್ಲಿ ಪ್ರಾಸರವಾಗುತ್ತಿರುವ ಮಹಾನಾಯಕ ಧಾರವಾಹಿಗೆ ರಾಜ್ಯದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಆದ್ರೆ ತಿಪಟೂರಿನ ಜಕ್ಕನಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜೀವನಾಧರಿತ ಮಹಾನಾಯಕ ಧಾರವಾಹಿಗೆ ಗ್ರಾಮಸ್ಥರು ಹಾಕಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಸಗಣಿ ಎರಚಿ ಅವಮಾನಿಸಿದ್ದಾರೆ.

ಹೌದು..! ಮಹಾನಾಯಕ ಧಾರವಾಹಿ ರಾಜ್ಯದಾದ್ಯಂತ ಜನಮನ್ನಣೆ ಪಡೆಯುತ್ತಿದೆ. ಈ ಹಿನ್ನೆಲೆ ಅನೇಕ ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಆರ್‌ಎಸ್‌ಎಸ್ ಕಾರ್ಯಕರ್ತ ಕೆ.ನಾರಾಯಣ್ ಅವಿರೋಧವಾಗಿ ಆಯ್ಕೆ

Mahanayaka

ಅದರಂತೆ ಜಕ್ಕನಹಳ್ಳಿಯಲ್ಲಿ ಗ್ರಾಮಸ್ಥರು ಹಾಗೂ ತಾಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟದವರು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವಿರುವ ಮಹಾನಾಯಕ ಧಾರವಾಹಿಯ ಫ್ಲೆಕ್ಸ್ ಹಾಕಿ ಗೌರವ ಸಮರ್ಪಿಸಿದ್ದರು.

ಆದರೆ ಕೆಲ ಕಿಡಿಗೇಡಿಗಳು ಫ್ಲೆಕ್ಸ್ ಗೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ. ಸದ್ಯ ಗ್ರಾಮಸ್ಥರು ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸುವಂತೆ ದಲಿತ ಪರ ಸಂಘಟನೆಗಳು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B R AmbedakarMahanayakathipaturu
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram