ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Maharashtra ತಂದೆಯ ಮೇಲಿನ ಸೇಡಿಗೆ 9 ವರ್ಷದ ಮಗಳು ಬಲಿ

Maharashtra ಈ ಹತ್ಯೆಯ ಕಾರಣದತ್ತ ಗಮನ ಹರಿಸುವುದಾದರೆ ಅಪ್ರಾಪ್ತ ಹುಡುಗನು 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದ. ಈ ಸಂದರ್ಬದಲ್ಲಿ ಹಲ್ಲೆಗೆ ಒಳಗಾಗಿದ್ದನ್ನು ಈ ಸಂದರ್ಭದಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಅವನ  ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ಮಾಡಿ ಬ್ಲೇಡ್‌ನಿಂದ ಕತ್ತು ಸೀಳಿದ್ದಾನೆ.

Ranjeeta MY by Ranjeeta MY
December 2, 2022
in Crime, Newsbeat, ಅಪರಾಧ
rape

rape

Share on FacebookShare on TwitterShare on WhatsappShare on Telegram

Maharashtra

ಇಂದಿನ ಮಕ್ಕಲ ಯೋಚನೆಗಳೂ ಎತ್ತ ಸಾಗುತ್ತಿದೆ ಎಂದು ಯೋಚಿಸುವ ಪರೀ ಎಷ್ಟು ಕೃರವಾಗಿವೆ ಎಂದು ಊಹೇಯನ್ನು ಸಹ ಮಾಡಲಾಗುವುದಿಲ್ಲ ಎನ್ನುವುದಕ್ಕೆ ಈಗ ನಡೆದಿರುವ ಘಟನೆಯೇ ಸಾಕ್ಷಿಯಾಗಿದೆ

Related posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026
PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 12, 2026

ಈ ಭೀಕರ ಘಟನೆಯು ಮಹಾರಾಷ್ಟ್ರದ  ಕಲ್ಯಾಣ್‌ನಲ್ಲಿ ನಡೆದಿದೆ. ಹೌದು

15 ವರ್ಷದ ಬಾಲಕನೊಬ್ಬ 9 ವರ್ಷದ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿ ಕೊಲೆಗೈದಿರುವ ಎದೇ ಝಲ್‌ ಎನ್ನಿಸುವಂತ ಆಘಾತಕಾರಿ ಘಟನೆ  ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದಲ್ಲಿ ನಡೆದಿದೆ.

ಈ ಹತ್ಯೆಯ ಕಾರಣದತ್ತ ಗಮನ ಹರಿಸುವುದಾದರೆ ಅಪ್ರಾಪ್ತ ಹುಡುಗನು 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದ. ಈ ಸಂದರ್ಬದಲ್ಲಿ ಹಲ್ಲೆಗೆ ಒಳಗಾಗಿದ್ದನ್ನು ಈ ಸಂದರ್ಭದಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಅವನ  ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ಮಾಡಿ ಬ್ಲೇಡ್‌ನಿಂದ ಕತ್ತು ಸೀಳಿದ್ದಾನೆ. ಇದಾದ ಬಳಿಕ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ  ಪ್ರದೇಶದಲ್ಲಿ  9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು.

ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ  ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ  ಪರೀಶಿಲನೆ ವೇಳೆ ಅಪ್ರಾಪ್ತ ಬಾಲಕ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಕುರಿತು  ವಿಚಾರಿಸಿದಾಗ  ವಿಷಯ ತಿಳಿದು ಬಂದಿದೆ.

ಪ್ರಕರಣವನ್ನು  ಮಹಾತ್ಮ ಫುಲೆ ಪೊಲೀಸ್ ಠಾಣೆ ಯಲ್ಲಿ ಧಾಖಲಾಗಿದ್ದು  ಯುವಕನನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣವು IPC ಸೆಕ್ಷನ್‌ ಅಡಿಯಲ್ಲಿ  POCSO ಅಡಿಯಲ್ಲಿ ಧಾಖಲಾಗಿದೆ .

 

ShareTweetSendShare
Join us on:

Related Posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram