ಮುಂಬೈ: ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಾಡಾಗಿರುವ ಮಹಾರಾಷ್ಟ್ರದಲ್ಲಿ ಮಹಾಮಾರಿ ಅಟ್ಟಹಾಸ ಮುಂದುವರೆದಿದೆ. ಅದರಲ್ಲೂ ಕೊರೊನಾ ವಾರಿಯರ್ಸ್ ಗೆ ದಿನೇ ದಿನೇ ಹೆಮ್ಮಾರಿ ಕೊರೊನಾ ಬೆಂಬಿಡದೆ ಕಾಡುತ್ತಿದೆ. ಇಂದು ಮತ್ತೆ 341 ಪೊಲೀಸರಿಗೆ ಮಹಾಮಾರಿ ವಕ್ಕರಿಸಿದ್ದು, ಇಬ್ಬರು ಪೊಲೀಸರನ್ನು ಪ್ರಾಣ ಬಿಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲೇ ಮಹಾರಾಷ್ಟ್ರದಲ್ಲಿ ಒಟ್ಟು 341 ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತ ಪೊಲೀಸರ ಸಂಖ್ಯೆ 15,294ಕ್ಕೆ ಏರಿಕೆಯಾಗಿದೆ. ಈವರೆಗೂ 12306 ಪೊಲೀಸರು ಸಂಪೂರ್ಣ ಗುಣಮುಖರಾಗಿದ್ದು, 2832 ಸಿಬ್ಬಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಪೊಲೀಸ್ ಸಿಬ್ಬಂದಿ 156 ಪೊಲಿಸ್ ಸಿಬ್ಬಂದಿ ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








