ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತಮ್ಮ ವಿರುದ್ಧದ ಅತ್ಯಾಚಾರ ಆರೋಪ ತಿರಸ್ಕರಿಸಿದ ಮಹಾರಾಷ್ಟ್ರ ಸಚಿವ ಮುಂಡೆ..!

Namratha Rao by Namratha Rao
January 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಮ್ಮ ವಿರುದ್ಧದ ಅತ್ಯಾಚಾರ ಆರೋಪ ತಿರಸ್ಕರಿಸಿದ ಮಹಾರಾಷ್ಟ್ರ ಸಚಿವ ಮುಂಡೆ..!

ಮುಂಬೈ: ಮಹಾರಾಷ್ಟ್ರದ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಗಾಯಕಿಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದು, ಈ ಸುದ್ದಿ ಸದ್ಯ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಆದ್ರೆ ಈ ಆರೋಪವನ್ನ ಸಚಿವ ಧನಂಜಯ್ ತಿರಸ್ಕರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಚಿವರು ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪ ಸುಳ್ಳು, ತಮ್ಮ ಮೇಲೆ ಆರೋಪ ಮಾಡುತ್ತಿರುವ ಮಹಿಳೆ ಹಾಗೂ ಅವರ ಸಹೋದರಿ ನನಗೆ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸುತ್ತಿದ್ದಾರೆ.

Related posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

July 8, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

July 8, 2026

ಗೂಗಲ್ ಮ್ಯಾಪ್ ಅನ್ನ ಸಂಪೂರ್ಣವಾಗಿ ನಂಬೋ ಮುನ್ನ ಎಚ್ಚರ…!, ನಂಬಿದವನ ಪ್ರಾಣವೇ ಹೋಗಿದೆ ನೋಡಿ..!

ಈ ಕುರಿತು 2020ರ ನವೆಂಬರ್ ತಿಂಗಳಿನಲ್ಲಿಯೇ ನಾನು ಪೊಲೀಸರಿಗೆ ದೂರನ್ನೂ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ 2003ರವರೆಗೂ ನಾನು ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು ಎಂದು ಧನಂಜಯ್ ಮುಂಡೆಯವರು ಹೇಳಿದ್ದಾರೆ. ಇತ್ತ ಪ್ರಕರಣ ಹಿನ್ನೆಲೆ ಬಿಜೆಪಿ ಮಹಿಳಾ ಘಟಕದ ಸದಸ್ಯರು ಸಿಎಂ ಉದ್ಧವ್ ಠಾಕ್ರೆಗೆ ಪತ್ರೆ ಬರೆದಿದ್ದು ಸಂಪುಟದಿಂದ ಧನಂಜಯ್ ಕೈಬಿಡುವಂತೆ ಆಗ್ರಹಿಸಿದ್ದಾರೆ.

ಮತ್ತೊಬ್ಬಳ್ಳನ್ನ ಪ್ರೀತಿಸುತ್ತಿದ್ದ ಪ್ರಿಯಕರನಿಗೆ ಬೈಕ್ ನಲ್ಲಿ ಹೋಗುವಾಗಲೇ ಬೆನ್ನಿಗೆ ಚೂರಿ ಹಾಕಿದಳು..!

ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ಆಯ್ತು… ಈಗ ಯೂಟ್ಯೂಬ್ ನಿಂದಲೂ ಟ್ರಂಪ್ ಗೆ ಶಾಕ್ …!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dhananjay mundeMaharashtramaharashtra ministerrape accused
ShareTweetSendShare
Join us on:

Related Posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಸಿಎಂ ಡಿ.ಕೆ. ಶಿವಕುಮಾರ್ ಅವರು, ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಂಟಾಗಿರುವ ಬರ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಖಾನ್, ಅಬ್ದುಲ್ ಹೆಸರುಗಳನ್ನು ಮುಟ್ಟಬೇಡಿ- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಗೋಲ್ ಮಾಲ್: ಮುಸ್ಲಿಂ ಹೆಸರು ಡಿಲೀಟ್ ಮಾಡದಂತೆ ಡಿಸಿಗಳಿಗೆ ಧಮ್ಕಿ? -ಆರ್ ಅಶೋಕ್ ಗಂಭೀರ ಆರೋಪ

by Shwetha
July 8, 2026
0

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಭಾರಿ ಅಕ್ರಮ ಎಸಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರವಾಗಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram