Maharashtra Political Crisis | ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ..?

1 min read

Maharashtra Political Crisis | ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ..?

ಮುಂಬೈ : ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ್ಲ ಕಲ್ಲೋಲ ಶುರುವಾಗಿದ್ದು, ಮಹಾ ಪಾಲಿಟಿಕ್ಸ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಬಗ್ಗೆ ಹಲವು ಬೆಳವಣಿಗೆಗಳು ನಡೆಯುತ್ತಿವೆ.

ಈ ನಡುವೆ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಮಾಡಿರುವ ಟ್ವೀಟ್ ವೊಂದು ಹೊಸ ತಿರುವನ್ನ ನೀಡಿದೆ.

maharashtra-political-crisis-  saaksha tv
maharashtra-political-crisis- saaksha tv

ಸಂಜಯ್ ರಾವತ್ ಟ್ವಿಟ್ಟರ್ ನಲ್ಲಿ ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳು ಪಯಣ ಎಂದು ಬರೆದುಕೊಂಡಿದ್ದಾರೆ.

 ಆ ಮೂಲಕ ಶಾಸಕಾಂಗ ಸಭೆಯನ್ನು ವಿಸರ್ಜನೆ ಮಾಡುವ ಸುಳಿವನ್ನ ನೀಡಿದ್ದಾರೆ.

 ಈ ನಡುವೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd