ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಮಹಾ’ ಪ್ರವಾಹಕ್ಕೆ ಮಹಾರಾಷ್ಟ್ರ ತತ್ತರ – ಭೂಕುಸಿತದಲ್ಲಿ 60ಕ್ಕೇರಿದ ಮೃತರ ಸಂಖ್ಯೆ

Mahesh M Dhandu by Mahesh M Dhandu
July 23, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

‘ಮಹಾ’ ಪ್ರವಾಹಕ್ಕೆ ಮಹಾರಾಷ್ಟ್ರ ತತ್ತರ – ಭೂಕುಸಿತದಲ್ಲಿ 60ಕ್ಕೇರಿದ ಮೃತರ ಸಂಖ್ಯೆ

ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ..
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ..
ರಾಜ್ಯದಾದ್ಯಂತ ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.ರಾಯಗಢ ಜಿಲ್ಲೆಯೊಂದರಲ್ಲೇ ಭೂಕುಸಿತ ಮತ್ತು ಪ್ರವಾಹಕ್ಕೆ ಕನಿಷ್ಠ 36 ಮಂದಿ ಮೃತರಾಗಿದ್ದಾರೆ. ರಾಯಗಢ ಜಿಲ್ಲೆಯ ತಾಲಾಯ್ನಲ್ಲಿ 32, ಸಖರ್ ಸುತರ್ವಾಡಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 30 ಮಂದಿ ಭೂಕುಸಿತ, ಪ್ರವಾಹದ ವಿಕೋಪಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿ ಇದ್ದಾರೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

Maharashtra
ಪಶ್ಚಿಮ ಮಹಾರಾಷ್ಟ್ರದ ಕೊಂಕಣ ಬೆಲ್ಟ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತ ಅವಘಡಗಳಲ್ಲಿ 12ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.
ಶುಕ್ರವಾರ ಬೆಳಗ್ಗೆಯಿಂದ ರತ್ನಗಿರಿ ಜಿಲ್ಲೆಯ ಚಿಪ್ಲುನ್ ಎಂಬ ಪ್ರದೇಶದಲ್ಲಿ ಸುಮಾರು 5-6 ಸಾವಿರ ಮಂದಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ‘ಪ್ರಾಥಮಿಕ ವರದಿ ಅನುಸಾರ ರಾಯಗಢದಲ್ಲಿ 30-35 ಮಂದಿ ಮೃತ ಪಟ್ಟಿದ್ದಾರೆ. ರಕ್ಷಣಾ ಕಾರ್ಯ ಬರದಿಂದ ಸಾಗಿದೆ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಠಾಕ್ರೆ ತಿಳಿದ್ದಾರೆ.

ಕೊಲ್ಹಾಪುರದ ಪಂಚ್ಗಂಗಾ, ಸಾಂಗ್ಲಿಯ ಕೃಷ್ಣಾ ಹಾಗೂ ಸತಾರಾದ ಕೊಯ್ನಾ ನದಿ ಸೇರಿದಂತೆ ಹಲವು ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇನ್ನೂ ರಾಜ್ಯದಲ್ಲಿ ಮಳೆಯಿಂದಾಗಿ 40 ರಿಂದ 45 ಮಂದಿ ಮೃತಪಟ್ಟಿದ್ದಾರೆ ಎಂದು ಪರಿಹಾರ ಹಾಗೂ ಪುನರ್ವಸತಿ ಸಚಿವ ವಿಜಯ್ ವಾಡೆತ್ತಿವರ್ ಹೇಳಿದ್ದಾರೆ. ಕರ್ನಾಟಕದ ಆಲಮಟ್ಟಿ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಇದರಿಂದ ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ವಿಜಯ್ ವಾಡೆತ್ತಿಕರ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. 2005 ಮತ್ತು 1967ರಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಈ ಬಾರಿ ಸಂಭವಿಸಿದೆ ಎನ್ನಲಾಗುತ್ತಿದೆ.

Tags: indiaKolharaMAHARASTRAmumbaiRain
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram