ಮಹಾರಾಷ್ಟ್ರದಲ್ಲಿ  ವರುಣನ ಆರ್ಭಟ :  ಸೂಕ್ಷ್ಮ ಪ್ರದೇಶಗಳಲ್ಲಿ NDRF ತಂಡಗಳ ನಿಯೋಜನೆ

1 min read

ಮಹಾರಾಷ್ಟ್ರದಲ್ಲಿ  ವರುಣನ ಆರ್ಭಟ :  ಸೂಕ್ಷ್ಮ ಪ್ರದೇಶಗಳಲ್ಲಿ NDRF ತಂಡಗಳ ನಿಯೋಜನೆ

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಈಗಾಗಲೇ ಹಲವೆಡೆ ಬಾರೀ ಮಳೆಯಾಗ್ತಿದೆ.. ಈ ನಡುವೆ  ಮಳೆ ಆರ್ಭಟ ಬಿರುಸು ಪಡೆದುಕೊಳ್ಳುವ ಮುನ್ಸೂಚನೆ ಸಿಕ್ಕಿದೆ..  ಹೀಗಾಗಿ ರಾಜ್ಯದ ಹಲವು ಭಾಗಗಳಲ್ಲಿ 15 ಕ್ಕೂ ಹೆಚ್ಚು NDRF ತಂಡಗಳನ್ನು ನಿಯೋಜಿಸಲಾಗಿದೆ.rain

‘ರತ್ನಗಿರಿಯಲ್ಲಿ 4 ತಂಡಗಳು, ಮುಂಬೈ, ಸಿಂಧುದುರ್ಗ, ಪಾಲ್ಘರ್ , ರಾಯಗಡ, ಠಾಣೆಯಲ್ಲಿ ತಲಾ ಎರಡು ಮತ್ತು ಕುರ್ಲಾದಲ್ಲಿ ಒಂದು ತಂಡವನ್ನು ನಿಯೋಜನೆ ಮಾಡಲಾಗಿದೆ’ ಎಂದು ಎನ್‌ಡಿಆರ್‌ಎಫ್‌ ಮಹಾನಿರ್ದೇಶಕ ಎಸ್.ಎನ್ ಪ್ರಧಾನ್ ಟ್ವೀಟ್ ಮಾಡಿದ್ದಾರೆ. ಇನ್ನೂ ಹವಾಮಾನ ಇಲಾಖೆಯು ಮುಂಬೈ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ರಾಜ್ಯದಲ್ಲಿ ಮುಂದಿನ ವಾರ ಭಾರಿ ಮಳೆ ಸಾಧ್ಯತೆ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd