ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ!

ರಾಮರಾಜ್ಯದ ಕಲ್ಪನೆ ಬಿತ್ತಿದ ಖರ್ಗೆ

Author2 by Author2
January 21, 2025
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಳಗಾವಿ: ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪ್ರತಿಮೆ (Gandhi Statue) ಸ್ಥಾಪಿಸಲಾಯಿತು.

ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಗದಗ ಗ್ರಾಮೀಣ ವಿವಿಗೆ ʻಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿವಿʼ ಎಂದು ಮರು ನಾಮಕರಣ ಮಾಡಲಾಯಿತು. ʻಗಾಂಧಿ ಭಾರತʼ (Gandhi Bharat) ವಿಶೇಷ ಸ್ಟಾಂಪ್ ಕೂಡ ಬಿಡುಗಡೆಯಾಯಿತು.

Related posts

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026
ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

July 27, 2026

ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದರು. ಹಲವಾರು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪ್ರತಿಮೆ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಗಾಂಧೀಜಿ ಹೇಳಿದಂತೆ ರಾಮರಾಜ್ಯ ಹಾಗೂ ಗ್ರಾಮ ರಾಜ್ಯ ಆಗಬೇಕಾದರೆ, ಪ್ರತಿ ಮನೆಯಲ್ಲಿ ತಂದೆಯ ಮಾತಿಗೆ ಕಟ್ಟು ಬಿದ್ದು ಎಲ್ಲಾ ಸೌಕರ್ಯ ಬಿಟ್ಟು ಕಾಡಿಗೆ ಹೊರಟ ಶ್ರೀ ರಾಮನಂತ ಮಗ ಇರಬೇಕು. ಅಣ್ಣನ ಜೊತೆ ಕಾಡಿಗೆ ಹೊರಟ ಲಕ್ಷ್ಮಣ ನಂತ ಸಹೋದರ ಇರಬೇಕು. ಕಷ್ಟವಾದರೂ ನನ್ನ ಪತಿಯ ಜೊತೆ ಹೋಗುತ್ತೇನೆ ಎಂದು ಹೊರಟ ಸೀತಾ ಮಾತೆಯಂತ ಮಡದಿ ಇರಬೇಕು. ಆಗ ದೇಶ ʻಗ್ರಾಮ ರಾಜ್ಯ – ರಾಮ ರಾಜ್ಯʼ ಎರಡೂ ಆಗಲಿದೆ ಎಂದಿದ್ದಾರೆ.

Tags: andhi BharatBelagaviGandhi StatueSiddaramaiahSuvarnasoudha
ShareTweetSendShare
Join us on:

Related Posts

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

by Shwetha
July 27, 2026
0

ನವದೆಹಲಿ: ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಅನಾಗರಿಕ ಹಲ್ಲೆ ಮತ್ತು ಭದ್ರತಾ ಪಡೆಗಳ ಅಟ್ಟಹಾಸವನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

by Shwetha
July 27, 2026
0

ಹೈದರಾಬಾದ್: ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ದೇಶದ ಯುವಶಕ್ತಿ ಬೀದಿಯಿಂದ ಸಂಸತ್ತಿನವರೆಗೆ ನಡೆಸಿದ ಹೋರಾಟದ ಮುಂದೆ ಕೇಂದ್ರದ ಬಿಜೆಪಿ ಸರ್ಕಾರ ಮಂಡಿಯೂರಿದೆ. ರೈತರು ಮತ್ತು ಯುವಕರು ಒಗ್ಗಟ್ಟಾಗಿ ಪ್ರತಿಹೋರಾಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram