ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಹಿ.. ಇಡೀ ವಿಶ್ವ ಕ್ರಿಕೆಟ್​ ಲೋಕವೇ ನಿಮ್ಮ ಹೆಲಿಕಾಪ್ಟರ್​ ಶಾಟ್ ಅನ್ನು ಮಿಸ್ ಮಾಡಲಿದೆ – ಅಮಿತ್ ಶಾ

admin by admin
August 16, 2020
in Newsbeat, Politics, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ಮಾಹಿ.. ಇಡೀ ವಿಶ್ವ ಕ್ರಿಕೆಟ್​ ಲೋಕವೇ ನಿಮ್ಮ ಹೆಲಿಕಾಪ್ಟರ್​ ಶಾಟ್ ಅನ್ನು ಮಿಸ್ ಮಾಡಲಿದೆ – ಅಮಿತ್ ಶಾ

ಹೊಸದಿಲ್ಲಿ, ಅಗಸ್ಟ್ 16: 39 ವರ್ಷದ ಕ್ರಿಕೆಟಿಗ, ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಮಹೇಂದ್ರ ಸಿಂಗ್​ ಧೋನಿ ನಿಮ್ಮ ಕೊಡುಗೆ ಅತ್ಯದ್ಭುತ ಎಂದು ಶ್ಲಾಘಿಸಿದ್ದಾರೆ.

Related posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

April 17, 2026
ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

April 17, 2026

ಭಾರತೀಯ ಕ್ರಿಕೆಟ್‌ಗೆ ಸರಿಸಾಟಿಯಿಲ್ಲದ ಕೊಡುಗೆ ನೀಡಿರುವುದಕ್ಕೆ ಎಂ.ಎಸ್. ಧೋನಿ ಅವರಿಗೆ ಧನ್ಯವಾದ ಅರ್ಪಿಸುತ್ತಿರುವ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳಲ್ಲಿ ನಾನು ಕೂಡ ಒಬ್ಬ . ಅವರ ಶಾಂತ ಸ್ವಭಾವದಿಂದ ಭಾರತ ತಂಡಕ್ಕೆ ಬಹಳಷ್ಟು ಸಹಾಯವಾಗಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್‌ಗಳಾಗಿ ಕಿರೀಟವನ್ನು ಧರಿಸಿದರು ಎಂದು ಶಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಎಂ.ಎಸ್.ಧೋನಿ ತಮ್ಮ ವಿಶಿಷ್ಟ ಶೈಲಿಯ ಕ್ರಿಕೆಟ್ ಮೂಲಕ ಲಕ್ಷಾಂತರ ಜನರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಭಾರತೀಯ ಕ್ರಿಕೆಟ್ ಅನ್ನು ಬಲಪಡಿಸುವ ನಿಟ್ಟಿನಲ್ಲಿ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. ಮಾಹಿ..ಇನ್ನು ಮುಂದೆ ನಿಮ್ಮ ಹೆಲಿಕಾಪ್ಟರ್​ ಶಾಟ್ ಅ​​ನ್ನು ಇಡೀ ವಿಶ್ವ ಕ್ರಿಕೆಟ್​ ಲೋಕವೇ ಮಿಸ್ ಮಾಡಿಕೊಳ್ಳಲಿದೆ ಎಂದು ಇತ್ತೀಚೆಗಷ್ಟೇ ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಗೃಹಸಚಿವರು ಟ್ವೀಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags: Amit ShahCricket is missing dhonihelicopter shotHome Minister amit shaLatestMahendra Singh Dhoninewsworld cricket
ShareTweetSendShare
Join us on:

Related Posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

by Shwetha
April 17, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಅವರು ರಾಮಾಯಣದ ಕುರಿತು ನೀಡಿದ ಹೇಳಿಕೆಯ ವಿಡಿಯೋ ಈಗ...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

by Shwetha
April 17, 2026
0

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ದಿನವನ್ನು ಕೇವಲ ಹಬ್ಬವಾಗಿ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 17, 2026
0

ದಿನ ಭವಿಷ್ಯ: 17-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳೊಂದಿಗೆ ಸೌಮ್ಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram