ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ವಿಟ್ಟರಲ್ಲೂ ಕಂಬಳದ “ರನ್” ವೀರ ನದ್ದೇ ಸದ್ದು…

admin by admin
February 15, 2020
in International, Newsbeat, Samagra karnataka
Kambala
Share on FacebookShare on TwitterShare on WhatsappShare on Telegram

ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸ ಗೌಡ ಅವರು ಸದ್ಯ ಟಾಕ್ ಆಪ್ ದಿ ಟೌನ್ ಆಗಿದ್ದಾರೆ. ಕಂಬಳದ ಓಟಗಾರ ಶ್ರೀನಿವಾಸ್ ಗೌಡರನ್ನು ಜಗದೇಕ ಓಟಗಾರ ಉಸೇನ್ ಬೋಲ್ಟ್ ಗೆ ಹೋಲಿಸಿ ಸಾಮಾಜಿಕ ಜಾಲ ತಾಣ, ಟಿವಿ ಮಾಧ್ಯಮಗಳಲ್ಲಿ ಹೊಗಳಲಾಗುತ್ತಿದೆ. ಶ್ರೀನಿವಾಸ್ ಗೌಡ ಓಟದ ಬಗ್ಗೆ ಬಂದಿರುವ ವರದಿಯನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿದ್ದು, ಅವರ ಟ್ವೀಟ್ ಈಗ ಕ್ರೀಡಾ ಸಚಿವಾಲಯದ ಬಾಗಿಲು ತಟ್ಟಿದೆ. ಮಹೀದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಶ್ರೀನಿವಾಸ್ ಗೌಡ ಅವರನ್ನು ಕ್ರೀಡಾ ಪಾಧಿಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.

https://www.facebook.com/saakshatv/videos/587097295232427/

Related posts

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026
RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

February 10, 2026

 

ಶ್ರೀನಿವಾಸ್ ಗೌಡ ಓಟದ ಬಗ್ಗೆ ಬಂದಿರುವ ವರದಿಯನ್ನು ಉಲ್ಲೇಖಿಸಿರುವ ಆನಂದ್ ಮಹೀಂದ್ರಾ, ಒಲಿಂಪಿಕ್ಸ್ ಗೆ ಕಂಬಳವನ್ನು ಸೇರಿಸಿ ಇಲ್ಲದಿದ್ದರೆ ಈತನಿಗೆ ಒಲಿಂಪಿಕ್ಸ್ ಗೆ ತೆರಳಲು ತರಬೇತಿ ಕೊಡಿ ಎಂದು ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಟ್ಯಾಗ್ ಮಾಡಿ ಕೋರಿದ್ದರು.
ಆನಂದ್ ಮಹೀಂದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳಿಗೆ ಶ್ರೀನಿವಾಸ ಗೌಡ ಅವರ ಟ್ರಯಲ್ ತೆಗೆದುಕೊಳ್ಳಲು ಸೂಚಿಸುತ್ತೇನೆ. ಅಥ್ಲೆಟಿಕ್ಸ್ ಅದರಲ್ಲೂ ಒಲಿಂಪಿಕ್ಸ್ ನ ಗುಣಮಟ್ಟ ಹಾಗೂ ಸೌಲಭ್ಯದ ಸರಿಯಾದ ಜ್ಞಾನ ಎಲ್ಲರಿಗೂ ಇರುವುದಿಲ್ಲ. ಭಾರತದ ಯಾವುದೇ ಪ್ರತಿಭೆಗಳು ಕತ್ತಲಲ್ಲಿ ಇರಲು ಬಿಡುವುದಿಲ್ಲ ಎಂದಿದ್ದಾರೆ.

 

Just one look at his physique & you know this man is capable of extraordinary athletic feats. Now either @KirenRijiju provides him training as a 100m sprinter or we get Kambala to become an Olympic event. Either way, we want a gold medal for Srinivasa! 😊 https://t.co/H3SBiOVSKr

— anand mahindra (@anandmahindra) February 15, 2020

Tags: KambalaMangalore
ShareTweetSendShare
Join us on:

Related Posts

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram