ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಳ್ಳು ಬೆಲ್ಲ ಹಂಚಿ ಖುಷಿ ಹಂಚುವ ಹಬ್ಬ… ವರ್ಷದ ಮೊದಲನೇಯ ಹಬ್ಬ… ಮಕರ ಸಂಕ್ರಾತಿ ಹಬ್ಬ..!

Namratha Rao by Namratha Rao
January 14, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಎಳ್ಳು ಬೆಲ್ಲ ಹಂಚಿ ಖುಷಿ ಹಂಚುವ ಹಬ್ಬ… ವರ್ಷದ ಮೊದಲನೇಯ ಹಬ್ಬ… ಮಕರ ಸಂಕ್ರಾತಿ ಹಬ್ಬ..!

ವರ್ಷದ ಮೊದಲನೇಯ ಹಬ್ಬ ಸಂಕ್ರಾಂತಿ ಹಬ್ಬದ ಸಂಭ್ರಮ ಇಂದು ದೇಶಾದ್ಯಂತ ಮನೆ ಮಾಡಿದೆ. ಎಳ್ಳು – ಬೆಲ್ಲ ತಿಂದು ಸಿಹಿಯಾದ ಮಾತುಗಳನ್ನಾಡುವ, ಎಳ್ಳು – ಬೆಲ್ಲ ಹಂಚಿ ಸಂತೋಷವನ್ನು ನೀಡುವ ಸುಗ್ಗಿ ಸಂಭ್ರಮ ಮಕರ ಸಂಕ್ರಾಂತಿ. ಮಕರ ಸಕ್ರಾಂತಿ ವಾರ್ಷಿಕ ಹಿಂದೂ ಹಬ್ಬವಾಗಿದ್ದು, ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮ, ಶ್ರದ್ಧಾ ಭಕ್ತಿಯಿಂದ ಪ್ರತಿ ಮನೆಗಳಲ್ಲೂ ಆಚರಣೆ ಮಾಡಿ ಬಳಿಕ ಮನೆಮಂದಿಯಲ್ಲು ಎಳ್ಳು ಬೆಲ್ಲ ತಿಂದು ನೆರೆಹೊರೆಯವರಿಗೂ ಹಂಚುವುದು ಹಬ್ಬದ ಸಂಪ್ರದಾಯ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಪ್ರತಿವರ್ಷ ಜನವರಿ ತಿಂಗಳಲ್ಲಿ ಮಕರ ರಾಶಿ ಅಥವಾ ರಾಶಿ ಚಿಹ್ನೆ ಮಕರಕ್ಕೆ ಸೂರ್ಯನು ಪ್ರವೇಶಿಸಿದಾಗ ಅದನ್ನು ಮಕರ ಸಂಕ್ರಾಂತಿ ಎಂದು ಆಚರಣೆ ಮಾಡಲಾಗುತ್ತೆ. ಮಕರ ರಾಶಿಗೆ ಸೂರ್ಯನ ಪ್ರವೇಶವು ಇರುಳನ್ನು ಹೋಗಲಾಡಿಸುವುದು ಮಾತ್ರವಲ್ಲದೆ ಈ ಕಾಲದಲ್ಲಿ ಸಸ್ಯಗಳ ಬೆಳವಣಿಗೆಗೂ ಸಹಕರಿಸುತ್ತದೆ. ವೇದಶಾಸ್ತ್ರದ ಪ್ರಕಾರ ಇದು ಮನಸ್ಸಿನ ಕಾರಿರುಳನ್ನು ಹೋಗಲಾಡಿಸಿ ಸ್ವ ಪ್ರಜ್ಞೆಯ ದಾರಿಯಾದ ಮೋಕ್ಷವನ್ನು ಹೊಂದಲು ಸಹಕಾರಿಯಾಗುತ್ತದೆ. ಆದುದರಿಂದಲೇ ಇದನ್ನು ಪುಣ್ಯ ಕಾಲವೆಂದು ಕರೆಯಲಾಗುತ್ತದೆ. ಈ ಕಾಲವು ಸ್ವರ್ಗದ ಬಾಗಿಲು ತೆರೆದಿರುವ ಕಾಲವೆಂದು ಚಾಲ್ತಿಯಲ್ಲಿದ್ದು, ಈ ಅವಧಿಯಲ್ಲಿ ಮರಣ ಹೊಂದುವವರು ಸ್ವರ್ಗವನ್ನು ಪಡೆಯುತ್ತಾರೆ ಎಂಬ ಐತಿಹ್ಯವಿದೆ.

ಗುರು ಸಾರ್ವಭೌಮ ಶ್ರೀ ಮಂತ್ರಾಲಯ ಗುರುಗಳನ್ನು ನೆನೆದು ಈ ದಿನದ ರಾಶಿ ಫಲ ತಿಳಿಯಿರಿ

ಈ ಹಬ್ಬವನ್ನ ದಕ್ಷಿಣ ಭಾರತದಲ್ಲಿ ಅತಿ ಅ್ಧೂರಿಯಾಗಿ ಆಚರಣೆ ಮಾಡಲಾಗುತ್ತೆ. ಅದ್ರಲ್ಲೂ ತಮಿಳುನಾಡಿನಲ್ಲಿ ಈ ಹಬ್ಬವನ್ನ ಪೊಂಗಲ್ ಎಂದೇ 3 – 5 ದಿನಗಳ ವರೆಗೂ ವಿವಿಧ ಆಚರಣೆಗಳ ಮೂಕ ಆಚರಣೆ ಮಾಡಲಾಗುತ್ತೆ.
ಮಕರ ಸಂಕ್ರಾಂತಿಯು ರಾಶಿಚಕ್ರದ ಅಧಿಪತಿಯಾದ ಸೂರ್ಯನಿಗೆ ಅರ್ಪಿತವಾದ ಪ್ರಮುಖ ಸುಗ್ಗಿ ಹಬ್ಬವಾಗಿದೆ. ಇನ್ನೂ ಸಂಕ್ರಾಂತಿ ಹಬ್ಬದಲ್ಲಿ ಕಡಲೆ ಕಾಯಿ, ಗೆಣಸು, ಅವರೇಕಾಯಿ, ಸಿಹಿಗೆಣಸನ್ನ ಸೇವನೆ ಮಾಡಲಾಗುತ್ತೆ. ಇದನ್ನ ಪೂಜೆ ನೈವೇದ್ಯದ ರೂಪದಲ್ಲಿ ದೇವರಿಗೆ ಅರ್ಪಿಸಲಾಗುತ್ತೆ. ಮನೆಯಲ್ಲಿ ತಯಾರಿಸಿ ಇತರರಿಗೆ ಕಬ್ಬು ಗೆಣಸು ಇವನ್ನೆಲ್ಲ ಹಂಚಲಾಗುತ್ತೆ. ಇನ್ನೂ ಇವುಗಳು ವರ್ಷದ ಮೊದಲ ಬೆಳೆಯಾಗಿರೋದರಿಂದ ಪರಪಂರೆಯಿಂದಲೂ ಮೊದಲ ಬೆಳೆಯ ಸಂತಸದಲ್ಲಿ ರೈತರು ಬೆಳೆಗಳನ್ನ ಪೂಜಿಸಿ ಹಂಚಿ ಪರಸ್ಪರ ಸಂಭ್ರಮಿಸುತ್ತಾರೆ.

ಇನ್ನೂ ಸುಗ್ಗಿ ಅಂದ್ರೆ ಸಿಹಿ ಪೊಂಗಲ್… ಹೆಸರು ಬೇಳೆ, ಅಕ್ಕಿ ಅಂತಹ ಶ್ರೇಷ್ಠ ಬೆಳೆಗಳನ್ನ ಹಾಕಿ ಬೆಲ್ಲ ಹಾಕಿ ಅವೆಲ್ಲದರ ಮಿಶ್ರಣದಿಂದ ತಯಾರಿಸಿ ದೇವರಿಗೆ ನೈವೇದ್ಯವಿಟ್ಟ ಬಳಿಕ ಸೇವಿಸಲಾಗುತ್ತೆ. ಇನ್ನೂ ಸಂಕ್ರಾಂತಿ ಹಬ್ಬದಲ್ಲಿ ಸುಗ್ಗಿಗೆ ಅದರದ್ದೇ ಆದ ಮಹತ್ವವಿದ್ದು, ಪ್ರತಿ ಮನೆಯಲ್ಲೂ ಸುಗ್ಗಿಯನ್ನ ತಪ್ಪದೇ ಮಾಡಲಾಗುತ್ತೆ.

ಇನ್ನೂ ಈ ಹಬ್ಬದದಲ್ಲಿ ಅನೇಕ ವಿಶೇಷತೆಗಳಿವೆ. ಮನೆ ಮಂದಿ ಸ್ನೇಹಿತರೊಂದಿಗೆ ಸೇರಿ ಗಾಳಿ ಪಟ ಹಾರಿಸೋ ಸಂಭ್ರಮ, ರಾತ್ರಿ ಊರಮುಂದೆ ಬೆಂಕಿ ಹಚ್ಚಿ ಕುರಿ , ಮೇಕೆ, ಹಸುಗಳನ್ನ ಕಿಚ್ಚಾಯಿಸೋ ಸಂಭ್ರಮ , ಹಳೆಯ ವಸ್ತುಗಳನ್ನ ಸುಟ್ಟುಹಾಕಿ ಹೊಸತನವನ್ನ ವೆಲ್ ಕಮ್ ಮಾಡೋ ರಿವಾಜುಗಳು ಮಕರ ಸಂಕ್ರಾಂತಿಯನ್ನ ಮತ್ತಷ್ಟು ಮೆರಗುಗೊಳಿಸುತ್ತೆ. ಜಾನಪದ ಸೊಗಡಲ್ಲಿ ಹಳ್ಳಿಗಳಲ್ಲಿ ಆಚರಣೆ ಮಾಡೋ ಸಂಕ್ರಾತಿ ಇನ್ನೂ ಸೊಗಸಾಗಿರುತ್ತೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: festivalhindumakara sankranthi
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram