ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆನ್‌ಲೈನ್ ಶಾಪಿಂಗ್ ಮಾಡುವ ಮೊದಲು ಈ ವಿಚಾರಗಳು ನಿಮಗೆ ತಿಳಿದಿರಲಿ

admin by admin
October 3, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Shopping online information
Share on FacebookShare on TwitterShare on WhatsappShare on Telegram

ಆನ್‌ಲೈನ್ ಶಾಪಿಂಗ್ ಮಾಡುವ ಮೊದಲು ಈ ವಿಚಾರಗಳು ನಿಮಗೆ ತಿಳಿದಿರಲಿ

ಮಂಗಳೂರು, ಅಕ್ಟೋಬರ್03: ಆನ್‌ಲೈನ್ ಶಾಪಿಂಗ್ ನಲ್ಲಿ ಗ್ರಾಹಕರು ಮನೆಯಲ್ಲೇ ಕುಳಿತು ಬೇಕಾದ ವಸ್ತುಗಳನ್ನು ಖರೀದಿಸಲು ಸಾಧ್ಯವಿದೆ. ಬಹುತೇಕ ಜನರು ಈ ಸೌಲಭ್ಯದ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಾಣ್ಯಕ್ಕೆ ಎರಡು ಮುಖವಿರುವಂತೆ ಆನ್‌ಲೈನ್ ಶಾಪಿಂಗ್ ಅನುಕೂಲ ಮತ್ತು ಅನಾನುಕೂಲತೆಗಳನ್ನು ಹೊಂದಿದೆ.
ಆನ್‌ಲೈನ್ ಶಾಪಿಂಗ್ ನಲ್ಲಿ ತುಂಬಾ ಅನುಕೂಲತೆ ಇದ್ದು, ಕೆಲವು ಅನಾನುಕೂಲಗಳೂ ಇವೆ. ಹಾಗಾಗಿ ಆನ್‌ಲೈನ್ ಶಾಪಿಂಗ್ ಮಾಡುವ ಮೊದಲು ಇದನ್ನು ತಿಳಿದಿದ್ದರೆ ಉತ್ತಮ.
ಮೊದಲು ಆನ್‌ಲೈನ್ ಶಾಪಿಂಗ್ ನ ಅನುಕೂಲತೆಗಳನ್ನು ತಿಳಿಯೋಣ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಆನ್‌ಲೈನ್ ಶಾಪಿಂಗ್ ಮಾಡುವುದು ತುಂಬಾ ಸುಲಭ. ಖರೀದಿಸಲು ನೀವು ಎಲ್ಲಿಗೂ ಹೋಗಬೇಕಾಗಿಲ್ಲ. ಮನೆಯಲ್ಲೇ ಕೂತು ನಿಮಗೆ ಬೇಕಾದ ಐಟಂ ಅನ್ನು ಆನ್‌ಲೈನ್ ನಲ್ಲಿ ಬುಕ್ ಮಾಡಿ, ಆರ್ಡರ್ ಮಾಡಿದರೆ ಆಯಿತು. ಕೆಲವೇ ದಿನಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಆ ಐಟಂ ಬರುತ್ತದೆ.
ಆನ್‌ಲೈನ್ ನಲ್ಲಿ ಸ್ಪರ್ಧೆ ಇರುವ ಕಾರಣ ನೀವು ಸರಕುಗಳನ್ನು ರಿಯಾಯಿತಿ ದರದಲ್ಲಿ ಪಡೆಯುತ್ತೀರಿ. ಹಬ್ಬದ ಸಮಯದಲ್ಲಿ ಹೆಚ್ಚಿನ ಕೊಡುಗೆಗಳು ಇರುತ್ತವೆ. ಇದು ಗ್ರಾಹಕರಿಗೆ ಪ್ರಯೋಜನಕಾರಿಯಾಗಿದೆ,
ಹಾಗೆಯೇ ಇಲ್ಲಿ ವಿವಿಧ ಉತ್ಪನ್ನಗಳನ್ನು ಕಾಣಬಹುದಾಗಿದೆ.
ಇದು ನಮಗೆ ಉಪಯುಕ್ತವಾದದ್ದನ್ನು ಖರೀದಿಸಲು ಸುಲಭ‌ ಮಾಡುತ್ತದೆ. ಅಷ್ಟೇ ಅಲ್ಲ ಅನೇಕ ಜನರು ತಮ್ಮ ಹಳೆಯ ವಸ್ತುಗಳನ್ನು ಮಾರಾಟ ಮಾಡಲು ಆನ್‌ಲೈನ್ ವ್ಯವಸ್ಥೆಗಳನ್ನು ಬಳಸುತ್ತಾರೆ ಮತ್ತು ಕೆಲವೊಮ್ಮೆ ಮಾರುಕಟ್ಟೆಯಲ್ಲಿ ಇನ್ನೂ ಬಿಡುಗಡೆಯಾಗದ ವಸ್ತುಗಳು ಆನ್‌ಲೈನ್ ಶಾಪಿಂಗ್ ಮೂಲಕ ಸುಲಭವಾಗಿ ಲಭ್ಯವಿದೆ.

ಅನಾನುಕೂಲತೆಗಳು
ಅನೇಕ ಬಾರಿ, ಆನ್‌ಲೈನ್ ಶಾಪಿಂಗ್ ನ ಶಿಪ್ಪಿಂಗ್ ಶುಲ್ಕವು ಬಹಳಷ್ಟು ಹೆಚ್ಚು. ಇದು ಉತ್ಪನ್ನದ ಬೆಲೆಗಿಂತ ಹೆಚ್ಚಿನದನ್ನು ಪಾವತಿಸುವಂತೆ ಮಾಡುತ್ತದೆ.

ಆನ್‌ಲೈನ್ ಶಾಪಿಂಗ್‌ನಲ್ಲಿ, ಉತ್ಪನ್ನದ ಚಿತ್ರವನ್ನು ಮಾತ ಕಾಣಬಹುದಾಗಿದೆ. ‌ ಇದರಿಂದಾಗಿ ಗುಣಮಟ್ಟವನ್ನು ತಿಳಿಯಲು ಸಾಧ್ಯವಿಲ್ಲ. ಹಾಗಾಗಿ ಉತ್ತಮ ಗುಣಮಟ್ಟದ ಉತ್ಪನ್ನವು ಕೆಲವೊಮ್ಮೆ ನಮ್ಮನ್ನು ತಲುಪುವುದಿಲ್ಲ.

ನಕಲಿ ವೆಬ್‌ಸೈಟ್ ಸಹ ಆನ್‌ಲೈನ್ ಮಾರುಕಟ್ಟೆಯಲ್ಲಿ ಇರುವ ಕಾರಣ, ಗ್ರಾಹಕರು ವಂಚನೆಗೆ ಬಲಿಯಾಗುವ ಸಾಧ್ಯತೆ ಇದೆ.

ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವಾಗ ಜಾಗರೂಕರಾಗಿದ್ದರೆ ವಂಚನೆಗೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಬಹುದು.

Our Website : https://saakshatv.com/
Subscribe Now on YouTube – https://www.youtube.com/channel/UCJKH.
Like us on Facebook: https://www.facebook.com/saakshatv/
Follow us on Twitter : https://twitter.com/SaakshaTv
Follow us on Instagram : https://www.instagram.com/saaksha_tv/ Subscribe to our Telegram Channel : https://t.me/saakshatv

Tags: Credit Cardcustomersdebit cardInformation about onlinekannada newslatest Kannada newsNamma KarnatakaNews Updateonline shoppingSaaksha News
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram