ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಾಟೇರ ಚಿತ್ರ ನೋಡಿ ಮಗಳಿಗೆ ಮುತ್ತಿಟ್ಟು ಕಣ್ಣೀರು ಹಾಕಿದ ಮಾಲಾಶ್ರೀ!

ಹಿರಿಯ ನಟಿ ಮಾಲಾಶ್ರೀ ಮಗಳು

Author2 by Author2
December 29, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhanaa Ram) ಅವರು ನಟಿಸಿರುವ ‘ಕಾಟೇರ’ (Katera) ಚಿತ್ರ ಇಂದು ಬಿಡುಗಡೆಯಾಗಿದೆ. ದರ್ಶನ್‌ಗೆ (Darshan) ಜೋಡಿಯಾಗಿ ಪ್ರಭಾ ಪಾತ್ರಕ್ಕೆ ಆರಾಧನಾ ಜೀವ ತುಂಬಿದ್ದಾರೆ. ಆದರೆ, ಮಕಳ ನಟನೆ ಕಂಡು ಮಾಲಾಶ್ರೀ ಮುತ್ತಿಟ್ಟು ಕಣ್ಣೀರು ಸುರಿಸಿದ್ದಾರೆ.

‘ಕಾಟೇರ’ ಸಿನಿಮಾವನ್ನು ಮಗಳ ಜೊತೆಯೇ ಮಾಲಾಶ್ರೀ (Malashree) ವೀಕ್ಷಿಸಿ ಸಿನಿಮಾದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಖುಷಿ ಆಗಿದೆ. ಮಗಳ ನಟನೆ ಕಂಡು ಏನು ಹೇಳಬೇಕು ಎಂಬುವುದು ಗೊತ್ತಾಗುತ್ತಿಲ್ಲ. ಒಂದೇ ಸಿನಿಮಾದಲ್ಲಿ ಎಲ್ಲಾ ತರಹ ನಟಿಸಿ ತೋರಿದ್ದಾಳೆ. ತುಂಬಾ ಖುಷಿಯಾಗುತ್ತಿದೆ. ಅವಳಿಗೆ ಸಿನಿಮಾರಂಗದಲ್ಲಿ ಫ್ಯೂಚರ್ ಇದೆ ಎಂದು ಮಾಲಾಶ್ರೀ ಕಣ್ಣೀರು ಸುರಿಸಿದ್ದಾರೆ.

Related posts

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

August 21, 2026
‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

August 18, 2026

ಮಗಳ ನಟನೆಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೀನಿ. ಎಲ್ಲಾ ದೃಶ್ಯಕ್ಕೂ ಜೀವ ತುಂಬಿದ್ದಾಳೆ. ಹೆಮ್ಮೆ ಆಗುತ್ತಿದೆ ಎಂದು ಮಗಳಿಗೆ ಮಾಲಾಶ್ರೀ ಮುತ್ತಿಟ್ಟಿದ್ದಾರೆ. ಸಂತಸ ವ್ಯಕ್ತಪಡಿಸಿರುವ ನಟಿ, ಕಾಟೇರ ಬಿಗ್ ಪ್ರಾಜೆಕ್ಟ್‌ನಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಇಡೀ ತಂಡಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Tags: burst into tears!malashreewho kissed his daughter after seeing Katera's film
ShareTweetSendShare
Join us on:

Related Posts

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

by Shwetha
August 21, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಸೃಷ್ಟಿಸಿರುವ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ, ನಟಿ ರಿಷಿಕಾ ಸಿಂಗ್ 'ಟಾಕ್ಸಿಕ್' ಸಿನಿಮಾದ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram