ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೆಲೆಬ್ರಿಟಿಗಳ ಮಾಲ್ಡೀವ್ಸ್ ಪ್ರವಾಸದ ಗುಟ್ಟೇನು..! ಫ್ರೀ ಟಿಕೆಟ್, ಫ್ರೀ ಊಟ, ಮಸ್ತ್ ಮಸ್ತ್ ಫೋಟೋಸ್..!

Namratha Rao by Namratha Rao
December 2, 2020
in Cinema, Newsbeat, ಮನರಂಜನೆ
Shanvi
Share on FacebookShare on TwitterShare on WhatsappShare on Telegram

maldivs

ಸೆಲೆಬ್ರಿಟಿಗಳ ಮಾಲ್ಡೀವ್ಸ್ ಪ್ರವಾಸದ ಗುಟ್ಟೇನು..! ಫ್ರೀ ಟಿಕೆಟ್, ಫ್ರೀ ಊಟ, ಮಸ್ತ್ ಮಸ್ತ್ ಫೋಟೋಸ್..!

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಅದ್ಯಾಕೋ ಏನೋ ಕಳೆದ 2 -3ವಾರಗಳಿಂದ ನಟಿಯರು ಮಾಲ್ಡೀವ್ಸ್ ನತ್ತ ಮುಖ ಮಾಡಿದ್ದಾರೆ. ಮಾಲ್ಡೀವ್ಸ್ ಗೆ ಹೋಗಿ ನಟಿಯರು ಸಿಕ್ಕಾಪಟ್ಟೆ ಎಂಜಾಯ್ ಮಾಡ್ತಾಯಿದ್ದಾರೆ. ಹಾಟ್ ಫೋಟೋ ಶೂಟ್ ಮಾಡಿಸಿ ಸಾಮಾಜಿಕಜಾಲತಾಣದಲ್ಲಿ ಹರಿಬಿಟ್ಟು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದಾರೆ. ಸಮಂತಾ, ರಕುಲ್ ಪ್ರೀತ್, ಕಾಜಲ್ ಅಗರ್ವಾಲ್, ತಾಪ್ಸಿ ಪನ್ನು, ಕತ್ರಿನಾ ಕೈಫ್, ಸೋನಾಕ್ಷಿ ಸಿನ್ಹಾ, ಇಲಿಯಾನಾ, ಮೌನಿ ರಾಯ್ , ದಿಸಾ ಪಠಾನಿ, ಪ್ರಣಿತಾ, ಶಾನ್ವಿ ಇದೀಗ ಕನ್ನಡದ ಶರ್ಮಿಳಾ ಮಾಂಡ್ರೆ ಸಹ ಈ ಲಿಸ್ಟ್ ಗೆ ಸೇರಿಕೊಂಡಿದ್ದಾರೆ. ಟಾಲಿವುಡ್ , ಕಾಲಿವುಡ್, ಬಾಲಿವುಡ್ ಸ್ಯಾಂಡಲ್ ವುಡ್ ಹೀಗೆ ಯಾವ ಭಷೆಯ ನಟಿಮಣಿಯರು ಸಹ ಹಿಂದೆ ಬಿದ್ದಿಲ್ಲ. ಹೀಗೆ ನಟಿಯರೆಲ್ಲಾ ಮಾಲ್ಡೀವ್ಸ್ ಗೆ ಟ್ರಿಪ್ ಹೋಗ್ತಿರೋದು ನೋಡಿದ್ರೆ ಮಾಲ್ಡೀವ್ಸ್ ದ್ವೀಪಗಳಲ್ಲಿ ಅಂತದ್ದೇನಪ್ಪ ವಿಶೇಷತೆಯಿದೆ. ಯಾಕೆ ಈ ತಾಣ ಸ್ಟಾರ್ ಗಳ ಫೇವರೇಟ್ ಆಗಿದೆ ಎಂಬ ಕುತೂಹಲ ಮೂಡೋದು ಸಹಜ. ಅದಕ್ಕೆ ಉತ್ತರ ಇಲ್ಲಿದೆ.

‘ಮೋಸ್ಟ್ ವೈಲೆಂಟ್ ಮೆನ್’ ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್ ..!

ಅಂದ್ಹಾಗೆ ಕಳೆದೆರೆಡು ವಾರಗಳಿಂದ ತಾ ಮುಂದು ನಾ ಮುಂದು ಅಂತ ಮಾಲ್ಡೀವ್ಸ್ ಪ್ರವಾಸಕ್ಕೆ ದುಂಬಾಲು ಬಿದ್ದಿರುವ ನಟಿಮಣಿಯರು, ಮಾಲ್ಡೀವ್ಸ್ ನಿಂದ ಹಾಟ್ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸೋಷಿಯಲ್ ಮೀಡಿಯಾಗೆ ಕೊಳ್ಳಿ ಇಡುತ್ತಿದ್ದಾರೆ. ಅವರ ಬಿಕಿನಿ ಫೋಟೋ ಶೂಟ್ ಗಳು ನೆಟ್ಟಿಗರ ಕಣ್ಣು ಕುಕ್ಕುವಂತಿವೆ. ಆದ್ರೆ ಹೀಗೆ ಮಾಲ್ಡೀವ್ಸ್ ನಲ್ಲಿ ಮೋಜು ಮಸ್ತಿ ಮಾಡ್ತಿರುವ ನಟಿಮಣಿಯರು ಪ್ರವಾಸಕ್ಕೆ ಹೋಗ್ತಿರೋದು ತಮ್ಮ ಸ್ವಂತ ಖರ್ಚಿನಲ್ಲಿ ಅಲ್ವಂತೆ. ಎಸ್ ಕೆಲವರು ಅವರ ಸ್ವಂತ ಖರ್ಚಿನಲ್ಲಿ ಟ್ರಿಪ್ ಹೋಗಿದ್ರೆ ಇನ್ನೂ ಕೆಲವರು ಫ್ರೀಯಾಗಿ ಹೋಗಿ ಎಂಜಾಯ್ ಮಾಡ್ತಿದ್ದಾರೆ ಎನ್ನಲಾಗ್ತಿದೆ.

ಹೈದರಾಬಾದ್ ನ ಕಾಸ್ಟ್ಲಿಯೆಸ್ಟ್ ಏರಿಯಾದಲ್ಲಿ ಕಿಚ್ಚನ ಹೊಸ ಫ್ಲಾಟ್..?

ಹೌದು ಮಾಲ್ಡೀವ್ಸ್ ನಲ್ಲಿ ನಟಿಮಣಿಯರ ಮೋಜು ಮಸ್ತಿಯ ಅಸಲಿ ಸತ್ಯ ಬೇರೇನೆ ಇದ್ಯಂತೆ. ಅಂದ್ಹಾಗೆ ಕೊರೊನಾ ಕಾರಣದಿಂದಾಗಿ ವಿಶ್ವದೆಲ್ಲೆಡೆ ಎಲ್ಲಾ ಕ್ಷೇತ್ರಗಳಲ್ಲೂ ಭಾರೀ ನಷ್ಟವಾಗಿದೆ. ಪ್ರಮುಖವಾಗಿ ಪ್ರವಾಸೋದ್ಯಮ ನೆಲಕಚ್ಚಿದೆ. ಅದ್ರಲ್ಲೂ ಮಾಲ್ಡೀವ್ಸ್ ನ ಆರ್ಥಿಕಥೆಯ ಪ್ರಮುಖ ಮೂಲವೇ ಪ್ರವಾಸೋದ್ಯಮ. ಆದ್ರೆ ಕೊರೊನಾದಿಂದಾಗಿ ಪ್ರವಾಸೋದ್ಯಮ ಸಂಪೂರ್ಣ ನೆಲಕಚ್ಚಿದೆ. ಆದ್ರೆ ಇದು ಒಂದು ಲೆಕ್ಕಾಚಾರದಲ್ಲಿ ನಟಿಯರಿಗೆ ವರವಾಗಿದೆ ಎನ್ನಬಹುದು. ಯಾಕಂದ್ರೆ ಪ್ರವಾಸೋದ್ಯಮವನ್ನ ಮತ್ತೆ ಮೇಲಕ್ಕೆ ತರಲು, ಮಾಲ್ಡೀವ್ಸ್ ನ ರೆಸಾರ್ಟ್ ಮಾಲೀಕರು ಮಾಸ್ಟರ್ ಪ್ಲಾನ್ ಗಳನ್ನ ಮಾಡ್ತಿದ್ದಾರೆ.. ಪ್ರವಾಸಿಗರನ್ನ ಸೆಳೆಯಲು ಇನ್ನಿಲ್ಲ ಕಸರತ್ತುಗಳನ್ನ ನಡೆಸುತ್ತಿದ್ದಾರೆ. ಅದೇ ಭಾಗವಾಗಿ ಭಾರತೀಯ ನಟಿಯರನ್ನ ಸಂಪರ್ಕಿಸಿ ಮಾಲ್ಡಿವ್ಸ್ ಗೆ ರೆಡ್ ಕಾರ್ಪೇಟ್ ಹಾಸಿ ಆಹ್ವಾನಿಸಿದ್ದಾರಂತೆ.

‘ಪವರ್ ಆಫ್ ಯೂತ್’ ಹಾಡಿಗೆ ಪವರ್ ಸ್ಟಾರ್ ಫ್ಯಾನ್ಸ್ ಫಿದಾ..!

ಆದ್ರೆ ಹೀಗೆ ಫ್ರೀಯಾಗಿ ಟ್ರಿಪ್ ಎಂಜಾಯ್ ಮಾಡೋದಕ್ಕೆ ಕೆಲ ಕಂಡೀಶನ್ ಗಳನ್ನ ಪಾಲಿಸಬೇಕು. ಪ್ರತಿ ದಿನ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ 2-3 ಫೋಟೋ ಅಪ್ಲೋಡ್ ಮಾಡಬೇಕು. ಪ್ರತಿ ಫೋಟೋಗಳಲ್ಲೂ ಹಾಟ್, ಗ್ಲಾಮರ್ ಆಗಿ ಕಾಣಿಸಿಕೊಳ್ಳಬೇಕು. ಇದರ ಜೊತೆಗೆ ಪ್ರತಿ ಫೋಟೋಗೆ ಲೊಕೇಶನ್ ಜೊತೆಗೆ ರೆಸಾರ್ಟ್ ಹೆಸರು ಹಾಕಬೇಕು. ಆದರೆ ಸೀಕ್ರೇಟ್ ಆಗಿ ಇಡಬೇಕು ಅನ್ನೋ ಕಂಡೀಶನ್ಸ್ ನ ಫಾಲೋ ಮಾಡ್ಬೇಕಂತೆ. ಮತ್ತೊಂದು ವಿಚಾರ ಅಂದ್ರೆ ನಟಿಯರ ಗ್ಲಾಮರಸ್ ಫೋಟೋ ಸೂಟ್ ಗೆ ರೆಸಾರ್ಟ್ ಗಳ ಕಡೆಯಿಂದಲೇ ಫೋಟೋಗ್ರಾಫರ್ಗಳನ್ನೂ ಒದಗಿಸಲಾಗಿದೆಯಂತೆ. ಅಷ್ಟೇ ಅಲ್ಲ ನಟಿಯರ ಊಟ ವಸತಿ, ಶಾಪಿಂಗ್ ಖರ್ಚು ಸಹ ರೆಸಾರ್ಟ್ ಮಾಲೀಕರದ್ದೇ ಎನ್ನಲಾಗಿದೆ. ಈ ಶರತ್ತುಗಳಿಗೆ ತಲೆಬಾಗಿರುವ ನಟಿಯರು ಹೋಗಿ ಮಸ್ತ್ ಮಜಾ ಮಾಡ್ತಿದ್ದಾರೆ.

ಅಂದ್ಹಾಗೆ ಸಾಲು ಸಾಲು ನಟಿಯರ ಮಾಲ್ಡಿವ್ಸ್ ಪ್ರವಾಸದ ಅಸಲಿಯತ್ತನ್ನ ಬಾಲಿವುಡ್ ನ ನಟರೊಬ್ಬರು ಬಯಲು ಮಾಡಿದ್ದಾರೆ. ಇದೀಗ ಇಷ್ಟುದಿನಗಳಿಂದ ನಟಿಮಣಿಯರು ಮಾಲ್ಡೀವ್ಸ್ ನಲ್ಲಿ ಬೀಡುಬಿಟ್ಟಿರುವ ಕಾರಣ ಏನೆಂಬುದನ್ನ ಯೋಚಿಸುತ್ತಾ ತಲೆಗೆ ಹುಳ ಬಿಟ್ಟುಕೊಂಡಿದ್ದ ಮಂದಿಗೆ ಉತ್ತರ ಸಿಕ್ಕಿದೆ.

maldivs

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bollywoodcelebrities tripmaldivsSandalwood
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram