ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ದೀದಿ’ಗೆ ಬಿಗ್ ಶಾಕ್ : ಚುನಾವಣೆ ಬೆನ್ನಲ್ಲೇ ದಿಢೀರ್ ನಾಪತ್ತೆಯಾದ್ರು 5 ಸಚಿವರು..!

Namratha Rao by Namratha Rao
November 12, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Mamamtha Banerjee

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇವೆ. ಇದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಆತಂಕ ಎದುರಾಗಿದೆ. ಇದ್ದಕ್ಕಿದ್ದಂತೆ ‘ದೀದಿ’ ಸಂಪುಟದ ಐವರು ಸಚಿವರು ನಾಪತ್ತೆಯಾಗಿದ್ದಾರೆ. ಈಗ ನಡೆಯುತ್ತಿರುವ ಕ್ಯಾಬಿನೆಟ್ ಸಭೆಗೆ ಐವರು ಸಚಿವರು ಹಾಜರಾಗಿಲ್ಲ. ಅಷ್ಟೇ ಅಲ್ಲದೇ ಈ ಪೈಕಿ ಒಬ್ಬರು ಸಚಿವರು ತೃಣಮೂಲ ಬ್ಯಾನರ್ ಇಲ್ಲದೆಯೇ ಕಾರ್ಯಕ್ರಮಗಳನ್ನು ಭಾಗಿಯಾಗಿದ್ದಾರೆ. ಇವೆಲ್ಲ ಬೆಳವಣಿಗೆಗಳು ‘ದೀದಿ’ಗೆ ಆತಂಕ ತಂದಿದೆ. Mamamtha Banerjee

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಹೇಳಿ ಕೇಳಿ ರಾಷ್ಟ್ರದಲ್ಲಿ ಬಿಜೆಪಿ ಅಲೆ ಜೋರಾಗಿಯೇ ಇದೆ. ಎಲ್ಲಿ ನೋಡಿದ್ರೂ ಬಿಜೆಪಿಯದ್ದೇ ಆರ್ಭಟ ಶುರುವಾಗಿದೆ. ಅದು ಅಲ್ದೇ ‘ಕೇಸರಿ’ ನಾಯಕರ ಕಣ್ಣು ಪಶ್ಚಿಮ ಬಂಗಾಳದ ಮೇಲಿದೆ. ಇಷ್ಟು ವಗರ್ಷಗಳ ದೀದಿ ಭದ್ರಕೋಟೆ ಛಿದ್ರ ಛಿದ್ರ ಮಾಡುವ ಎಲ್ಲಾ ಪ್ಲಾನ್ ಗಳನ್ನ ಬಿಜೆಪಿ ಮಾಡಿಕೊಳ್ತಾಯಿದೆ. ಈ ಹೊತ್ತಿನಲ್ಲಿ ಐವರು ಸಚಿವರು ಸಭೆಗೆ ಹಾಜರು ಆಗದೇ ತಪ್ಪಿಸಿಕೊಂಡಿರುವುದನ್ನು ನೋಡಿದರೆ ಇವರೆಲ್ಲವೂ ಬಿಜೆಪಿಯನ್ನು ಸೇರಲಿದ್ದಾರೆಯೇ ಎಂಬ ಗುಮಾನಿ ಈಗ ಭಾರೀ ಸದ್ದು ಮಾಡ್ತಿದೆ.Mamamtha Banerjee

ಮತ್ತೊಬ್ಬ ಬಾಲಿವುಡ್  ನಟ ನೇಣಿಗೆ ಶರಣು

ಮಮತಾ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಾರಿಗೆ ಸಚಿವ ಸುವೇಂಡು ಅವರು ಗೈರಾಗಿದ್ದರು. ಸುವೇಂಡು ಅವರು ಈಗಾಗಲೇ ಪಕ್ಷದ ಬ್ಯಾನರ್ ಇಲ್ಲದೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅದು ಅಲ್ದೇ ಇತ್ತೀಚೆಗೆ ಪಕ್ಷದ ಎಲ್ಲಾ ಚಟುವಟಿಕೆಗಳಿಂದಲೂ ಸುವೇಂಡು ಅವರು ಕೊಂಚ ದೂರವೇ ಉಳಿದಿಬಿಟ್ಟಿದ್ದಾರೆ. ಹೀಗಾಗಿ ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಕೂಡ ಸಂಪುಟ ಸಭೆಯಲ್ಲಿ ಭಾಗವಹಿಸಲಿಲ್ಲ. ಆದ್ರೆ ಅವರು ತಮ್ಮ ಆರೋಗ್ಯ ಹದಗೆಟ್ಟಿರುವುದಾಗಿ ಕಾರಣಕೊಟ್ಟಿದ್ದಾರೆ. ಇನ್ನೂ ಐವರ ಪೈಕಿ ಉಳಿದವರು ರಾಜೇವ್ ಬ್ಯಾನರ್ಜಿ, ಗೌತಮ್ ದೇವ್ ಮತ್ತು ರವೀಂದ್ರನಾಥ ಘೋಷ್ ಅವರು ಕೂಡ ಸಭೆಗೆ ಹಾಜರಾಗದೇ ಇದ್ದದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Mamamtha Banerjee

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Mamatha BanerjeeWest Bengalwest bengal cm
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram