ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ

ಸಿಬಿಐ ವಶಕ್ಕೆ ಶೇಖ್ ಶಹಜಹಾನ್

Author2 by Author2
March 7, 2024
in Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಕೋಲ್ಕತ್ತಾ: ಸಂದೇಶ್‌ ಖಾಲಿ ಪ್ರಕರಣದ ಆರೋಪಿ ಶೇಖ್ ಶಹಜಹಾನ್‌ನನ್ನು ಸಿಬಿಐಗೆ ಒಪ್ಪಿಸುವ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗವಾಗಿದೆ.

ಕೊಲ್ಕತ್ತಾ ಹೈಕೋರ್ಟ್ ಈ ವಿಷಯದಲ್ಲಿ ಗರಂ ಆಗಿದ್ದು, ಶೇಖ್ ಶಹಜಹಾನ್‌ನನ್ನು ಪೊಲೀಸರು ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ. ಸಂದೇಶ್‌ಖಾಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ದಾಳಿ, ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ರೈತರ ಕೃಷಿ ಜಮೀನು ಅತಿಕ್ರಮಣ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಂಧಿತನಾಗಿದ್ದ ಶೇಖ್ ಶಹಜಹಾನ್‌ ನನ್ನು ಸಿಬಿಐ ಕಸ್ಟಡಿಗೆ ವಹಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್ ಮತ್ತೆ ಆದೇಶ ಹೊರಡಿಸಿದೆ.

Related posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

September 16, 2026
ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

September 16, 2026

ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ, ಶೇಖ್ ಶಹಜಹಾನ್‌ನನ್ನು ಸಿಬಿಐಗೆ ವಹಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿತ್ತು. ಮುಂದುವರೆದು ಸರ್ಕಾರವೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ವೇಳೆ ಕೋಲ್ಕೊತಾ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು, ಜೊತೆಗೆ ತುರ್ತು ವಿಚಾರಣೆಗೆ ನಿರಾಕರಿಸಿತು. ಹೀಗಾಗಿ ಹೈಕೋರ್ಟ್ ಮತ್ತೆ ಸಿಬಿಐಗೆ ಒಪ್ಪಿಸುವಂತೆ ಆದೇಶ ನೀಡಿತು. ಈ ಮಧ್ಯೆ ಅಧಿಕಾರಿಗಳು ಆರೋಪಿಗೆ ಸಂಬಂಧಿಸಿದ 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

Tags: Mamata Banerjee is a disgrace to the government
ShareTweetSendShare
Join us on:

Related Posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

by Shwetha
September 16, 2026
0

ಮಕ್ಕಳನ್ನು ಆನ್‌ಲೈನ್‌ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಇತರ ಅಪಾಯಕಾರಿ ಚಟುವಟಿಕೆಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ...

dk-shivakumar-statement-kpsc-scam-kumaraswamy-bjp

ಹಗರಣಗಳ ವಿರುದ್ಧ ದಾಖಲೆಗಳ ಸಮರ: ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದ ಕುಮಾರಸ್ವಾಮಿ

by Shwetha
September 16, 2026
0

ರಾಜ್ಯ ಸರ್ಕಾರದ ವಿರುದ್ಧ ತಾನು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಹೊಂದಿದ್ದು, ಸಂಪೂರ್ಣ ಸಿದ್ಧತೆಯೊಂದಿಗೆ ಜನರ ಮುಂದೆ ಬರುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹೊಳೆನರಸೀಪುರ...

ಸತೀಶ್ ಜಾರಕಿಹೊಳಿ ವಿಕೆಟ್ ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್: ಕಾಂಗ್ರೆಸ್ ನಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕಿದವರು ಯಾರು?-ಬಿ ನಾಗೇಂದ್ರ ಆಯ್ತು ಈಗ ಸತೀಶ್ ಜಾರಕಿಹೊಳಿ ಸರದಿ: ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುತ್ತಾ?.

ಸತೀಶ್ ಜಾರಕಿಹೊಳಿ ವಿಕೆಟ್ ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್: ಕಾಂಗ್ರೆಸ್ ನಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕಿದವರು ಯಾರು?-ಬಿ ನಾಗೇಂದ್ರ ಆಯ್ತು ಈಗ ಸತೀಶ್ ಜಾರಕಿಹೊಳಿ ಸರದಿ: ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುತ್ತಾ?.

by Shwetha
September 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಿ ನಾಗೇಂದ್ರ ಅವರ ಬಳಿಕ ಈಗ ಮತ್ತೊಂದು ಪ್ರಮುಖ ವಿಕೆಟ್ ಪತನವಾಗುವ ಮುನ್ಸೂಚನೆ ಸಿಗುತ್ತಿದೆ. ಲೋಕಸೇವಾ ಆಯೋಗದ ಅಕ್ರಮ ಮತ್ತು ವಾಲ್ಮೀಕಿ...

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram