ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಡ್ಯಾನ್ಸ್ ಮಾಡೋದು ಸಾಕು ಮನೆಗೆ ಬಾ ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
September 11, 2024
in News, Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ತಾಯಿ ಹಾಗೂ ಸಹೋದರ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಡ್ಯಾನ್ಸ್ ಮಾಡಿಕೊಂಡು ಸಂಭ್ರಮದಲ್ಲಿದ್ದ ಯುವಕನಿಗೆ ಸಹೋದರ ಹಾಗೂ ತಾಯಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026

ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಿರೀಶ್ ಗಣೇಶೋತ್ಸವದಲ್ಲಿ ಹಾಕಿದ್ದ ಹಾಡಿಗೆ ಡ್ಯಾನ್ಸ್ ಮಾಡುವುದನ್ನು ಇಷ್ಟು ಪಡುತ್ತಿದ್ದ. ಹೀಗಾಗಿ ಆತ ರಾತ್ರಿ 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ತಾಯಿ ಹಾಗೂ ಸಹೋದರ ಬುದ್ಧ ಹೇಳಿದ್ದಾರೆ.

ಇದರಿಂದ ನೊಂದ ಗಿರೀಶ್ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಿಗ್ಗೆ ಗ್ರಾಮಸ್ಥರು ಇದನ್ನು ಗಮನಿಸಿದ್ದಾರೆ. ಪೇರೇಸಂದ್ರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Tags: #asktocomehome#boysuicideCHIKKABALLAPURA
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

Slippers Garland for Ganesha in Belur

ಹಾಸನ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ

by Saaksha Editor
September 21, 2025
0

ಹಾಸನ, ಸೆ. 21: ಗಣೇಶ (Ganesha) ಮೂರ್ತಿಗೆ ಚಪ್ಪಲಿ ಹಾರ (Slippers Garland) ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ನಗರ ಸಾರಿಗೆ ಬಸ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram