ಅಕ್ರಮ ಸಂಬಂಧ : ಮಹಿಳೆ , ತಾಯಿಯ ಕೊಲೆ : ಅಪ್ರಾಪ್ತೆಯ ಮೇಲೆ ಅತ್ಯಾಚಾರ..!
ಆಂಧ್ರಪ್ರದೇಶ: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಅನುಮಾನಗೊಂಡ ವ್ಯಕ್ತಿಯೋರ್ವ ಆಕೆ, ಹಾಗೂ ಆಕೆಯ ತಾಯಿಯನ್ನ ಕೊಂದು, ಆಕೆಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ವಿಧವೆಯಾಗಿದ್ದ ಮಹಿಳೆ ಆರೋಪಿಯ ಜೊತೆಗೆ ಸಂಬಂಧ ಹೊಂದಿದ್ದಳು. ಈಕೆ ತನ್ನ ತಾಯಿ ಹಾಗೂ ಮಗಳ ಜೊತೆ ಆತನ ಜೊತೆ ವಾಸವಾಗಿದ್ದಳು. ಆದರೆ ಆಕೆ ಬೇರೆಯವರ ಜೊತೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಆರೋಪಿ, ಮಹಿಳೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿದ ಅಪರೂಪದ ಕರಿ ಚಿರತೆ ಸ್ಥಳದಲ್ಲೇ ಸಾವು..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







