UP Railway Station | ಮಲಗಿದ್ದ ತಾಯಿಯ ಪಕ್ಕದಿಂದ ಮಗು ಕದ್ದ!
ಖತರ್ನಾಕ್ ಕಳ್ಳನ ವಿಡಿಯೋ ವೈರಲ್
ಮಥುರಾ ರೈಲು ನಿಲ್ದಾಣದಲ್ಲಿ ನಡೆದ ಘಟನೆ
ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆ
ಜಿಆರ್ ಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಲಕ್ನೋ : ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ವ್ಯಕ್ತಿಯೋರ್ವ ಕದ್ದಿರುವ ಘಟನೆ ಮಥುರಾ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ನಡೆದಿದೆ.
ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ये व्यक्ति रे०स्टेशन मथुरा जं० से अपनी माँ के साथ सो रहे महज 7 माह के बच्चे को उठाकर ले गया।
इस व्यक्ति को पकड़वाने में मदद कीजिये।
आप सिर्फ Retweet कर इसके फ़ोटो/वीडियो को Groups में share कर दीजिये, विशेष कर कासगंज, बदायूँ और बरेली साइड में।
मुझे भरोसा है ये अवश्य पकड़ा जाएगा। pic.twitter.com/fTnuGbSlsi— SACHIN KAUSHIK (@upcopsachin) August 27, 2022
ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ರೈಲು ಪ್ಲಾಟ್ ಫಾರ್ಮ್ ನಲ್ಲಿ ತಾಯಿಯ ಜೊತೆ ಏಳು ತಿಂಗಳ ಮಗು ಮಲಗಿರುತ್ತದೆ.
ಮೊದಲಿಗೆ ಎಲ್ಲರೂ ಮಲಗಿರುವುದನ್ನ ಗಮಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡುತ್ತಾನೆ.
ಆ ನಂತ ಮತ್ತೆ ವಾಪಸ್ ಬಂದು ಮಗುವನ್ನು ನಿಧಾನವಾಗಿ ಎತ್ತಿಕೊಂಡು ಅಲ್ಲಿಂದ ಓಡಿ ಹೋಗುತ್ತಾನೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಥುರಾ ಠಾಣಾ ಪೊಲೀಸರು, ತನಿಖೆ ಆರಂಭಿಸಿದ್ದಾರೆ. Man Steals Child From Mother Sleeping At UP Railway Station







