ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mandya : 58 ವರ್ಷದ ಗುಡ್ಡಪ್ಪ ನೇಮಕ ವಿವಾದ ಇತ್ಯಾರ್ಥ : ಬಸಪ್ಪನ ಪವಾಡ

Namratha Rao by Namratha Rao
February 20, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

Mandya : 58 ವರ್ಷದ ಗುಡ್ಡಪ್ಪ ನೇಮಕ ವಿವಾದ ಇತ್ಯಾರ್ಥ : ಬಸಪ್ಪನ ಪವಾಡ

ಮಂಡ್ಯ : ಬಸಪ್ಪನ ಮತ್ತೊಂದು ಪವಾಡಕ್ಕೆ ಸಕ್ಕರೆ ನಾಡು ಮಂಡ್ಯ ಜನ ಸಾಕ್ಷಿಯಾಗಿದ್ದಾರೆ. 58 ವರ್ಷದ ಗುಡ್ಡಪ್ಪ ನೇಮಕ ವಿವಾದ ಇತ್ಯಾರ್ಥವಾಗಿದೆ.. ಬಸಪ್ಪನ ತೀರ್ಪಿಗೆ ಮಂಡ್ಯದ ದೊಡ್ಡಬಾಣಸವಾಡಿ ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಮೂರು ದೇವಾಲಯಗಳಿಗೆ ಮೂವರು ಪೂಜಾರಿಗಳ ನೇಮಕದ ನಿರ್ಧಾರವಾಗಿದೆ. ಚೌಡೇಶ್ವರಿ, ಪಟ್ಟಲದಮ್ಮ, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಅರ್ಚಕರ ಆಯ್ಕೆಯಾಗಿದೆ.

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026

ಹೊನ್ನನಾಯಕನಹಳ್ಳಿ ಧರೆಗೆ ದೊಡ್ಡವರು ಮಂಟೇಸ್ವಾಮಿ ಬಸಪ್ಪನ ಪವಾಡ ದಿಂದ 58 ವರ್ಷದಿಂದ ನಿಂತಿದ್ದ ಹಬ್ಬ ಆಚರಣೆಗೆ  ಬಸಪ್ಪನ ತೀರ್ಪು ಮುನ್ನುಡಿ ಬರೆದಿದೆ. ಮಟ್ಟಲದಮ್ಮ ದೇವಿಯ ಅರ್ಚಕರಿಬ್ಬರು ನಿಧನದ ಬಳಿಕ , ಪೂಜಾರಿ ಆಯ್ಕೆ ವಿವಾದದಿಂದ ಪಟ್ಟಲದಮ್ಮನ ಕೊಂಡ, ಬಡ್ಡಿ ಹಬ್ಬ ನಿಂತಿತ್ತು.

58 ವರ್ಷದ  ವಯೋಸಹಜವಾಗಿ ಅರ್ಚಕರು ಮೃತಪಟ್ಟಿದ್ದ ನಂತರ  ಮತ್ತಿಬ್ಬರು ಪೂಜಾರಿಗಳನ್ನು  ಗ್ರಾಮಸ್ಥರು ನೇಮಿಸಿದ್ರು. ಮತ್ತೆ ಹಬ್ಬ ಆಚರಣೆ ಮಾಡಬೇಕೆಂದು ಗ್ರಾಮಸ್ಥರು ದೈವಸ್ವರೂಪಿ ಮಂಟೆಸ್ವಾಮಿ ಬಸಪ್ಪನ ಮೊರೆ ಹೋಗಿದ್ದರು.  ಅವರ ಮನವಿ ಮೇರೆಗೆ ಬಸಪ್ಪ ಊರಿಗೆ ಬಂದಿತ್ತು. ಈ ವೇಳೆ ಜನರ ಗುಂಪಿನಲ್ಲಿ ಕುಳಿತಿದ್ದ ಮೂವರನ್ನು ಬಸಪ್ಪ  ಗುರುತಿಸಿದೆ.

ದೇಗುಲದ ಮುಂಭಾಗದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದೆ. ಬಸಪ್ಪನ ಪವಾಡ ಕಣ್ಣಾರೆ ಕಂಡ ಗ್ರಾಮಸ್ಥರು ಮೂಕವಿಸ್ಮಿತರಾಗಿದ್ದಾರೆ. ಚೌಡೇಶ್ವರಿ ದೇಗುಲಕ್ಕೆ ಪ್ರತಾಪ್,  ಪಟ್ಟಲದಮ್ಮ ದೇಗುಲಕ್ಕೆ ಮಂಜು, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಶಿವಣ್ಣ ಎಂಬುವರನ್ನ ಅರ್ಚಕರನ್ನಾಗಿ ಆಯ್ಕೆ ಮಾಡಲಾಗಿದೆ.

Tags: basappaMandyaMiraclesaakahatv
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram