ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mandya | ರೈತರಿಂದ ಗೋ ಬ್ಯಾಕ್ ಚಳುವಳಿ : ಕೆಆರ್ ಎಸ್ ಬಳಿ ಖಾಕಿ ಸರ್ಪಗಾವಲು

Mahesh M Dhandu by Mahesh M Dhandu
July 25, 2022
in Hale Mysore, Newsbeat, ಹಳೇ ಮೈಸೂರು
Mandya Go back movement by farmers tight police bandobast saaksha tv

Mandya Go back movement

Share on FacebookShare on TwitterShare on WhatsappShare on Telegram

Mandya | ರೈತರಿಂದ ಗೋ ಬ್ಯಾಕ್ ಚಳುವಳಿ : ಕೆಆರ್ ಎಸ್ ಬಳಿ ಖಾಕಿ ಸರ್ಪಗಾವಲು

ಮಂಡ್ಯ : ರೈತರ ವಿರೋಧದ ನಡುವೆಯು ಬೇಬಿ ಬೆಟ್ಟ ಸೇರಿದಂತೆ 5 ಕಡೆ ಟ್ರಯಲ್ ಬ್ಲಾಸ್ಟಿಂಗ್ ನಡೆದಿದ್ದು, ಇದರ ವಿರುದ್ಧ ಗೋ ಬ್ಯಾಕ್ ಚಳುವಳಿಗೆ ನಡೆಸಲು ಕರ್ನಾಟಕ ರಾಜ್ಯ ರೈತಸಂಘ ಮುಂದಾಗಿದೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ಈ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದೆ.

KRS ಡ್ಯಾಂನ ಮುಖ್ಯದ್ವಾರಕ್ಕೆ ಹೋಗುವ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ.

ಕೆ.ಎಸ್.ಆರ್.ಪಿ, ಡಿಎಆರ್ ತುಕಡಿ ಹಾಗೂ ಬಾಂಬ್ ಸ್ಕ್ವಾಡ್, ಎಎಸ್ಪಿ, ಡಿವೈಎಸ್ಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 150 ಕ್ಕು ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

 ಗೋ ಬ್ಯಾಕ್ ಚಳುವಳಿ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಮಾಹಿತಿ ನೀಡಿದ್ದಾರೆ.

2018 ರಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿ ಗಣಿಗಾರಿಕೆ ಮಾಡದಂತೆ ವರದಿ ಕೊಟ್ಟಿದೆ.  

ಆ ವರದಿಯಂತೆ KRS ಸುತ್ತಮುತ್ತಲ‌ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧವು ಆಗಿದೆ.

Mandya Go back movement by farmers tight police bandobast saaksha tv
Mandya Go back movement by farmers tight police bandobast saaksha tv

ಆದ್ರೆ ಕಾವೇರಿ ನೀರಾವರಿ ನಿಗಮ ಮುಗಿಬಿದ್ದು ಟ್ರಯಲ್ ಬ್ಲಾಸ್ಟಿಂಗ್ ಗೆ ಮುಂದಾಗಿದೆ.  

ನಾಳೆ ಜಾರ್ಖಂಡ್ ಮೂಲದ ವಿಜ್ಞಾನಿಗಳನ್ನ ಕರೆಸುತ್ತಿದ್ದಾರೆ. ಅವರು ಗಣಿಮಾಲೀಕರ ಪರವೇ ವರದಿ ಕೊಡ್ತಾರೆ.  

ರಾಜ್ಯ ಹಾಗೂ ಕೇಂದ್ರ ಸರ್ಕಾರ ಡ್ಯಾಂ ಉಳಿವಿಗಾಗಿ ಯೋಚನೆ ಮಾಡಬೇಕು.

2 ಕೋಟಿ ಜನರ ಈ ಜಲಾಶಯದಿಂದ‌ ನೀರು ಕುಡಿಯುತ್ತಿದ್ದಾರೆ.  ಲಕ್ಷಾಂತರ ರೈತರು ಫಸಲು ಬೆಳೆಯುತ್ತಿದ್ದಾರೆ.

ಕೆ.ಆರ್.ಎಸ್ ಡ್ಯಾಂ‌ ನಮ್ಮ ಜೀವನಾಡಿ, ಹೊಡೆದು ಹೋದ್ರೆ ಕಟ್ಟೋದು ಬಾರಿ ಕಷ್ಟ.

ನಮಗೆ ಯಾವ ಟ್ರಯಲ್ ಬ್ಲಾಸ್ಟಿಂಗ್ ಗು ಬೇಡ. ನಮಗೆ ರಿಯಲ್ ಬ್ಲಾಸ್ಟಿಂಗ್‌ ಅನ್ನ ನೋಡಿದ್ದೇವೆ.

 ಟ್ರಯಲ್ ಬ್ಲಾಸ್ಟಿಂಗ್ ವಿರುದ್ದ 2019 ರಲ್ಲಿ ಗೋ ಬ್ಯಾಕ್ ಚಳುವಳಿ ಮಾಡಿದ್ದೇವು.

ಈ ಬಾರಿಯು ಗೋ ಬ್ಯಾಕ್ ಚಳುವಳಿ ಮಾಡುತ್ತೇವೆ.  KRS ನಿಂದ ಟ್ರಯಲ್ ಬ್ಲಾಸ್ಟಿಂಗ್ ಸ್ಥಳಕ್ಕೆ ಬೈಕ್ ರ್ಯಾಲಿ ಹೋಗ್ತೇವೆ.

 ಟ್ರಯಲ್ ಬ್ಲಾಸ್ಟಿಂಗ್ ನಿಲ್ಲಿಸಿ, ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿ ವರದಿಗೆ ಸ್ಟಿಕ್ ಆನ್ ಆಗುವಂತೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

Tags: #Saaksha TVGo back protestkrsMandyapolice
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram