ಮಂಡ್ಯದ ತ್ರಿಬಲ್ ಅರ್ಚಕರ ಮರ್ಡರ್ ಪ್ರಕರಣ ಸಂಬಂಧ ಆರೋಪಿಗಳ ಪತ್ತೆ ಕಾರ್ಯದ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಚಾಕುಗಳಿಂದ ದಾಳಿಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ಬಳಿ ನಡೆದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂರ್ನಾಲ್ಕು ಪೊಲೀಸರಿಗೂ ಗಾಯಗಳಾಗಿದೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28), ತೊಪ್ಪನಹಳ್ಳಿಯ ಮಂಜು(30) ಕಾರ್ಯಾಚರಣೆ ವೇಳೆ ಗಾಯಗೊಂಡಿರೋ ಆರೋಪಿಗಳಾಗಿದ್ದು, ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಘಟನೆಯಲ್ಲಿ ಮಂಡ್ಯದ PSI ಶರತ್ ಕುಮಾರ್, ASI ಕೃಷ್ಣಕುಮಾರ್, ಹೆಡ್ ಕಾನ್ಸ್ಟೇಬಲ್ ಅನಿಲ್ ಸಹ ಗಾಯಗೊಂಡಿದ್ದು, ಗಾಯಾಳು ಪೊಲೀಸರಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450