ಮಂಗಳೂರು | ಮೂವರು ಉದ್ಯಮಿಗಳಿಗೆ ಐಟಿ ಶಾಕ್
ಮಂಗಳೂರು : ಇಂದು ಬೆಳ್ಳಂಬೆಳಿಗ್ಗೆ ನಗರದಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳನ್ನು ನಡೆಸುತ್ತಿರುವ ಮೂವರು ಉದ್ಯಮಿಗಳಿಗೆ ಐಟಿ ಶಾಕ್ ನೀಡಿದೆ.
ಆದಾಯ ತೆರಿಗೆ ಇಲಾಖೆ ಮೂವರು ಉದ್ಯಮಿಗಳ ಮೇಲೆ ಮನೆ ಮೇಲೆ ದಾಳಿ ಮಾಡಿದೆ.
ಎಜೆ ಗ್ರೂಪ್ ಸಂಸ್ಥೆಯ ಮಾಲಕ ಎಜೆ ಶೆಟ್ಟಿ, ಯೆನಪೋಯ ಗ್ರೂಪ್ ಸಂಸ್ಥೆಯ ಮಾಲೀಕ ಅಬ್ದುಲ್ ಕುಂಞ ಹಾಗೂ ಕಣಚೂರು ಗ್ರೂಪ್ ಸಂಸ್ಥೆಯ ಮಾಲಕ ಕಣಚೂರು ಮೋನು ಅವರ ಕಚೇರಿ ಮತ್ತು ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಮೂವರ ಮನೆ, ಆಸ್ಪತ್ರೆ, ಕಚೇರಿ ಮೇಲೆ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಏಳು ಮಂದಿ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564