ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮನಪಾ ದ ನೂತನ ಮೇಯರ್ ಆಗಿ ದಿವಾಕರ ಪಾಂಡೇಶ್ವರ ನೇಮಕ…

admin by admin
February 28, 2020
in Newsbeat, Politics, Samagra karnataka
Mayor
Share on FacebookShare on TwitterShare on WhatsappShare on Telegram

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಂಟೋನ್ಮೆಂಟ್ ವಾರ್ಡ್ ನ ದಿವಾಕರ ಪಾಂಡೇಶ್ವರ ಹಾಗೂ ಉಪಮೇಯರ್ ಆಗಿ ಕುಳಾಯಿ ವಾರ್ಡ್ನ ವೇದಾವತಿಯವರು ಆಯ್ಕೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ಸ್ಥಾಯೀ ಸಮಿತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಕೇಶವ ಅವರು ಸ್ಫರ್ಧಿಸಿದ್ದು ಅವರಿಗೆ 15 ಮತಗಳು ಹಾಗೂ ಬಿಜೆಪಿಯ ದಿವಾಕರ್ ಅವರಿಗೆ 46 ಮತಗಳು ಲಭಿಸಿದೆ.

ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಝೀನತ್ ಶಂಶುದ್ದೀನ್ ಸ್ಫರ್ಧಿಸಿದ್ದು ಅವರಿಗೆ 17 ಮತಗಳು ಹಾಗೂ ಬಿಜೆಪಿಯ ವೇದಾವತಿಯವರಿಗೆ 46 ಮತಗಳು ಲಭಿಸಿದೆ.
60 ಕಾರ್ಪೋರೇಟರ್‌ಗಳು ಹಾಗೂ ಶಾಸಕ ವೇದವ್ಯಾಸ ಕಾಮತ್, ಶಾಸಕ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರನ್ನು ಸೇರಿಸಿ ಒಟ್ಟು 63 ಮತಗಳಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗೈರು ಹಾಜರಾಗಿದ್ದರು. ಮೈಸೂರು ವಿಭಾಗ ಪ್ರಾದೇಶಿಕ ಆಯುಕ್ತರು ವಿ.ಯಶವಂತ್ ಅವರು ಚುನಾವಣಾಧಿಕಾರಿಯಾಗಿದ್ದು ಅಪರ ಪ್ರಾದೇಶಿಕ ಆಯುಕ್ತರು ಗಾಯತ್ರಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಉಪಸ್ಥಿತರಿದ್ದರು.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ನವೆಂಬರ್ 12 ರಂದು ನಡೆದ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 60 ಕ್ಷೇತ್ರಗಳ ಪೈಕಿ ಬಿಜೆಪಿ 44 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ, ಎಸ್‌ಡಿಪಿಐ 2 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

Tags: MangaloreMayor Election
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram