ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Mangaluru: ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಖಾಸಗಿ ವಿದ್ಯಾಸಂಸ್ಥೆ

Vivek Biradar by Vivek Biradar
April 29, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Ambika College Mangaluru Saaksha Tv
Share on FacebookShare on TwitterShare on WhatsappShare on Telegram

ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಖಾಸಗಿ ವಿದ್ಯಾಸಂಸ್ಥೆ

ಮಂಗಳೂರು: ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ.

Related posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 22, 2026
2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

January 21, 2026

ಕಾಶ್ಮೀರ ಫೈಲ್ಸ್ ಸಿನಿಮಾದಿಂದ ಪ್ರೇರಣೆಗೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರು ಜಮ್ಮುವಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿ ಅಲ್ಲಿನ ಜನರಿಗೆ ಈ ವಿಚಾರವನ್ನು ತಿಳಿಸಿದ್ದಾರೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣ ಘೋಷಿಸಿದೆ.

ಆರನೇ ತರಗತಿಯಿಂದ ಪದವಿ ಹಂತದವರೆಗೆ ಯಾವುದೇ ತರಗತಿಯಲ್ಲಿ ಓದಲು ಬಯಸುವ ಕಾಶ್ಮೀರ ಪಂಡಿತರ ಮಕ್ಕಳಿಗೆ ಈ ಉಚಿತ ಸೌಲಭ್ಯ ದೊರಕಲಿದೆ ಎಂದು ಸುಬ್ರಹ್ಮಣ್ಯ ನಟ್ಟೋಜ ಹೇಳಿದ್ದಾರೆ.

Tags: #Saaksha TVAmbika College MangaluruKashmir Pandits
ShareTweetSendShare
Join us on:

Related Posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

by admin
January 21, 2026
0

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram