ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Manju Warrier : 25 ಲಕ್ಷ ರೂಪಾಯಿಯ ಬೈಕ್ ಖರೀದಿಸಿದ  ಮಂಜು ವಾರಿಯರ್..!!

Namratha Rao by Namratha Rao
February 22, 2023
in News, Cinema, Newsbeat, ಮನರಂಜನೆ
manju warrier
Share on FacebookShare on TwitterShare on WhatsappShare on Telegram

Manju Warrier : 25 ಲಕ್ಷ ರೂಪಾಯಿಯ ಬೈಕ್ ಖರೀದಿಸಿದ  ಮಂಜು ವಾರಿಯರ್..!!

ಕಾಲಿವುಡ್ , ಮಾಲಿವುಡ್ ನಲ್ಲಿ ಸಖತ್ ಜನಪ್ರಿಯತೆ ಗಳಿಸಿರುವ ಮಲಯಾಳಂ ನಟಿ ಮಂಜು ವಾರಿಯರ್ ದುಬಾರಿ ಬೈಕ್ ಖರೀದಿಸಿ ಗಮನ ಸೆಲೆದಿದ್ದಾರೆ..

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಇತ್ತೀಚೆಗಷ್ಟೇ ತುನಿವು ಸಿನಿಮಾದಲ್ಲಿ ಪವರ್ ಫುಲ್ ಪಾತ್ರದ ಮೂಲಕ ಜನರ ಮನಸ್ಸು ಗೆದ್ದಿರುವ ಮಂಜು ವಾರಿಯರ್ ಮಲಯಾಳಂನ ನ ಫೇಮಸ್ ನಟಿ..
ಇದೀಗ ಮಂಜು ವಾರಿಯರ್ ಸುಮಾರು 25 ಲಕ್ಷ ರೂ. ಮೌಲ್ಯದ BMW ಜಿಎಸ್ 1250 ಬೈಕ್ ಅನ್ನ ಖರೀದಿ ಮಾಡಿದ್ದಾರೆ. ಬೈಕ್ ಖರೀದಿ ಮಾಡಿದ ವಿಡಿಯೋನ ಪೋಸ್ಟ್ ಮಾಡಿದ್ದಾರೆ..
ಸಖತ್ ಡೇರಿಂಗ್ ಆಗಿ ಬೈಕ್ ರೈಡ್ ಮಾಡಿ ಗಮನ ಸೆಳೆದಿದ್ದಾರೆ..
ವಿಡಿಯೋ ಪೋಸ್ಟ್ ಮಾಡುವ ಜೊತೆಗೆ ವಿಶೇಷ ಮನವಿಯನ್ನೂ ಮಾಡಿದ್ದಾರೆ..
ಒಳ್ಳೆಯ ರೈಡರ್ ಆಗೋಕೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸಿದರೆ ದಯವಿಟ್ಟು ಸಹಿಸಿಕೊಳ್ಳಿ.
ನನ್ನಂತೆ ಅನೇಕರಿಗೆ ಸ್ಫೂರ್ತಿಯಾದ ಅಜಿತ್ ಕುಮಾರ್ ಅವರಿಗೆ ಧನ್ಯವಾದ ಎಂದು ನಟಿ ಮಂಜು ಬರೆದುಕೊಂಡಿದ್ದಾರೆ.

ಅಂದ್ಹಾಗೆ ಬೈಕ್ ರೈಡಿಂಗ್ ವಿಚಾರದಲ್ಲಿ ಅಜಿತ್ ಕ್ರೇಜ್ ಬಗ್ಗೆ ಮತ್ತೆ ಹೇಳೋದೇ ಬೇಡ… ಸಮಯ ಸಿಕ್ಕಾಗೆಲ್ಲಾ ತಮ್ಮ ಬೈಕ್ ನಲ್ಲಿ ಅಜಿತ್ ರೈಡ್ ಹೋಗ್ತಾ ಇರುತ್ತಾಋಎ.. ಇದೀಗ ಅವರ ಸಾಲಿನಲ್ಲಿಯೇ ಮಂಜು ವಾರಿಯರ್ ಕೂಡ ಸಾಗುತ್ತಿದ್ದಾರೆ..

 

Manju Warrier bought bmw bike worth Rs.25 lakh

Tags: bmw bikeManju Warriermollywood
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram