ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Mann Ki Baat: ಸ್ವರಾಜ್ ಧಾರಾವಾಹಿ ನೋಡುವಂತೆ ದೇಶವಾಸಿಗಳಿಗೆ ಒತ್ತಾಯಿಸಿದ  ಪ್ರಧಾನಿ ಮೋದಿ… 

ಸ್ವರಾಜ್ 75 ಕಂತುಗಳ ಧಾರಾವಾಹಿಯಾಗಿದ್ದು, ಸ್ವಾತಂತ್ರ್ಯ ಹೋರಾಟದ ವೈಭವದ ಇತಿಹಾಸ ಮತ್ತು ಭಾರತೀಯ ಇತಿಹಾಸದ ಬಗ್ಗೆ ಅಷ್ಟಾಗಿ ತಿಳಿದಿಲ್ಲದ ಕಥೆಗಳನ್ನು ಪ್ರಸ್ತುತಪಡಿಸುತ್ತದೆ. ಇದು ಆಗಸ್ಟ್ 14 ರಿಂದ ದೂರದರ್ಶನ ನ್ಯಾಷನಲ್‌ನಲ್ಲಿ ಪ್ರತಿ ಭಾನುವಾರ ರಾತ್ರಿ 9 ರಿಂದ 10 ರವರೆಗೆ ಪ್ರಸಾರವಾಗುತ್ತಿದೆ.

Naveen Kumar B C by Naveen Kumar B C
August 28, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Mann Ki Baat: ಸ್ವರಾಜ್ ಧಾರಾವಾಹಿ ನೋಡುವಂತೆ ದೇಶವಾಸಿಗಳಿಗೆ ಒತ್ತಾಯಿಸಿದ  ಪ್ರಧಾನಿ ಮೋದಿ…

ದೇಶವಾಸಿಗಳನ್ನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ 92 ನೇ ಮನ್  ಕಿ ಬಾತ್  ಸಂಚಿಕೆಯಲ್ಲಿ ಮಾತನಾಡಿದರು.  ಈ ಸಂದರ್ಭದಲ್ಲಿ ಸ್ವರಾಜ್ ಧಾರಾವಾಹಿಯನ್ನ ವಿಕ್ಷಿಸುವಂತೆ  ನಾಗರೀಕರಿಗೆ  ಒತ್ತಾಯಿಸಿದರು ಮತ್ತು ಶಾಲೆಗಳಲ್ಲಿ ಈ ಕುರಿತು ವಿಶೇಷ ಕಾರ್ಯಕ್ರಮ ನಡೆಸುವಂತೆ ಸೂಚಿಸಿದರು.  ಇದರಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಹಾನ್ ವೀರರ ಬಗ್ಗೆ ಹೊಸ ಜಾಗೃತಿ ಮೂಡುತ್ತದೆ ಎಂದು ಪ್ರಧಾನಿ ಹೇಳಿದರು.

“ಸ್ವರಾಜ್ಯ ಧಾರಾವಾಹಿಯ ಪ್ರೀಮಿಯರ್ ಶೋ ಗೆ  ಹೋಗಲು ನನಗೆ ಅವಕಾಶ ಸಿಕ್ಕಿತು.  ಇದು ದೇಶದ ಯುವ ಪೀಳಿಗೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ ಅಪ್ರತಿಮ ವೀರ ಮತ್ತು ನಾಯಕಿಯರ ಪ್ರಯತ್ನವನ್ನು ಪರಿಚಯಿಸುವ ಒಂದು ಉತ್ತಮ ಪ್ರಯತ್ನವಾಗಿದೆ.   ಇದು ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತದೆ. ” ಎಂದು ಪ್ರಧಾನಿ ಮೋದಿ ಹೇಳಿದರು.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

“ಇದನ್ನು ವೀಕ್ಷಿಸಲು ಮತ್ತು ಶಾಲಾ ಮಕ್ಕಳಿಗೆ ತೋರಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ.  ಸೋಮವಾರ ಶಾಲಾ-ಕಾಲೇಜುಗಳು ತೆರೆದಾಗ ನೀವು ರೆಕಾರ್ಡ್ ಮಾಡಿ ತೋರಿಸಬಹುದು. ಇದರಿಂದ ಮಕ್ಕಳಿಗೆ ದೇಶದ ಬಗ್ಗೆ ಜಾಗೃತಿ ಮೂಡುತ್ತದೆ ಎಂದು ತಿಳಿಸಿದರು.

ಸ್ವರಾಜ್ 75 ಕಂತುಗಳ ಧಾರಾವಾಹಿಯಾಗಿದ್ದು, ಸ್ವಾತಂತ್ರ್ಯ ಹೋರಾಟದ ವೈಭವದ ಇತಿಹಾಸ ಮತ್ತು ಭಾರತೀಯ ಇತಿಹಾಸದ ಬಗ್ಗೆ ಅಷ್ಟಾಗಿ ತಿಳಿದಿಲ್ಲದ ಕಥೆಗಳನ್ನು ಪ್ರಸ್ತುತಪಡಿಸುತ್ತದೆ. ಇದು ಆಗಸ್ಟ್ 14 ರಿಂದ ದೂರದರ್ಶನ ನ್ಯಾಷನಲ್‌ನಲ್ಲಿ ಪ್ರತಿ ಭಾನುವಾರ ರಾತ್ರಿ 9 ರಿಂದ 10 ರವರೆಗೆ ಪ್ರಸಾರವಾಗುತ್ತಿದೆ. ಕಾರ್ಯಕ್ರಮವು ಒಂಬತ್ತು ಭಾಷೆಗಳಲ್ಲಿ ಡಬ್ ಆಗುತ್ತಿದೆ. ಪ್ರಾದೇಶಿಕ ಭಾಷೆಗಳು — ತಮಿಳು, ತೆಲುಗು, ಕನ್ನಡ, ಮಲಯಾಳಂ, ಮರಾಠಿ, ಗುಜರಾತಿ, ಒರಿಯಾ, ಬಂಗಾಳಿ ಮತ್ತು ಅಸ್ಸಾಮಿ ಜೊತೆಗೆ ಇಂಗ್ಲಿಷ್.

Tags: Mann Ki BaatPM MODISwaraj
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram