ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಾಲದ ತೊಂದರೆಯಿಂದ ದೂರಾಗಲು ಮನೆಯಲ್ಲಿ ಈ ಸರಳ ಉಪಾಯ ಮಾಡಿ ನೋಡಿ ಇದರ ಪ್ರಭಾವ 24 ಗಂಟೆಯಲ್ಲಿ ಬೀರುತ್ತದೆ

Mahesh M Dhandu by Mahesh M Dhandu
August 9, 2022
in Astrology, Newsbeat, ಜ್ಯೋತಿಷ್ಯ
mantra for money problems in kannada saaksha tv

mantra for money problems in kannada saaksha tv

Share on FacebookShare on TwitterShare on WhatsappShare on Telegram

ಸಾಲದ ತೊಂದರೆಯಿಂದ ದೂರಾಗಲು ಮನೆಯಲ್ಲಿ ಈ ಸರಳ ಉಪಾಯ ಮಾಡಿ ನೋಡಿ ಇದರ ಪ್ರಭಾವ 24 ಗಂಟೆಯಲ್ಲಿ ಬೀರುತ್ತದೆ..

ನಮಸ್ಕಾರ ಸ್ನೇಹಿತರೆ ಇರುವೆಗಳು ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ ಇರುವೆ ಬಂತು ಅಂದರೆ ಎಲ್ಲರಿಗೂ ಕಿರಿಕಿರಿ ಏಕೆಂದರೆ ಅವು ಕಚ್ಚಿದರೆ ಸ್ವಲ್ಪ ಹೊತ್ತು ಉರಿಯುತ್ತದೆ ಹಾಗೆ ಅಲ್ಲೇ ಸ್ವಲ್ಪ ಎಣ್ಣೆ ಜಿಡ್ಡು ಪದಾರ್ಥ ಇದ್ದರೂ ಸಹ ಅಲ್ಲಿ ಇರುವೆಗಳು ಬಹುಬೇಗ ಬಂದು ಸೇರಿಕೊಳ್ಳುತ್ತವೆ ಇದರಿಂದ ಎಲ್ಲರಿಗೂ ಸ್ವಲ್ಪ ಕಿರಿಕಿರಿ ಅಂದರೆ ಸುಳ್ಳಲ್ಲ ಇರುವೆಗಳು ಮನೆಗೆ ಬಂದರೆ ಏನಾಗುತ್ತದೆ ಎನ್ನುವುದರ ಬಗ್ಗೆ

Related posts

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

September 24, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 24, 2026

ಈ ಲೇಖನದಲ್ಲಿ ತಿಳಿಯೋಣ ಮನೆಗಳಲ್ಲಿ ಇರುವೆಗಳು ಇರುವುದು ಸಾಮಾನ್ಯ ಸಂಗತಿ ಅಡುಗೆ ಮನೆಯಲ್ಲಿ ಸಿಹಿ ತಿಂಡಿಗಳು ಇದ್ದರೆ ಇರುವೆಗಳು ಬಂದು ಮುತ್ತಿಕೊಳ್ಳುತ್ತವೆ ಇರುವೆಗಳನ್ನು ಹೋಗಲಾಡಿಸಲು ಇನ್ನಿಲ್ಲದ ಪ್ರಯತ್ನ ಪಟ್ಟು ಸುಸ್ತಾಗುವ ಜನರು ಕೂಡ ಇದ್ದಾರೆ ಮನೆಗೆ ಬರುವ ಇರುವೆಗಳು ಕೆಲವು ಸಂಕೇತಗಳನ್ನು ನೀಡುತ್ತವೆ ನಿಮಗೆ ಗೊತ್ತಾ

ಇರುವೆಗಳು ಮೇಲ್ಚಾವಣಿಯಲ್ಲಿ ಓಡಾಡುತ್ತಿದ್ದರೆ ಶೀಘ್ರದಲ್ಲೇ ಹಣ ಸಂಪತ್ತು ಪ್ರಾಪ್ತಿಯಾಗುತ್ತದೆ ಅಂತ ಅರ್ಥ ಅದೇ ಇರುವೆಗಳು ಅಕ್ಕಿ ಪಾತ್ರೆಗೆ ಮುತ್ತಿಕೊಂಡರೆ ಆದಷ್ಟು ಬೇಗ ಧನ ಪ್ರಾಪ್ತಿಯಾಗುತ್ತದೆ ಅಂತ ಅರ್ಥ ಇರುವೆಗಳು ತುಪ್ಪ ತುಂಬಿದ ಪಾತ್ರೆಗೆ ಮುತ್ತಿದರೆ ಅದು ಇಡೀ ರಾತ್ರಿ ಅಲ್ಲೇ ಇದ್ದರೆ ಅದು ಸಂಪತ್ತಿನ ನಾಶದ ಸಂಕೇತ ಅಂತೆ ಕುಟುಂಬದಲ್ಲಿ ಸಂಪತ್ತು ನಾಶವಾಗಿ ಶೂನ್ಯಕ್ಕೆ ತಲುಪಲಿದೆ ಅಂತ ಅರ್ಥ ಮನೆಯಲ್ಲಿ ಕೆಂಪು ಇರುವೆಗಳು ಕಾಣಿಸಿಕೊಂಡರೆ ಮಾರಣಾಂತಿಕ ಹಲ್ಲೆ ಅಥವಾ ಕಳ್ಳರ ಭಯ ಕಾಡುತ್ತದೆಯಂತೆ

ಕಪ್ಪು ಇರುವೆಗೆ ಸಕ್ಕರೆ ಹಾಕಿದರೆ ಸಾಲದ ಬಾಧೆಯಿಂದ ಮುಕ್ತರಾಗುತ್ತಾರೆ ಹಾಗೂ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಅದೃಷ್ಟವು ಸಾಥ್ ನೀಡುತ್ತದೆ ಎಂದು ಹೇಳಲಾಗುತ್ತದೆ. ಕಪ್ಪು ಇರುವೆಗಳು ಆಭರಣಗಳಿಗೆ ಮುತ್ತಿದರೆ ಚಿನ್ನ ಹಾಗೂ ಹಣದ ವೃದ್ಧಿಯಾಗುತ್ತದೆ ಅಂತ ಅರ್ಥ ಕೆಂಪು ಇರುವೆಗಳು ಮರದಿಂದ ಹೊರಗೆ ಬಂದರೆ ಅನಾವೃಷ್ಟಿ ಆಗಲಿದೆ ಅಂತ ಅರ್ಥ ಕಪ್ಪು ಇರುವೆಗಳು ಹೊರಗೆ ಬಂದರೆ

mantra for money problems in kannada saaksha tv
mantra for money problems in kannada saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮಳೆಯಾಗಲಿದೆ ಅನ್ನುವ ಸಂಕೇತ ಪೂರ್ವಕ್ಕೆ ಇರುವೆಗಳು ಬಂದರೆ 12ಗಂಟೆ ಭಯದ ವಾತಾವರಣ ಇದೆ ಎಂದು ಅರ್ಥ ಹಾಗೆ ಪಶ್ಚಿಮಕ್ಕೆ ಇರುವೆಗಳು ಕಾಣಿಸಿಕೊಂಡರೆ ಲಾಭದ ಸಂಕೇತವಂತೆ ಸ್ನೇಹಿತರೆ ಮಾಹಿತಿ ಇಷ್ಟಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #astrology#Saaksha TVmoney
ShareTweetSendShare
Join us on:

Related Posts

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

by Shwetha
September 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 24, 2026
0

ದಿನ ಭವಿಷ್ಯ: 24-09-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ವಿಶೇಷ ಮನ್ನಣೆ ಸಿಗಲಿದೆ. ಅಧಿಕಾರಿ ವರ್ಗದವರಿಂದ ಹೊಸ...

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram