ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾಂಗ್ರೆಸ್ ನ ಹಲವು ಶಾಸಕರಿಗೂ ಪ್ರಾಸಿಕ್ಯೂಷನ್ ಭೀತಿ

ಡಿಕೆಶಿ ಸೇರಿದಂತೆ ಹಲವರಿಗೆ ಭೀತಿ

Author2 by Author2
September 2, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ಸರ್ಕಾರ ವರ್ಸಸ್ ರಾಜ್ಯಪಾಲರು ಎನ್ನುವಂತಾಗಿತ್ತು. ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಪರ- ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇನ್ನೂ ಹಲವು ಕಾಂಗ್ರೆಸ್ ನಾಯಕರಿಗೆ (Congress Leaders) ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ ಎಂದು ತಿಳಿದು ಬಂದಿದೆ.

ಸಿಎಂ ನಂತರ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ್ (MB Patil) ಹಾಗೂ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧದ ದೂರು ರಾಜ್ಯಪಾಲರ ಮುಂದಿದೆ. ಡಿಸಿಎಂ ಡಿಕೆಶಿ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಯುತ್ತಿದೆ ಎಂಬುವುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ.

Related posts

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

July 9, 2026
ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

July 9, 2026

ಈ ಕುರಿತು ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನ ಅಧಿಕೃತ ದಾಖಲೆಯನ್ನು ನ್ಯಾಯಾಲಯಕ್ಕೆ ನೀಡಿದೆ. ಈಗ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಶುರುವಾಗಿದ್ದು, ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡಬೇಕಿದೆ.

Tags: #da shivakumar#fear#prosecutionbanglorebengaluruCongressMB PatilMLAPriyank Kharge
ShareTweetSendShare
Join us on:

Related Posts

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram