ADVERTISEMENT
Wednesday, June 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

Shwetha by Shwetha
February 8, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Idugunji temple
Share on FacebookShare on TwitterShare on WhatsappShare on Telegram

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.
Idugunji temple

Related posts

ಅಳಿವಿನಂಚಿನಲ್ಲಿರುವ ಜಟಾಮಸಿ.. ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ!

ಅಳಿವಿನಂಚಿನಲ್ಲಿರುವ ಜಟಾಮಸಿ.. ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ!

June 24, 2025
ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

June 24, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.

ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.

ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.

ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.

ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #astrologyhoroscopeIdugunji Ganapathi
ShareTweetSendShare
Join us on:

Related Posts

ಅಳಿವಿನಂಚಿನಲ್ಲಿರುವ ಜಟಾಮಸಿ.. ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ!

ಅಳಿವಿನಂಚಿನಲ್ಲಿರುವ ಜಟಾಮಸಿ.. ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ!

by Shwetha
June 24, 2025
0

ಅಳಿವಿನಂಚಿನಲ್ಲಿರುವ ಜಟಾಮಸಿ.. ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ! ಅಳಿವಿನಂಚಿನಲ್ಲಿರುವ ಜಟಾಮಸಿ ಉಪಯೋಗಗಳು ಕೆಲವು ಅಪರೂಪದ...

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 24, 2025
0

Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ...

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

by Shwetha
June 24, 2025
0

ಕರ್ನಾಟಕ ಸರ್ಕಾರದ ವಿರುದ್ಧ ಭಾರೀ ವಾಗ್ದಾಳಿ ನಡೆಸಿರುವ ಬಿಜೆಪಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ...

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

by Shwetha
June 24, 2025
0

ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಬಡವರಿಗೆ ಮನೆ ಹಂಚಿಕೆ ಮಾಡುವ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಸಾಮಾಜಿಕ...

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

by Shwetha
June 24, 2025
0

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ತಾವು BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಈ ಹೇಳಿಕೆಯಿಂದ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram