ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Margaret Alva | ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾ

Mahesh M Dhandu by Mahesh M Dhandu
July 18, 2022
in National, Newsbeat, ದೇಶ - ವಿದೇಶ
Margaret Alva

Margaret Alva

Share on FacebookShare on TwitterShare on WhatsappShare on Telegram

Margaret Alva | ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾ

ನವದೆಹಲಿ : ಮಾಜಿ ಕೇಂದ್ರ ಸಚಿವೆ. ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ Margaret Alva  ಅವರನ್ನು ವಿರೋಧ ಪಕ್ಷಗಳ ಜಂಟಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಜುಲೈ 24 ರಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದ್ರೌಪದಿ ಮುರ್ಮು ಹಾಗೂ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಕಣದಲ್ಲಿದ್ದಾರೆ.

ಇನ್ನು ಆಗಸ್ಟ್ ಆರರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಡಳಿತಾರೂಡ ಎನ್ ಡಿಎ ತಮ್ಮ ಅಭ್ಯರ್ಥಿಯನ್ನಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಶ್ ಧನಕರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

margaret-alva-has-been-selected-as-the-vice-presidential-candidate-of-the-opposition-party saaksha tv
margaret-alva-has-been-selected-as-the-vice-presidential-candidate-of-the-opposition-party saaksha tv

ಇತ್ತ ವಿಪಕ್ಷಗಳು ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್ ಆಳ್ವಾ ಅವರಿಗೆ ಮಣೆ ಹಾಕಿವೆ.

ನಿನ್ನೆ ದೆಹಲಿಯಲ್ಲಿ ವಿರೋಧ ಪಕ್ಷಗಳ ಮಹತ್ವದ ಸಭೆ ನಡೆಯಿತು.

ಈ ಸಭೆಯಲ್ಲಿ ಮಾರ್ಗರೇಟ್ ಆಳ್ವ ಅವರ ಹೆಸರನ್ನ ಹಿರಿಯ ರಾಜಕಾರಣಿ, ಎನ್ ಸಿಪಿ ನಾಯಕ ಶರದ್ ಪವಾರ್ ಘೋಷಣೆ ಮಾಡಿದ್ರು.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾರ್ಗರೇಟ್ ಆಳ್ವಾ ಅವರು, ಉಪರಾಷ್ಟಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಆಗಿರೋದು ನನಗೆ ಸಂದ ವಿಶೇಷ ಗೌರವವಾಗಿದೆ ಎಂದು ತಿಳಿಸಿದ್ದಾರೆ.

ನನಗೆ ಸಿಕ್ಕಿರುವ ಅವಕಾಶವನ್ನು ವಿನಯದಿಂದ ಸ್ವೀಕರಿಸುತ್ತೇನೆ. ನನ್ನ ಮೇಲಿಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ : Siddaramaiah | ನಾನು ಮಾಡಿದ ಕೆಲಸ ಯಾವ ಮಂತ್ರಿ ಮಾಡಿಲ್ಲ…!

Margaret Alva | ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾ

Tags: #Saaksha TVMargaret AlvaOpposition partyvice-presidential-candidate
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram