ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Margaret Alva – ಉಪರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ಅವರನ್ನ ಆಯ್ಕೆ ಮಾಡಿದ ವಿಪಕ್ಷಗಳು….

Naveen Kumar B C by Naveen Kumar B C
July 17, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಉಪರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ಅವರನ್ನ ಆಯ್ಕೆ ಮಾಡಿದ ವಿಪಕ್ಷಗಳು….

ರಾಜಸ್ಥಾನದ ಮಾಜಿ ಗವರ್ನರ್ ಮಾರ್ಗರೆಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳು ಆಯ್ಕೆ ಮಾಡಿದೆ.  ನ್ಯಾಷನಲಿಸ್ಟ್  ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಭಾನುವಾರ ಸಭೆ ನಡೆಸಿದ ವಿರೋಧ ಪಕ್ಷಗಳ ನಾಯಕರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

Related posts

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

February 16, 2026
ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

February 16, 2026

ಸಂಸತ್ತಿನ ಮುಂಗಾರು ಅಧಿವೇಶನಗಳಲ್ಲಿ ಚರ್ಚಿಸಬೇಕಾದ ವಿಷಯಗಳು ಮತ್ತು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆಯೂ ವಿರೋಧ ಪಕ್ಷಗಳ ನಾಯಕರು ಚರ್ಚಿಸಿದಂತಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಪಿಎಂ ನಾಯಕಿ ಸಿತಾರಾ ಯೆಚೂರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತಿತರರು ಭಾಗವಹಿಸಿದ್ದರು.

ಈ ಹಿಂದೆ ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರ ಹೆಸರನ್ನು ತಮ್ಮ ಅಭ್ಯರ್ಥಿ ಎಂದು ವಿರೋಧ ಪಕ್ಷಗಳು ಮುಂಚಿತವಾಗಿ ಘೋಷಿಸಿದ್ದವು, ಈ ಭಾರಿ ಎನ್ ಡಿಎ ಘೋಷಿಸಿದ ನಂತರವೇ ಉಪರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.  ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್‌ಡಿಎ ಭಾನುವಾರ ಘೋಷಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಇದೇ 19 ರಂದು ಕೊನೆಗೊಳ್ಳಲಿದೆ.

Tags: Margaret AlvaVice President
ShareTweetSendShare
Join us on:

Related Posts

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

by Shwetha
February 16, 2026
0

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಮರುಕಳಿಸುವಂತೆ ಮಾಡುವ, ನಾಡಿನ ಕಲೆ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಅದ್ದೂರಿ ಚಾಲನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ...

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

by Shwetha
February 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಗೈರಾಗಿರುವುದು ರಾಜಕೀಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 16, 2026
0

ದಿನ ಭವಿಷ್ಯ: 16-02-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಯಲ್ಲಿ ಲಾಭದ ಸೂಚನೆ ಇದೆ....

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram