ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಆತ್ಮಹತ್ಯೆಗೆ ಶರಣಾದ ವಿವಾಹಿತ ಪ್ರೇಮಿಗಳು!

ಇಬ್ಬರು ವಿವಾಹಿತ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Author2 by Author2
December 18, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಈ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಇಬ್ಬರಿಗೂ ವಿವಾಹವಾಗಿದೆ. ಗೃಹಿಣಿ ನದಿಗೆ ಹಾರಿ ಪ್ರಾಣ ಬಿಟ್ಟರೆ, ಗೆಳತಿಯ ಸಾವಿನ ಸುದ್ದಿ ಕೇಳಿ ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಹಾಗೂ ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ಸಾವನ್ನಪ್ಪಿದ ವಿವಾಹಿತ ಪ್ರೇಮಿಗಳು.

ಕಳೆದ ಕೆಲವು ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪ್ರೀತಿಸುತ್ತಿದ್ದರು. ಆದರೆ, ಪ್ರಸನ್ನನು ಸೃಷ್ಟಿಯೊಂದಿಗೆ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿಸುತ್ತಿದ್ದ. ಆತ ಸ್ಪಂದನಾಳನ್ನು ಮದುವೆಯಾಗಿದ್ದ. ಆನಂತರ ದಿನೇಶ್ ಎಂಬ ವ್ಯಕ್ತಿಯೊಂದಿಗೆ ಸೃಷ್ಟಿಯ ವಿವಾಹವಾಗಿತ್ತು.

Related posts

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026
ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

August 6, 2026

ಬೇರೆ ಬೇರೆ ಮದುವೆಯಾಗಿದ್ದರೂ ಪ್ರಸನ್ನ ಹಾಗೂ ಸೃಷ್ಟಿ ಮಧ್ಯೆ ಪ್ರೀತಿ ಇತ್ತು. ಹೀಗಾಗಿ ಸೃಷ್ಟಿ ಜೊತೆ ಪತಿ ಜಗಳವಾಡುತ್ತಿದ್ದರು ಎನ್ನಲಾಗಿದೆ. ಆದರೆ, ಇದ್ದಕ್ಕಿದ್ದಂತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನೊಂದೆಡೆ ಸಾವಿನ ಸುದ್ದಿ ಕೇಳಿ ಪ್ರಸನ್ನ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: deathloversMandyamarried
ShareTweetSendShare
Join us on:

Related Posts

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 6, 2026
0

ದಿನ ಭವಿಷ್ಯ: 06-08-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ತುಂಬಿರುತ್ತದೆ. ಉದ್ಯೋಗದಲ್ಲಿರುವವರಿಗೆ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಕೈಗೊಳ್ಳುವ ಯಾವುದೇ ಹೊಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram