ನಟ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದು, ಈಗ ಮ್ಯಾಕ್ಸ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮ್ಯಾಕ್ಸಿಮಮ್ ಮಾಸ್ ಅವತಾರದಲ್ಲಿ ಸುದೀಪ್ ಅವರನ್ನು ಕಂಡ ಫ್ಯಾನ್ಸ್ ಥ್ರಿಲ್ ಆಗಿದ್ದು, ಸುದೀಪ್ ಮಾಸ್ ಲುಕ್ಗೆ ಫಿದಾ ಆಗುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಟ್ರೇಲರ್ ರಿಲೀಸ್ ಬಳಿಕ ಅಭಿಮಾನಿಗಳ ನಿರೀಕ್ಷೆಯನ್ನು ಡಬಲ್ ಮಾಡಿದೆ. ಚಿತ್ರದುರ್ಗದಲ್ಲಿ ನಡೆದ ಮಾಕ್ಸ್ ಪ್ರೀ ರಿಲೀಸ್ ಈವೆಂಟ್ನಲ್ಲಿ ಟ್ರೇಲರ್ ರಿಲೀಸ್ ಮಾಡಲಾಗಿದೆ.
ನೀವು ನೋಡಿ ಹೇಗಿದೆ ಅಂತ ಕಾಮೆಂಟ್ ಮಾಡಿ