ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಯಾಂಕ್ ಅಗರ್ ‘wow’ ಆಟ : ಸೂಪರ್ ಓವರ್ ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

admin by admin
September 21, 2020
in Newsbeat, Sports, ಕ್ರೀಡೆ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮಯಾಂಕ್ ಅಗರ್ ‘wow’ ಆಟ : ಸೂಪರ್ ಓವರ್ ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ಪಂಜಾಬ್ ಪರ ಕನ್ನಡಿಗ ಮಾಯಾಂಕ್ ಅಗರ್ವಾಲ್ ಬೊಂಬಾಟ್ ಆಟ.. ದಿಲ್ಲಿ ಕಡೆ ರಬಾಡ ಆರ್ಭಟ.. ಇದು ಐಪಿಎಲ್ 2ನೇ ಪಂದ್ಯದ ಹೈಲೆಟ್ಸ್…

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಭಾನುವಾರದಂದು ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ತಂಡದ ನಾಯಕ ಕೆ.ಎಲ್. ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ಯಾಟಿಂಗ್ ಗೆ ಆಹ್ವಾನಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಿಂಗ್ಸ್ ಬೌಲರ್ ಗಳು ಆರಂಭದಲ್ಲೇ ಶಾಕ್ ನೀಡಿದರು..
ಅನುಭವ ಆಟಗಾರ ಸೊನ್ನೆ ಸುತ್ತಿದರೇ ಯುವ ಆಟಗಾರ ಪೃಥ್ವಿ ಶಾ ಕೇವಲ 5 ರನ್ ಗೆ ಸುಸ್ತಾಗಿ ಶಮಿಗೆ ವಿಕೆಟ್ ಒಪ್ಪಿಸಿದರು. ಹೆಟ್ಮೈರ್ ಕೂಡ 7 ರನ್ ಗೆ ಔಟಾದರು.

ನಂತರ ನಾಯಕ ಶ್ರೇಯಸ್ ಅಯ್ಯರ್ (39) ಹಾಗೂ ರಿಷಬ್ ಪಂತ್ (31) ಇವರ ಜೊತೆಯಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ಸ್ವಲ್ಪ ಚೇತರಿಕೆ ಕಂಡಿತು. ನಂತರ ಇಬ್ಬರು ಔಟಾದರು. ಬಳಿಕ ಬ್ಯಾಟಿಂಗ್ ಗಿಳಿದ ಸ್ಟೊಯಿನಿಸ್ ಕಿಂಗ್ಸ್ ದಾಳಿಯನ್ನ ಸಮರ್ಥವಾಗಿ ಎದುರಿಸಿದರು.

21 ಎಸೆತಗಳಲ್ಲಿ ಎದುರಿಸಿದ ಸ್ಟಾಯಿನಿಸ್ 53 ರನ್ ಗಳಿಸಿದ್ದರು, ಇವರ ಅಬ್ಬರದ ಬ್ಯಾಟಿಂಗ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ನಷ್ಟಕ್ಕೆ 157 ರನ್ ಗಳ ಮೊತ್ತ ದಾಖಲಿಸಿತು.

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ, ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿತು. ಉತ್ತಮ ವಾಗಿ ಬ್ಯಾಟ್ ಬೀಸುತ್ತಿದ್ದ ರಾಹುಲ್ ಕ್ಲಿನ್ ಬೋಲ್ಡ್ ಆದರು.. ನಾಯರ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ಕ್ಯಾಚ್ ನೀಡಿ ಬಂದ ದಾರಿಲೇ ವಾಪಸ್ ಹೋದರು.. ಯುವ ಆಟಗಾರ ಪೂರನ್ ಅಶ್ವಿನ್ ಗೆ ಬಲಿ ಆದರು..

ಒಂದು ಕಡೆ ತಂಡ ವಿಕೆಟ್ಸ್ ಕಳೆದುಕೊಳ್ಳುತ್ತಿದ್ರು ಉತ್ತಮ ಆಟವಾಡಿದ ಮಯಾಂಕ್ ಅಗರ್ವಾಲ್ 60 ಎಸೆತಗಳಲ್ಲಿ 89 ರನ್‌ ಗಳಿಸಿದರು. ಕೊನೆಯ ಹಂತದವರೆಗೂ ಮಯಾಂಕ್ ಅಗರ್ವಾಲ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಕೊನೆಯ ಓವರ್ ನಲ್ಲಿ ಮಯಾಂಕ್ ಅಗರ್ವಾಲ್ ಔಟಾಗಿದ್ದು, ಪಂದ್ಯ ಡ್ರಾ ಆದ ಕಾರಣ ಸೂಪರ್ ಓವರ್ ನಡೆಸಲಾಯಿತು. ರಬಾಡ ಮಾರಕ ಬೌಲಿಂಗ್ ನಿಂದ ಕಿಂಗ್ಸ್ ಇಲೆವೆನ್ ಸೂಪರ್ ಓವರ್ ನಲ್ಲಿ ಕೇವನ್ 2ರನ್ ಗಳಿಸಿತು. ಇದರಿಂದ ಸುಲಭವಾಗಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತು.

Tags: #13TH IPLCricketDelhihighlight of IPLMayank AgarwalPunjabSportsಕನ್ನಡ ಸುದ್ದಿಕರ್ನಾಟಕ ನ್ಯೂಸ್
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram