ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಯಾಂಕ್ ಬ್ಯಾಟಿಂಗ್ ಹಿಂದೆ ರಾಹುಲ್, ಗವಾಸ್ಕರ್ ಮಹಿಮೆ

Mahesh M Dhandu by Mahesh M Dhandu
December 4, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮಯಾಂಕ್ ಬ್ಯಾಟಿಂಗ್ ಹಿಂದೆ ರಾಹುಲ್, ಗವಾಸ್ಕರ್ ಮಹಿಮೆ mayank-agarwal saaksha tv

ಮುಂಬೈನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಶತಕ ಸಿಡಿಸಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಮತ್ತು ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಡಕೌಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದರು.

ಈ ಹಂತದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ಈ ಆಘಾತದಿಂದ ತಂಡಕ್ಕೆ ಚೇತರಿಕೆ ನೀಡುವ ಜವಾಬ್ದಾರಿ ಕನ್ನಡಿಗ ಮಯಾಂಕ್ ಅಗರ್ವಾಲ್ ಮೇಲಿತ್ತು.

ಈ ಜವಾಬ್ದಾರಿಯನ್ನು ತುಂಬಾ ನೀಟಾಗಿ ನಿಭಾಯಿಸಿದ ಮಯಾಂಕ್ ಎಲ್ಲರು ಅಗರ್ ವ್ಹಾವ್ ಎಂಬಂತೆ ಬ್ಯಾಟ್ ಬೀಸಿದರು.

ಸಂಕಷ್ಟದ ಸಮಯದಲ್ಲಿ ಅಯ್ಯರ್ ಜೊತೆ ಕೂಡಿದ ಮಯಾಂಕ್ ಟೀಂ ಇಂಡಿಯಾವನ್ನು ಸುಸ್ಥಿತಿಗೆ ತಂದರು.

ನಾಲ್ಕನೇ ವಿಕೆಟ್ಗೆ ಮಯಾಂಕ್ ಮತ್ತು ಶ್ರೇಯಸ್ ಅಯ್ಯರ್ 80 ರನ್ಗಳನ್ನು ಸೇರಿಸಿ ತಂಡಕ್ಕೆ ಚೇತರಿಕೆ ನೀಡಿದರು.

ಮಯಾಂಕ್ ಅರ್ಧಶತಕದ ಬಳಿಕ ಬೌಂಡರಿ, ಸಿಕ್ಸರ್ಗಳ ಮೂಲಕ ಕಿವೀಸ್ ಬೌಲರ್ಗಳನ್ನು ಬೆಂಡೆತ್ತಿದ್ದರು.

ಆದರೆ ಶ್ರೇಯಸ್ ಎಜಝ್ ಎಸೆತದಲ್ಲಿ 18 ರನ್ಗಳಿಸಿದ್ದಾಗ ಔಟ್ ಆದರು. ಮಯಾಂಕ್ ವೃದ್ಧಿಮಾನ್ ಸಾಹಾ ಜೊತೆ ಸೇರಿಕೊಂಡು ಇನ್ನಿಂಗ್ಸ್ ಕಟ್ಟಿದರು.

ಅಷ್ಟೇ ಅಲ್ಲ ಟೆಸ್ಟ್ ಕ್ರಿಕೆಟ್ನಲ್ಲಿ 4ನೇ ಶತಕದ ಸಂಭ್ರಮ ಆಚರಿಸಿಕೊಂಡರು. ಹಾಗೇ ಮೊದಲ ದಿನದಾಟದಲ್ಲಿ 125 ರನ್ ಗಳಿಸಿ ಅಜೇಯರಾಗಿ ಉಳಿದರು.

ಮಯಾಂಕ್ ಅವರ ಈ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ದಿಗ್ಗಜರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ತಮ್ಮ ಬ್ಯಾಟಿಂಗ್ ಬಗ್ಗೆ ಅಗರ್ವಾಲ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಟೀಂ ಇಂಡಿಯಾದ ದಿಗ್ಗಜ ಸುನಿಲ್ ಗವಾಸ್ಕರ್ ಅವರು ತಮ್ಮ ಬ್ಯಾಟಿಂಗ್ ಶೈಲಿಯನ್ನು ಬದಲಾಯಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಮಯಾಂಕ್ ಹೇಳಿದ್ದಾರೆ.

mayank-agarwal saaksha tv

ಮೊದಲ ದಿನದಾಟದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಗರ್ವಾಲ್, ಇನ್ನಿಂಗ್ಸ್ ಆರಂಭದಲ್ಲಿ ಬ್ಯಾಟ್ ಸ್ವಲ್ಪ ಕೆಳಗಿಟ್ಟು ಆಡುವಂತೆ ಗವಾಸ್ಕರ್ ಅವರು ಸಲಹೆ ನೀಡಿದ್ದರು.

ಅವರು ಹೇಳಿದಂತೆ ಬ್ಯಾಟಿಂಗ್ ಟೆಕ್ನಿನಿಕ್ ಬದಲಿಸಿಕೊಂಡೆ. ಅಲ್ಲದೇ ಸುನೀಲ್ ಗವಾಸ್ಕರ್ ವಿಡಿಯೋಗಳನ್ನು ನೋಡಿ ಅಭ್ಯಾಸ ಮಾಡಿಕೊಂಡೆ. ಇದು ನನಗೆ ಸಹಕಾರಿ ಆಯ್ತು ಎಂದಿದ್ದಾರೆ.

ಇನ್ನು ಇದೇ ವೇಳೆ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡಿದ ಮಯಾಂಕ್, ರಾಹುಲ್ ಸರ್ ನನ್ನ ಬಳಿ ಬಂದು. ನಿನಗೆ ಸಿಕ್ಕ ಈ ಅವಕಾಶವನ್ನ ನೀನು ಸದುಪಯೋಗಪಡಿಸಿಕೊಳ್ಳಬೇಕು.

ಮೈದಾನದಲ್ಲಿ ನೀನು ಉತ್ತಮ ಪ್ರದರ್ಶನ ನೀಡಬೇಕು. ನೀನು ಕ್ರೀಸ್ ನಲ್ಲಿ ಸೆಟ್ ಆದ ಬಳಿಕ ದೊಡ್ಡ ಸ್ಕೋರ್ ಮಾಡುವತ್ತ ಗಮನಹರಿಸುವಂತೆ ಹೇಳಿದ್ದರು. ಅವರು ಹೇಳಿದಂತೆ, ನಾನು ಕ್ರೀಸ್‍ನಲ್ಲಿದ್ದಾಗ ದೊಡ್ಡ ಸ್ಕೋರ್ ಮಾಡಲು ಪ್ರಯತ್ನಿಸಿದೆ ಎಂದಿದ್ದಾರೆ.

Tags: CricketMayank AgarwalRahul Dravidsunil gavaskar
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram